DK Shivakumar

ಮನಮೋಹನ್ ಸಿಂಗ್ ಮಾಡಿದಂತೆ ಕೇಂದ್ರ ಸರ್ಕಾರ ಸಾಲಮನ್ನಾ ಮಾಡಲಿ; 15 ದಿನಗಳಲ್ಲಿ ಮತ್ತಷ್ಟು ತಾಲ್ಲೂಕುಗಳ ಪಟ್ಟಿ: ಸಿಎಂ ಶಿವಕುಮಾರ್
ರಾಜ್ಯ

ಮನಮೋಹನ್ ಸಿಂಗ್ ಮಾಡಿದಂತೆ ಕೇಂದ್ರ ಸರ್ಕಾರ ಸಾಲಮನ್ನಾ ಮಾಡಲಿ; 15 ದಿನಗಳಲ್ಲಿ ಮತ್ತಷ್ಟು ತಾಲ್ಲೂಕುಗಳ ಪಟ್ಟಿ: ಸಿಎಂ ಶಿವಕುಮಾರ್

ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ, ಉಳುಮೆ, ಟ್ರಾಕ್ಟರ್ ಖರ್ಚು ಎಷ್ಟು ಬೀಳುತ್ತಿದೆ ಎಂದು ನಾನೇ ಖುದ್ದಾಗಿ ಅಧ್ಯಯನ ಮಾಡಿದ್ದೇನೆ. ಮುಂದೆ ಏನು ಸಹಾಯ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ.

KPSC ನೇಮಕಾತಿಯಲ್ಲಿ ಸಂದರ್ಶನ ಕೈಬಿಟ್ಟು, ಲಿಖಿತ ಪರೀಕ್ಷೆ ಆಧರಿಸಿ ಆಯ್ಕೆ ಮಾಡಿ: ಸರ್ಕಾರಕ್ಕೆ ಕಾಂಗ್ರೆಸ್‌ ನಾಯಕ ಎಸ್‌.ಎ ಹುಸೇನ್‌ ಆಗ್ರಹ
ರಾಜ್ಯ

KPSC ನೇಮಕಾತಿಯಲ್ಲಿ ಸಂದರ್ಶನ ಕೈಬಿಟ್ಟು, ಲಿಖಿತ ಪರೀಕ್ಷೆ ಆಧರಿಸಿ ಆಯ್ಕೆ ಮಾಡಿ: ಸರ್ಕಾರಕ್ಕೆ ಕಾಂಗ್ರೆಸ್‌ ನಾಯಕ ಎಸ್‌.ಎ ಹುಸೇನ್‌ ಆಗ್ರಹ

ಸಂದರ್ಶನವು ಆಯ್ಕೆ ಪ್ರಕ್ರಿಯೆಯಲ್ಲಿನ ಒಂದು ಹಂತವಾಗಿದ್ದು, ನಂತರ ಅದನ್ನು ಮರುಪರಿಶೀಲಿಸಲು ಸಾಧ್ಯವಾಗುವ ರೀತಿಯಲ್ಲಿ ಯಾವುದೇ ದಾಖಲೆ ಉಳಿಯುವುದಿಲ್ಲ.

ಜನಾಕ್ರೋಶಕ್ಕೆ ಬೆಚ್ಚಿಬಿದ್ದು ಮತ್ತೊಮ್ಮೆ ಮಂಡಿಯೂರಿದ ಡಿಕೆಶಿ ಸರ್ಕಾರ: 15 ದಿನಗಳಲ್ಲಿ ಬಿಜೆಪಿಯ ಹೋರಾಟಕ್ಕೆ ಎರಡು ಗೆಲುವು!
ರಾಜಕೀಯ

ಜನಾಕ್ರೋಶಕ್ಕೆ ಬೆಚ್ಚಿಬಿದ್ದು ಮತ್ತೊಮ್ಮೆ ಮಂಡಿಯೂರಿದ ಡಿಕೆಶಿ ಸರ್ಕಾರ: 15 ದಿನಗಳಲ್ಲಿ ಬಿಜೆಪಿಯ ಹೋರಾಟಕ್ಕೆ ಎರಡು ಗೆಲುವು!

ಪ್ರತಿಯೊಂದರಲ್ಲೂ ಯುಟರ್ನ್‌ ಮಾಡುವ ಮುಖ್ಯಮಂತ್ರಿಗಳಿಗೆ ಇಂತಹ ಸಲಹೆಗಳನ್ನು ಯಾರು ನೀಡುತ್ತಿದ್ದಾರೆ? ಉದ್ಯಮಿ ಗೌತಮ್‌ ಅದಾನಿಗೆ ಸುರಂಗ ರಸ್ತೆ ಯೋಜನೆ ನೀಡಲು ಉದ್ಯಾನಗಳನ್ನು ನಾಶ ಮಾಡಲು ಮುಂದಾಗಿದ್ದರು.

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ; ಏರ್ ಶೋ ನಡೆಸಲು ಚಿಂತನೆ
ರಾಜ್ಯ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ; ಏರ್ ಶೋ ನಡೆಸಲು ಚಿಂತನೆ

ಏರ್ ಶೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಅವರು ಮನವಿ ಮಾಡಿದರು.

ದಲಿತರಿಗೆ ನ್ಯಾಯ ಕೊಡದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಸವಾಲು
ರಾಜ್ಯ

ದಲಿತರಿಗೆ ನ್ಯಾಯ ಕೊಡದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಸವಾಲು

‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ಅವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು

ಅವರು ಪಾದಯಾತ್ರೆ ಮಾಡಿದ್ರೆ ನಾವ್ ಕಳ್ಳೇಕಾಯ್ ತಿನ್ಕೊಂಡು ಕೂತ್ಕೋತಿವಾ; ನಮ್ಮದು ರಣತಂತ್ರವಿದೆ: ಡಿ.ಕೆ ಶಿವಕುಮಾರ್
ರಾಜಕೀಯ

ಅವರು ಪಾದಯಾತ್ರೆ ಮಾಡಿದ್ರೆ ನಾವ್ ಕಳ್ಳೇಕಾಯ್ ತಿನ್ಕೊಂಡು ಕೂತ್ಕೋತಿವಾ; ನಮ್ಮದು ರಣತಂತ್ರವಿದೆ: ಡಿ.ಕೆ ಶಿವಕುಮಾರ್

ಈ ಅಭಿಯಾನ ನಿಜವಾದ ರಾಜಕೀಯ ಚಳುವಳಿಯಲ್ಲ ಬಿಜೆಪಿ ತನ್ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ನಡೆಸುತ್ತಿರುವ ಪ್ರಯತ್ನ ಎಂದು ಶಿವಕುಮಾರ್ ಹೇಳಿದ್ದಾರೆ.

2028ಕ್ಕೂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ? ನೊಣವಿನಕೆರೆ ಅಜ್ಜಯ್ಯ ಭವಿಷ್ಯ!
ರಾಜ್ಯ

2028ಕ್ಕೂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ? ನೊಣವಿನಕೆರೆ ಅಜ್ಜಯ್ಯ ಭವಿಷ್ಯ!

ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿದ ಹಿನ್ನಲೆ ಮುಕ್ತಿ ಮಂದಿರದಲ್ಲಿ ಅರ್ಧ ಗಂಟೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ನಾನೂ ರೈತನ ಮಗ; ನಿಮ್ಮ ನೋವು ಕಡಿಮೆ ಮಾಡುತ್ತೇನೆ: ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ಪರಿಹಾರ ವಿತರಿಸಿದ ಡಿ.ಕೆ ಶಿವಕುಮಾರ್
ರಾಜ್ಯ

ನಾನೂ ರೈತನ ಮಗ; ನಿಮ್ಮ ನೋವು ಕಡಿಮೆ ಮಾಡುತ್ತೇನೆ: ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ಪರಿಹಾರ ವಿತರಿಸಿದ ಡಿ.ಕೆ ಶಿವಕುಮಾರ್

ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಶಿವರಾಮ ಕಾರಂತ ಬಡವಾಣೆಯ ಭೂ ಮಾಲೀಕರಿಗೆ ಪರಿಹಾರ ನೀಡುವುದು ತಡವಾಯಿತು. ನಿವೇಶನ ಹಂಚಿಕೆಗೆ ಅರ್ಜಿ ಹಾಕಲು ಆಹ್ವಾನ ನೀಡಲು ಮುಂದಾದಾಗ ಕೋರ್ಟ್ ತಡೆಯಾಜ್ಞೆ ನೀಡಿತ್ತು.

KPSC ಹಗರಣ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ: ಡಿ.ಕೆ ಶಿವಕುಮಾರ್
ರಾಜ್ಯ

KPSC ಹಗರಣ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ: ಡಿ.ಕೆ ಶಿವಕುಮಾರ್

ಬಿಜೆಪಿಯಲ್ಲಿ ಆಂತರಿಕ ಕಲಹ ನಡೆಯುತ್ತಿದೆ. ಕೆಪಿಎಸ್ ಸಿಗೆ ನೇಮಕ ಮಾಡಿದವರು ಯಾರು? ಸಂಪೂರ್ಣ ವರದಿ ಬರುವವರೆಗೂ ನಾನು ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ.