DK Shivakumar

ಪ್ರಕರಣವನ್ನು ಕಾನೂನು ರೀತಿ ಮತ್ತು ರಾಜಕೀಯವಾಗಿ ಎದುರಿಸುತ್ತೇನೆ: ಡಿ.ಕೆ.ಶಿವಕುಮಾರ್
ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.

ಡಿಕೆ ಶಿವಕುಮಾರ್‌ಗೆ ಸಂಕಷ್ಟ: ಇಡಿ ಸಮನ್ಸ್ ವಿರುದ್ಧದ ಅರ್ಜಿ ವಜಾ, ಟ್ರಬಲ್ ಶೂಟರ್‌ಗೆ ಬಂಧನ ಭೀತಿ?
ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಸಮನ್ಸ್ ಪ್ರಶ್ನಿಸಿ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು ಈ ಮೂಲಕ ಇಡಿ ವಿಚಾರಣೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಹಣೆಬರಹ ತಪ್ಪಿಸಲು ಆಗುವುದಿಲ್ಲ, ಅದರಂತೇ ಎಲ್ಲವೂ ನಡೆಯತ್ತೆ: ಡಿಕೆಶಿ
ಹಣೆಬರಹದಲ್ಲಿ ಬರೆದಿರುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ, ಹಣೆಬರಹದಲ್ಲಿ ಬರೆದಂತೆಯೇ ಎಲ್ಲವೂ ನಡೆಯುತ್ತದ ಹಣೆಬರಹದಲ್ಲಿ ಬರಹದಲ್ಲಿ ನಂಬಿಕೆ ಇಟ್ಟುಕೊಂಡು ಬದುಕುತ್ತಿರುವುದಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಡಿ.ಕೆ.ಶಿವಕುಮಾರ್ ಲಾಬಿ, ಸೋನಿಯಾಗಾಂಧಿ ಭೇಟಿ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಡುವೆ ಆರೋಪ ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನೆಲ್ಲೇ ಮಾಜಿ ಸಚಿವ....

'ಅನ್ನಭಾಗ್ಯ' ಕ್ಕೆ ಕತ್ತರಿ ಹಾಕಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ: ಡಿ.ಕೆ.ಶಿವಕುಮಾರ್
ಕಿಸಾನ್ ಸಮ್ಮಾನ್ ಯೋಜನೆಯ ಅನುಷ್ಠಾನಕ್ಕಾಗಿ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಬದ್ಧತೆಯಿಂದ ಯೋಜನೆ .,..

ಮೇಕೆದಾಟು ಯೋಜನೆ ಮರುಪರಿಶೀಲನೆಗೆ ಕೇಂದ್ರ ಸೂಚನೆ: ರಾಜಕೀಯ ದುರುದ್ದೇಶ ಎಂದ ಡಿಕೆಶಿ
ಮೇಕೆದಾಟು ಯೋಜನೆ ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದ್ದು, ಇದರ ವಿರುದ್ಧ...

ಯಡಿಯೂರಪ್ಪ ಏಕ ಪಾತ್ರಾಭಿನಯ ಎಷ್ಟು ದಿನ ನಡೆಯುತ್ತೋ ನೋಡೋಣ: ಡಿಕೆಶಿ
ರಾಜ್ಯದಲ್ಲಿ ನೆರೆ, ಬರದಂತಹ ಗಂಭೀರ ಸಮಸ್ಯೆಗಳಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಏಕಪಾತ್ರಾಭಿನಯ....

ಅನರ್ಹ ಶಾಸಕ ಮುನಿರತ್ನ ಭೇಟಿ ಮಾಡಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಅನರ್ಹಗೊಂಡ ಶಾಸಕ ಮುನಿರತ್ನ ತಮ್ಮ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ ಕೆ ಶಿವಕುಮಾರ್, ಈ ಬಗ್ಗೆ ಬಂದಿರುವ ವರದಿ ಸುಳ್ಳು ಎಂದು ತಿಳಿಸಿದ್ದಾರೆ.

ನಿಮ್ಮನ್ನ ಸಿಎಂ ಮಾಡಿದವರನ್ನ ಕೈಬಿಡಬೇಡಿ, ಅನರ್ಹರನ್ನು ತಬ್ಬಲಿ ಮಾಡ್ಬೇಡಿ: ಬಿಎಸ್‌ವೈಗೆ ಡಿಕೆಶಿ ಟಾಂಗ್
ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಕಾರಣರಾಗಿರುವ ಅನರ್ಹ ಶಾಸಕರನ್ನು ಅವರು ಯಾವುದೇ ಕಾರಣಕ್ಕೂ ಕೈಬಿಡಬಾರದು ಅನರ್ಹರನ್ನು ತಬ್ಬಲಿ ಮಾಡಬಾರದು....

