DK Shivakumar

ರಾಹುಲ್ ಸಲಹೆ ಆಧರಿಸಿ ಸಾಲ ಮನ್ನಾ ನಿರ್ಣಯ
ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ವಿಚಾರ ದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಸಂದರ್ಭದಲ್ಲಿ...

ರಾಜ್ಯದಲ್ಲಿ ಇನ್ನೂ ಕಾಡಲಿದೆ ಕಗ್ಗತ್ತಲ ಛಾಯೆ
ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಶುಕ್ರವಾರದಿಂದ ಮತ್ತಷ್ಟು ಬಿಗಡಾಯಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ, ನಗರ ಪ್ರದೇಶಗಳಲ್ಲಿ 1ಗಂಟೆ ಅನಿಯಮಿತ ಲೋಡ್ ಶೆಡ್ಡಿಂಗ್ ಹೇರಲಾಗಿದೆ...

ಟೀಕೆ ನಿಲ್ಸಿ; ವಿದ್ಯುತ್ ಕೊಡ್ಸಿ
ಬಿಜೆಪಿ ಮುಖಂಡರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ...

ಸಿಎಂ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಮಧ್ಯೆ ಭಿನ್ನಮತ
ವಿದ್ಯುತ್ ಖರೀದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮಧ್ಯೆ ತುಸು ಭಿನ್ನಾಭಿಪ್ರಾಯ ಸೃಷ್ಟಿಯಾಗಿದ್ದು, ಈ ಹಗ್ಗ-ಜಗ್ಗಾಟ ರಾಜ್ಯವನ್ನು ಮತ್ತಷ್ಟು ಕತ್ತಲೆಗೆ ನೂಕುವ ಮುನ್ಸೂಚನೆ ಲಭ್ಯವಾಗಿದೆ...

ಮಳೆ ಬಾರದೇ ಇದ್ದರೆ ದೇವರೇ ಗತಿ: ಡಿಕೆಶಿ
ರಾಜ್ಯದಲ್ಲಿ ಇದೇ ರೀತಿ ಮಳೆ ಕೈ ಕೊಟ್ಟರೆ ದೇವರೇ ದಿಕ್ಕು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹತಾಶೆ...

ದೇವೇಗೌಡರ ಕುಟುಂಬ ನನಗೆ ಕಿರುಕುಳ ನೀಡುತ್ತಿದೆ: ಡಿಕೆಶಿ
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಸಚಿವ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.

ಪವರ್ ಫುಲ್ ಆಗಲು ಕೂಡಗಿ ಬೇಕು
ಕೂಡಗಿ ವಿದ್ಯುತ್ ಯೋಜನೆಗೆ ವಿರೋಧ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ರೈತರನ್ನು ಕೋರಿದ್ದಾರೆ...

ಪರೀಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ
ರಾಜ್ಯದಲ್ಲಿ ವಿದ್ಯುತ್ ಅಭಾವವಿ ದ್ದರೂ ಪರೀಕ್ಷಾ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅನನುಕೂಲ ವಾಗದಂತೆ ವಿದ್ಯುತ್ ಪೂರೈಕೆ ಮಾಡಲಾಗುವುದು...

ಮೀಟರ್ ಉಂಟು ಲೆಕ್ಕಕ್ಕಿಲ್ಲ
ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಕೆ ಕಡ್ಡಾಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಮೀಟರ್ ಅಳವಡಿಸುವ ಪ್ರತಿಯೊಬ್ಬ...

