DK Shivakumar

ಮೈತ್ರಿ ಶಾಸಕರ ಖರೀದಿಗೆ ಬಳಸಿದ್ದ ಹಣ ಯಾರದ್ದು ? ಹೆಚ್.ಡಿ. ಕುಮಾರಸ್ವಾಮಿ ಕಿಡಿ
ರಾಜಕೀಯ

ಮೈತ್ರಿ ಶಾಸಕರ ಖರೀದಿಗೆ ಬಳಸಿದ್ದ ಹಣ ಯಾರದ್ದು ? ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಮಲ್ಲೇಶ‍್ವರಂ ಬಿಬಿಎಂಪಿ ಕರ್ಮಕಾಂಡ ಮುಚ್ಚಿಹಾಕಲು ಕಡತದ ಕಚೇರಿಗೆ ಬೆಂಕಿ ಇಟ್ಟು ಭ‍್ರಷ್ಟಾಚಾರದ ರೂವಾರಿ ಎನಿಸಿಕೊಂಡಿದ್ದ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಇದೀಗ ನವಭಾರತ ನಿರ್ಮಾಣದ ಬಗ್ಗೆ ಮಾತನಾಡುತ್ತಿರುವುದಕ್ಕೆ....

ಡಿಕೆಶಿ ಬಂಧನಕ್ಕೆ ರಾಹುಲ್ ಗಾಂಧಿ ಖಂಡನೆ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ
ರಾಜಕೀಯ

ಡಿಕೆಶಿ ಬಂಧನಕ್ಕೆ ರಾಹುಲ್ ಗಾಂಧಿ ಖಂಡನೆ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ

ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಈ ಸಂಬಂಧ ನರೇಂದ್ರ ಮೋದಿ ಸರ್ಕಾರ....

ಡಿ.ಕೆ ಶಿವಕುಮಾರ್ ನ್ನು 14 ದಿನಗಳ ವಶಕ್ಕೆ ಕೇಳಿದ ಇ.ಡಿ
ದೇಶ

ಡಿ.ಕೆ ಶಿವಕುಮಾರ್ ನ್ನು 14 ದಿನಗಳ ವಶಕ್ಕೆ ಕೇಳಿದ ಇ.ಡಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು 14 ದಿನಗಳ ಕಸ್ಟಡಿಗೆ ನೀಡಬೇಕೆಂದು ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್ ಗೆ ಮನವಿ ಮಾಡಿದೆ. 

ಆಪರೇಷನ್ ಕಮಲದ ಬಗ್ಗೆ ಕಠುವಾಗಿ ಮಾತನಾಡಿದ್ದಕ್ಕಾಗಿ ಡಿಕೆಶಿಗೆ ಈ ಶಿಕ್ಷೆ : ಎಚ್ ಡಿ ದೇವೇಗೌಡ
ರಾಜಕೀಯ

ಆಪರೇಷನ್ ಕಮಲದ ಬಗ್ಗೆ ಕಠುವಾಗಿ ಮಾತನಾಡಿದ್ದಕ್ಕಾಗಿ ಡಿಕೆಶಿಗೆ ಈ ಶಿಕ್ಷೆ : ಎಚ್ ಡಿ ದೇವೇಗೌಡ

ಡಿಕೆ ಶಿವಕುಮಾರ್​ ಅವರ ಬಂಧನ ರಾಜಕೀಯಪ್ರೇರಿತವಾಗಿದ್ದು, ಸಮ್ಮಿಶ್ರ ಸರ್ಕಾರದ ವಿಶ್ವಾಸ ಗೊತ್ತುವಳಿ ಚರ್ಚೆಯ ವೇಳೆ ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಕಠೋರವಾಗಿ ಮಾತನಾಡಿದ್ದಕ್ಕಾಗಿ ಅವರಿಗೆ ಸಿಕ್ಕಿರುವ ಬಳುವಳಿ ಇದು ಎಂದು ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡ ವಿಶ್ಲೇಷಣೆ ಮಾಡಿದ್ದಾರೆ.

ಡಿಕೆಶಿ ಬಂಧನ ಕಾನೂನುಬಾಹಿರ, ಪಾಪ ಕಣ್ಣೀರು ಹಾಕಿಬಿಟ್ರು: ಸಿದ್ದರಾಮಯ್ಯ
ರಾಜಕೀಯ

ಡಿಕೆಶಿ ಬಂಧನ ಕಾನೂನುಬಾಹಿರ, ಪಾಪ ಕಣ್ಣೀರು ಹಾಕಿಬಿಟ್ರು: ಸಿದ್ದರಾಮಯ್ಯ

ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರ ಬಂಧನ ಕಾನೂನುಬಾಹಿರವಾಗಿದ್ದು, ಅವರ ಬಂಧನ ರಾಜಕೀಯ ಸೇಡಿನ ಕ್ರಮ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಬಂಧಿಸಿ ನಮ್ಮಲ್ಲಿ‌ ಯಾರನ್ನೂ ಹೀರೋ ಮಾಡುವ ಅಗತ್ಯ ಬಿಜೆಪಿಗಿಲ್ಲ: ಸಚಿವ ಮಾಧುಸ್ವಾಮಿ
ರಾಜಕೀಯ

ಡಿಕೆ ಶಿವಕುಮಾರ್ ಬಂಧಿಸಿ ನಮ್ಮಲ್ಲಿ‌ ಯಾರನ್ನೂ ಹೀರೋ ಮಾಡುವ ಅಗತ್ಯ ಬಿಜೆಪಿಗಿಲ್ಲ: ಸಚಿವ ಮಾಧುಸ್ವಾಮಿ

ಮಾಜಿ ಸಚಿವ ಡಿಕೆ ಶಿವಕುಮಾರ ಅವರನ್ನು ಬಂಧಿಸಿ ಯಾರನ್ನೂ ಹೀರೋ ಮಾಡುವ ಅಗತ್ಯ ನಮಗೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ‌ ಪ್ರತಿಕ್ರಿಯಿಸಿದ್ದಾರೆ.

ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ್ ಖರ್ಗೆ
ರಾಜಕೀಯ

ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಸರ್ಕಾರಿ ಸಂಸ್ಥೆಗಳನ್ನು ಬಿಜೆಪಿ ತನ್ನ ರಾಜಕೀಯ ದುರುದ್ದೇಶಕ್ಕೆ ಬಳಸಿಕೊಂಡು, ವಿರೋಧ ಪಕ್ಷದ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದೆಂದು ಭಾವಿಸಿದ್ದರೆ, ಅದು ಬಿಜೆಪಿಯ ತಪ್ಪು ಕಲ್ಪನೆ ಎಂದು ಮಾಜಿ ಸಂಸದ..

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು: ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ; ವಿಐಪಿ ವಾರ್ಡ್‌ ಗೆ ಶಿಫ್ಟ್‌
ರಾಜ್ಯ

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು: ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ; ವಿಐಪಿ ವಾರ್ಡ್‌ ಗೆ ಶಿಫ್ಟ್‌

ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದು, ದೆಹಲಿಯ ಆರ್ ಎಂಎಲ್‌ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ದಾಖಲಿಸಿದ್ದಾರೆ. 

ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಗೆ ಉರುಳಾದ ವಿಚಾರ ಯಾವುದು?
ರಾಜಕೀಯ

ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಗೆ ಉರುಳಾದ ವಿಚಾರ ಯಾವುದು?

ಕಾಂಗ್ರೆಸ್ ಹಿರಿಯ ನಾಯಕ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ, ಶಿವಕುಮಾರ್ ಮತ್ತು ಅವರ ನಾಲ್ವರು ಸಹಚರರನ್ನು  ಬಂಧಿಸಬಹುದೆಂಬ ಊಹಾ ಪೋಹಗಳು ಕೇಳಿ ಬರುತ್ತಿವೆ.