DK Shivakumar

ಡಿಕೆ ಶಿವಕುಮಾರ್ ಮೂಲತಃ ಕಾಂಗ್ರೆಸ್ಸಿಗ, ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಸಚಿವ ಡಿ.ಕೆ. ಶಿವಕುಮಾರ್ ಅವರು ಮೂಲತಃ ಕಾಂಗ್ರೆಸ್ಸಿಗರೇ ಆಗಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಬಿಜೆಪಿ ಸೇರುವಂತೆ ಡಿಕೆಶಿ ಮೇಲೆ ಒತ್ತಡ ಹೇರಿಲ್ಲ, ಸಿದ್ದು ಆರೋಪ ಸುಳ್ಳು: ಐಟಿ ಇಲಾಖೆ
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಆಧಾರ ರಹಿತವಾದದ್ದು ಎಂದು ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಸ್ಪಷ್ಟನೆ...

ಬಿಜೆಪಿಗೆ ಸೇರ್ಪಡೆಗೊಳ್ಳುವಂತೆ ಡಿ.ಕೆ.ಶಿವಕುಮಾರ್'ಗೆ ಐಟಿಯವರೇ ಹೇಳಿದ್ರು: ಸಿಎಂ ಸಿದ್ದರಾಮಯ್ಯ
ಇತ್ತೀಚೆಗಷ್ಟೆ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನನ್ನನ್ನು ಹಿಂಬಾಲಿಸಲಾಗುತ್ತಿದೆ ಮತ್ತು ಫೋನ್ ಕದ್ದಾಲಿಸಲಾಗುತ್ತಿದೆ: ಡಿಕೆ ಶಿವಕುಮಾರ್
ನಿನ್ನೆಯಷ್ಟೇ ಕುಟುಂಬ ಸಮೇತ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದ ಇಂಧನ ಸಚಿವ ಡಿ ಕೆ ಶಿವಕುಮಾರ್....

ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಮತ್ತೆ ಐಟಿ ಶಾಕ್, ಕುಟುಂಬ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗೆ ಐಟಿ ಇಲಾಖೆ ಮತ್ತೆ ಶಾಕ್ ನೀಡಿದೆ. ಮಕ್ಕಳು, ಕುಟುಂಬ ಸಹಿತರಾಗಿ ನ.6ರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು .........

ಬಿಎಸ್ ವೈರಿಂದ ಹಾದಿ ತಪ್ಪಿಸುವ ಯತ್ನ, ಕಲ್ಲಿದ್ದಲು ಪ್ರಕರಣ ಸಂಬಂಧ ಯಾವುದೇ ತನಿಖೆಗೂ ಸಿದ್ಧ: ಡಿಕೆ ಶಿವಕುಮಾರ್
ಕಲ್ಲಿದ್ದಲು ಹಗರಣದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ ರಾಜ್ಯ ಇಂಧನ ಸಚಿವ ಡಿಕೆಶಿವಕುಮಾರ್ ಅವರು, ಬಿಎಸ್ ವೈ ಹಿಟ್ ಅಂಡ್ ರನ್ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಐಟಿ ಸಮನ್ಸ್ ಹಿನ್ನಲೆ: ವಿಚಾರಣೆಗೆ ಹಾಜರಾದ ಡಿಕೆ ಶಿವಕುಮಾರ್
ಆದಾಯ ತೆರಿಗೆ ಇಲಾಖೆಯ ಸಮನ್ಸ್ ಹಿನ್ನಲೆಯಲ್ಲಿ ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

ಚಾಮುಂಡೇಶ್ವರಿಗೆ 31 ಕೆಜಿ ತೂಕದ ಎರಡು ಬೆಳ್ಳಿ ಆನೆ ಸಮರ್ಪಿಸಿದ ಡಿಕೆಶಿ!
ಐಟಿ ದಾಳಿ ಬಳಿಕ ಇಂಧನ ಸಚಿವ ಡಿಕೆ ಶಿವಕುಮಾರ್ 2ನೇ ಬಾರಿಗೆ ಕುಟುಂಬ ಸಮೇತರಾಗಿ ಚಾಮುಂಡೆಶ್ವರಿ ದರ್ಶನ ಪಡೆದರು.

ಡಿಕೆ ಶಿವಕುಮಾರ್ ಗೆ ಸೇರಿದ 27 ಬ್ಯಾಂಕ್ ಖಾತೆಗಳು ಜಪ್ತಿ!
ಇತ್ತೀಚೆಗಷ್ಟೇ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿಗೊಳಗಾಗಿದ್ದ ಇಂಧನ ಸಚಿವ ಡಿತೆ ಶಿವಕುಮಾರ್ ಅವರಿಗೆ ಐಟಿ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ಡಿಕೆಶಿ ಮತ್ತು ಮತ್ತು ಅವರ ಕುಟುಂಬಸ್ಥರಿಗೆ ಸೇರಿದ್ದು ಎನ್ನಲಾದ ಸುಮಾರು 27 ಬ್ಯಾಂಕ್ ಖಾತೆಗಳನ್ನು ಇಲಾಖೆ ಜಪ್ತಿ ಮಾಡಿದೆ.

