DK Shivakumar

ಅಕ್ರಮ ಹಣ ಪತ್ತೆ ಪ್ರಕರಣ: ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ ಸೆ 16ಕ್ಕೆ ಮುಂದೂಡಿಕೆ
ನವದೆಹಲಿಯ ತಮ್ಮ ನಿವಾಸದಲ್ಲಿ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಶಾಸಕ ಡಿ.ಕೆ.ಶಿವಕುಮಾರ್...

UPDATES: ಡಿಕೆಶಿಗೆ ಬೃಹತ್ ಬೆಂಬಲ: ಒಕ್ಕಲಿಗರು ಇನ್ನೂ ಎದ್ದಿಲ್ಲ, ಇದು ಸ್ಯಾಂಪಲ್ ಅಷ್ಟೇ; ನಂಜಾವಧೂತ ಸ್ವಾಮೀಜಿ!
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಸಾವಿರಾರು ಮಂದಿ ಒಕ್ಕಲಿಗರು ಬುಧವಾರ ಪ್ರತಿಭಟನೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು.

ಡಿಕೆಶಿಗೆ ಬೃಹತ್ ಬೆಂಬಲ: ಒಕ್ಕಲಿಗರು ಇನ್ನೂ ಎದ್ದಿಲ್ಲ, ಇದು ಸ್ಯಾಂಪಲ್ ಅಷ್ಟೇ; ನಂಜಾವಧೂತ ಸ್ವಾಮೀಜಿ!
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಸಾವಿರಾರು ಮಂದಿ ಒಕ್ಕಲಿಗರು ಬುಧವಾರ ಪ್ರತಿಭಟನೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು.

ಕೇಂದ್ರ ಸರ್ಕಾರದ ಸೇಡಿನ ರಾಜಕಾರಣ ಸಹಿಸಲಸಾಧ್ಯ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್ ರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದ್ದು, ಕೇಂದ್ರದ ಮೋದಿ ಸರ್ಕಾರದ ಈ ಕ್ರಮವನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಐಟಿ, ಸಿಬಿಐ, ಇಡಿಯಲ್ಲೂ ಬಿಜೆಪಿ ಸೀಳು ನಾಯಿಗಳಿದ್ದಾರೆ: ಮಾಜಿ ಸಚಿವ ಕೃಷ್ಣಬೇರೇಗೌಡ
ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳಾದ ಐಟಿ, ಸಿಬಿಐ, ಇಡಿಯಲ್ಲೂ ಬಿಜೆಪಿಯ ಸೀಳು ನಾಯಿಗಳಿದ್ದಾರೆ ಎಂದು ಮಾಜಿ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.

ರಾಜಕೀಯವಾಗಿ ನಿಮ್ಮೊಂದಿಗೆ: ಡಿಕೆ ಸುರೇಶ್ ಜೊತೆ ಸೋನಿಯಾ ಚರ್ಚೆ; ನೆರವಿನ ಅಭಯ
ಜಾರಿ ನಿರ್ದೇಶನಾಲಯ(ಇ.ಡಿ.)ದ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಸೋದರ, ಸಂಸದ ಡಿ.ಕೆ. ಸುರೇಶ್ ಅವರನ್ನು, ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ತಮ್ಮ ನಿವಾಸಕ್ಕೆ ಆಹ್ವಾನಿಸಿ ..

ಡಿಕೆ ಶಿವಕುಮಾರ್ ಬಂಧನವನ್ನು ರಾಜಕೀಯಗೊಳಿಸಬೇಡಿ: ಬಿಜೆಪಿ ಒಕ್ಕಲಿಗ ನಾಯಕರ ಆಕ್ರೋಶ
ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ, ಆದರೆ ಈ ಪ್ರತಿಭಟನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ.

ರಾಜಕೀಯ ದ್ವೇಷಕ್ಕೆ ನಾನು ಗುರಿಯಾಗಿದ್ದೇನೆ: ಡಿ.ಕೆ.ಶಿವಕುಮಾರ್
ನಾನು ಯಾವುದೇ ತಪ್ಪನ್ನೂ ಮಾಡಿಲ್ಲ, ರಾಜಕೀಯ ದ್ವೇಷಕ್ಕೆ ಗುರಿಯಾಗಿದ್ದೇನೆಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಬಂಧನ ರಾಜಕೀಯವಾಗಿ ತುಳಿಯುವ ಹುನ್ನಾರ: ಕರ್ನಾಟಕ ರಕ್ಷಣಾ ವೇದಿಕೆ
ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕುತಂತ್ರ ಮಾಡಿ ಬಂಧಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ

