DK Shivakumar

ಜಪ್ಪಯ್ಯ ಅಂದ್ರೂ ನಾನು ಹೋಗಲ್ಲ, ಹೋಗಲ್ಲ-ಡಿಕೆಶಿ ಬಿಗಿಪಟ್ಟು: ಹಿಂಬದಿ ಗೇಟ್ ಮೂಲಕ ಅತೃಪ್ತ ಶಾಸಕರು ಎಸ್ಕೇಪ್?
ರಾಜಕೀಯ

ಜಪ್ಪಯ್ಯ ಅಂದ್ರೂ ನಾನು ಹೋಗಲ್ಲ, ಹೋಗಲ್ಲ-ಡಿಕೆಶಿ ಬಿಗಿಪಟ್ಟು: ಹಿಂಬದಿ ಗೇಟ್ ಮೂಲಕ ಅತೃಪ್ತ ಶಾಸಕರು ಎಸ್ಕೇಪ್?

ಯಾರ್ ಏನೇ ಹೇಳಿದ್ರೂ ಜಪ್ಪಯ್ಯಾ ಅಂದ್ರು ನಾನು ಇಲ್ಲಿಂದ ಹೋಗಲ್ಲ, ನಾನು ಒಬ್ಬನೇ ಬಂದಿದ್ದೇನೆ, ಒಬ್ಬನೇ ಹೋರಾಡುತ್ತೇನೆ ಎಂದು ಸಚಿವ ಡಿ,ಕೆ ಶಿವಕುಮಾರ್ ...

ಡಿಕೆಶಿ ಬುಕ್ ಮಾಡಿದ್ದ ರೂಂ ಕ್ಯಾನ್ಸಲ್ ಮಾಡಿದ ಹೋಟೆಲ್: ಐ ಲವ್ ಮುಂಬಯಿ ಎಂದ ಶಿವಕುಮಾರ್!
ರಾಜಕೀಯ

ಡಿಕೆಶಿ ಬುಕ್ ಮಾಡಿದ್ದ ರೂಂ ಕ್ಯಾನ್ಸಲ್ ಮಾಡಿದ ಹೋಟೆಲ್: ಐ ಲವ್ ಮುಂಬಯಿ ಎಂದ ಶಿವಕುಮಾರ್!

ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮುಂಬಯಿಯ ರಿನೈಸೆನ್ಸ್ ಹೋಟೆಲ್ ನಲ್ಲಿ ಬುಕ್ ಮಾಡಿದ್ದ ಕೊಠಡಿಯನ್ನು ಹೋಟೆಲ್ ನವರು ಕ್ಯಾನ್ಸಲ್ ...

ಡ್ರಾಮಾ ಸಾಕ್ ಮಾಡಿ, ನಾವು ನಿಮ್ಮನ್ನು ಭೇಟಿ ಮಾಡಲ್ಲ: ಡಿಕೆಶಿಗೆ ಶಾಸಕರ ಖಡಕ್ ಸಂದೇಶ
ರಾಜಕೀಯ

ಡ್ರಾಮಾ ಸಾಕ್ ಮಾಡಿ, ನಾವು ನಿಮ್ಮನ್ನು ಭೇಟಿ ಮಾಡಲ್ಲ: ಡಿಕೆಶಿಗೆ ಶಾಸಕರ ಖಡಕ್ ಸಂದೇಶ

ನಾವು ಯಾವುದೇ ಕಾರಣಕ್ಕೂ ಸಚಿವ ಡಿ,ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ, ನಾವು ಯಾರ ಮಾತು ಕೇಳಿ ಇಲ್ಲಿ ಉಳಿದುಕೊಂಡಿಲ್ಲ,..

ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾದು ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಮುಂಬಯಿ ಪೊಲೀಸರ ವಶಕ್ಕೆ
ರಾಜಕೀಯ

ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾದು ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಮುಂಬಯಿ ಪೊಲೀಸರ ವಶಕ್ಕೆ

ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ...

ಯಾರನ್ ಕೇಳಿ ಮುಂಬೈಗೆ ಹೋದರು? ಡಿಕೆ ಶಿವಕುಮಾರ್ ನಡೆಗೆ ಸಿದ್ದರಾಮಯ್ಯ ಅಸಮಾಧಾನ!
ರಾಜಕೀಯ

ಯಾರನ್ ಕೇಳಿ ಮುಂಬೈಗೆ ಹೋದರು? ಡಿಕೆ ಶಿವಕುಮಾರ್ ನಡೆಗೆ ಸಿದ್ದರಾಮಯ್ಯ ಅಸಮಾಧಾನ!

ಏನೇ ಆಗಲಿ ಅತೃಪ್ತರನ್ನು ಮನವೊಲಿಸಿ ಕರೆತರುತ್ತೇನೆ ಎಂದು ದಿಢೀರ್ ಮುಂಬೈಗೆ ತೆರಳಿದ ಟ್ರಬಲ್ ಶೂಟರ್ ಖ್ಯಾತಿಯ ಡಿಕೆ ಶಿವಕುಮಾರ್ ನಡೆಗೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ...

ವಿಮಾನ ನಿಲ್ದಾಣದಲ್ಲಿ ಬಿಎಸ್ ವೈ ಆಪ್ತ ಸಹಾಯಕ, ಡಿಕೆಶಿ ನಡುವೆ ಜಟಾಪಟಿ, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು!
ರಾಜಕೀಯ

ವಿಮಾನ ನಿಲ್ದಾಣದಲ್ಲಿ ಬಿಎಸ್ ವೈ ಆಪ್ತ ಸಹಾಯಕ, ಡಿಕೆಶಿ ನಡುವೆ ಜಟಾಪಟಿ, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು!

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಪಕ್ಷೇತರ ಶಾಸಕ ಆರ್ ಶಂಕರ್...

ಶಾಸಕ ಮುನಿರತ್ನ ರಾಜಿನಾಮೆ ಪತ್ರ ಹರಿದು ಹಾಕಿದ್ದೆ ಅದಕ್ಕೆ ಏನಿವಾಗ: ಡಿಕೆ ಶಿವಕುಮಾರ್
ರಾಜಕೀಯ

ಶಾಸಕ ಮುನಿರತ್ನ ರಾಜಿನಾಮೆ ಪತ್ರ ಹರಿದು ಹಾಕಿದ್ದೆ ಅದಕ್ಕೆ ಏನಿವಾಗ: ಡಿಕೆ ಶಿವಕುಮಾರ್

ಆರ್. ಆರ್. ನಗರದ ಕಾಂಗ್ರೆಸ್ ಶಾಸಕ ಮುನಿರತ್ನ ಅವರು ರಾಜಿನಾಮೆ ನೀಡಲು ಸ್ಪೀಕರ್ ಕಚೇರಿಗೆ ಆಗಮಿಸಿದ್ದ ವೇಳೆ ಅಲ್ಲಿಗೆ ಬಂದ ಸಚಿವ ಡಿಕೆ ಶಿವಕುಮಾರ್ ಅವರು ಮುನಿರತ್ನರ ರಾಜಿನಾಮೆ...

ಶಾಸಕರ ರಾಜೀನಾಮೆ, ರಾಜಕೀಯ ಕ್ಷಿಪ್ರ ಬೆಳವಣಿಗೆ ಬಗ್ಗೆ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು
ರಾಜಕೀಯ

ಶಾಸಕರ ರಾಜೀನಾಮೆ, ರಾಜಕೀಯ ಕ್ಷಿಪ್ರ ಬೆಳವಣಿಗೆ ಬಗ್ಗೆ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು

ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿ ಬಲೆಗೆ ಬೀಳುವುದಿಲ್ಲ ಎಂಬ ನಂಬಿಕೆ ಇದ್ದು, ವಾಸ್ತವಂಶ ಏನು ಎಂಬುದು ಇನ್ನೂ ತಿಳಿಯಬೇಕಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶೀವಕುಮಾರ್‌ ತಿಳಿಸಿದ್ದಾರೆ.

ತರಾತುರಿಯಲ್ಲಿ ಬೆಂಗಳೂರಿಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್: ಎಲ್ಲಾ ಸಚಿವರ ರಾಜಿನಾಮೆ ಕೊಡಿಸಲು ನಿರ್ಧಾರ
ರಾಜಕೀಯ

ತರಾತುರಿಯಲ್ಲಿ ಬೆಂಗಳೂರಿಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್: ಎಲ್ಲಾ ಸಚಿವರ ರಾಜಿನಾಮೆ ಕೊಡಿಸಲು ನಿರ್ಧಾರ

ಶಾಸಕರ ರಾಜಿನಾಮೆ ಸುದ್ದಿ ತಿಳಿಯುತ್ತಲೇ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಶನಿವಾರ ಜನಸಂಪರ್ಕ ಸಭೆ ರದ್ದು ಮಾಡಿ ಕನಕಪುರದಿಂದ ಬೆಂಗಳೂರಿಗೆ ..