DK Shivakumar

ನಮ್ಮ ಹೋರಾಟ ಉದ್ಯಮಿಗಳ ವಿರುದ್ಧ ಅಲ್ಲ: CM ಡಿ.ಕೆ ಶಿವಕುಮಾರ್-ಗೌತಮ್ ಅದಾನಿ ಭೇಟಿ ಸಮರ್ಥಿಸಿಕೊಂಡ ಪವನ್‌ ಖೇರಾ
ದೇಶ

ನಮ್ಮ ಹೋರಾಟ ಉದ್ಯಮಿಗಳ ವಿರುದ್ಧ ಅಲ್ಲ: CM ಡಿ.ಕೆ ಶಿವಕುಮಾರ್-ಗೌತಮ್ ಅದಾನಿ ಭೇಟಿ ಸಮರ್ಥಿಸಿಕೊಂಡ ಪವನ್‌ ಖೇರಾ

ಕಾಂಗ್ರೆಸ್ ಹೈ ಕಮಾಂಡ್ ಅದಾನಿ ವಿರುದ್ಧ ನಿರಂತರ ರಾಜಕೀಯ ಟೀಕೆ, ವಾಗ್ದಾಳಿ ನಡೆಸುತ್ತಿದ್ದರೆ, ಇತ್ತ ಕರ್ನಾಟಕ ಸಿಎಂ ಅದಾನಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ನಾನು ಕ್ರೈಸ್ತ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದೆ; ಧರ್ಮ ಬದಲಿಸಿಕೊಳ್ಳುವಂತೆ ಅವರು ಎಂದೂ ಒತ್ತಡ ಹೇರಲಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌
ರಾಜ್ಯ

ನಾನು ಕ್ರೈಸ್ತ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದೆ; ಧರ್ಮ ಬದಲಿಸಿಕೊಳ್ಳುವಂತೆ ಅವರು ಎಂದೂ ಒತ್ತಡ ಹೇರಲಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌

ಪ್ರಕೃತಿಯ ನಿಯಮದ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ. ನಾವು ಯಾವ ಧರ್ಮ ಜಾತಿಯಲ್ಲಿ ಜನಿಸುತ್ತೇವೆ ಎಂದು ಯಾರು ತಿಳಿದಿರುವುದಿಲ್ಲ. ಯಾವುದೇ ಧರ್ಮ ಇತರೆ ಧರ್ಮದವರಿಗೆ ತೊಂದರೆ ಕೊಡುವುದನ್ನು ಬೋಧಿಸುವುದಿಲ್ಲ

NICE, Bidadi ಟೌನ್‌ಶಿಪ್‌ ಯೋಜನೆ ಹೆಸರಿನಲ್ಲಿ ಸರ್ಕಾರದಿಂದ ಹಣ ಲೂಟಿ: ಸಿಎಂ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ರಾಜಕೀಯ

NICE, Bidadi ಟೌನ್‌ಶಿಪ್‌ ಯೋಜನೆ ಹೆಸರಿನಲ್ಲಿ ಸರ್ಕಾರದಿಂದ ಹಣ ಲೂಟಿ: ಸಿಎಂ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC) ಯೋಜನೆಯನ್ನು ರೂಪಿಸಿ, ಸಂಸ್ಥೆಯ ನೇತೃತ್ವ ವಹಿಸಿದ್ದವರನ್ನೇ ನೈಸ್‌ ಯೋಜನೆಯ ಇಂದಿನ ಬಿಕ್ಕಟ್ಟಿಗೆ ಹೊಣೆಗಾರರನ್ನಾಗಿ ಮಾಡಬೇಕು.

ಅರ್ಕಾವತಿ ಬಡಾವಣೆ ವಿವಾದ: 3,976 ನಿವೇಶನದಾರರ ಸೈಟ್ ನೋಂದಣಿ ಪೂರ್ಣ; ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಅರ್ಕಾವತಿ ಬಡಾವಣೆ ವಿವಾದ: 3,976 ನಿವೇಶನದಾರರ ಸೈಟ್ ನೋಂದಣಿ ಪೂರ್ಣ; ಸಿಎಂ ಡಿ.ಕೆ ಶಿವಕುಮಾರ್

2004ರ ಫೆಬ್ರವರಿಯಲ್ಲಿ 2,750 ಎಕರೆ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಬಳಿಕ 2014ರ ಜೂನ್‌ನಲ್ಲಿ ಅದನ್ನು ಪರಿಷ್ಕರಿಸಿ ಸುಮಾರು 1,766 ಎಕರೆ ಪ್ರದೇಶಕ್ಕೆ ಸೀಮಿತಗೊಳಿಸಲಾಯಿತು.

ಬೆಂಗಳೂರಿಗೆ ನೀರು ಒದಗಿಸುವುದು ಸವಾಲಿನ ಕೆಲಸ: ಯೌವನ, ಹಣ, ಅಧಿಕಾರ ಒಂದೇ‌ ಕಡೆ ಸೇರಬಾರದು; ಡಿಕೆ ಶಿವಕುಮಾರ್
ರಾಜ್ಯ

ಬೆಂಗಳೂರಿಗೆ ನೀರು ಒದಗಿಸುವುದು ಸವಾಲಿನ ಕೆಲಸ: ಯೌವನ, ಹಣ, ಅಧಿಕಾರ ಒಂದೇ‌ ಕಡೆ ಸೇರಬಾರದು; ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಅಧಿಕಾರ ದುರಪಯೋಗ ಆಗಬಾರದು. ರಾಜ್ಯದ ಹಿತಾಸಕ್ತಿಗೆ ಎಲ್ಲರೂ ಬಹಳ ಮುಖ್ಯ. ವಿರೋಧ ಪಕ್ಷಗಳ ಟೀಕೆ, ಟಿಪ್ಪಣಿಗಳು, ನಮ್ಮವರ ಸಲಹೆಗಳು ಎಲ್ಲವೂ ಬೇಕು. ನಾವೆಲ್ಲ ಸೇರಿ ಈ ರಾಜ್ಯದ ಹಿತಾಸಕ್ತಿಯಾಗಿ ಕೆಲಸ ಮಾಡೋಣ. ಇಬ್ಬರ ಉದ್ದೇಶ ಒಂದೇ.

'ನಮಸ್ತೇ ಸದಾ ವತ್ಸಲೇ' ಹೇಳಿ ಇಷ್ಟೆಲ್ಲಾ ಬದಲಾವಣೆ ಆದ್ರಿ:  ನೀವು CM ಸ್ಥಾನಕ್ಕೆ ಸೆಟ್ ಆಗ್ತಿಲ್ಲ, ಜಿ. ಪರಮೇಶ್ವರ್ ಗೆ ಕೊಟ್ಟು ವೇದಾಂತಿ ಆಗಿಬಿಡಿ'
ರಾಜ್ಯ

'ನಮಸ್ತೇ ಸದಾ ವತ್ಸಲೇ' ಹೇಳಿ ಇಷ್ಟೆಲ್ಲಾ ಬದಲಾವಣೆ ಆದ್ರಿ: ನೀವು CM ಸ್ಥಾನಕ್ಕೆ ಸೆಟ್ ಆಗ್ತಿಲ್ಲ, ಜಿ. ಪರಮೇಶ್ವರ್ ಗೆ ಕೊಟ್ಟು ವೇದಾಂತಿ ಆಗಿಬಿಡಿ'

ವಿಧಾನಸಭೆಯಲ್ಲಿ ಮಂಗಳವಾರ ನಡೆದ ಉಪ ಸಭಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ಮಾತನಾಡುವ ಸಂದರ್ಭದಲ್ಲಿ, ಆಡಳಿತ ಮತ್ತು ವಿಪಕ್ಷ ನಾಯಕರ ನಡುವೆ ಸದನದಲ್ಲಿ ಸ್ವಾರಸ್ಯಕರ ಮಾತುಕತೆ ನಡೆಯಿತು.

ಅಕ್ರಮ ವಲಸಿಗರ ಬಗ್ಗೆ ತೋರುವ ಉದಾರತೆ, ಗಡಿಯಲ್ಲಿ ಜೀವದ ಹಂಗು ತೊರೆದು ದೇಶ ಕಾಯ್ದ ಮಾಜಿ ಯೋಧರ ಮೇಲೇಕಿಲ್ಲ?
ರಾಜ್ಯ

ಅಕ್ರಮ ವಲಸಿಗರ ಬಗ್ಗೆ ತೋರುವ ಉದಾರತೆ, ಗಡಿಯಲ್ಲಿ ಜೀವದ ಹಂಗು ತೊರೆದು ದೇಶ ಕಾಯ್ದ ಮಾಜಿ ಯೋಧರ ಮೇಲೇಕಿಲ್ಲ?

ಅಕ್ರಮ ವಲಸಿಗರ ಬಗ್ಗೆ ತೋರುವ ‘ಉದಾರತೆ’ಯ ಒಂದು ಅಂಶವಾದರೂ ದೇಶದ ಗಡಿಯಲ್ಲಿ ನಿಂತು ಭಾರತವನ್ನು ರಕ್ಷಿಸಿದ ನಮ್ಮ ಯೋಧರ ಮೇಲೇಕಿಲ್ಲ? ಎಂದು ಅಶೋಕ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ತಕ್ಷಣವೇ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ನಿಲ್ಲಿಸಿ: ಸಿಎಂ ಡಿ.ಕೆ ಶಿವಕುಮಾರ್ ಗೆ ಎಚ್.ಡಿ ಕುಮಾರಸ್ವಾಮಿ ಪತ್ರ
ರಾಜ್ಯ

ತಕ್ಷಣವೇ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ನಿಲ್ಲಿಸಿ: ಸಿಎಂ ಡಿ.ಕೆ ಶಿವಕುಮಾರ್ ಗೆ ಎಚ್.ಡಿ ಕುಮಾರಸ್ವಾಮಿ ಪತ್ರ

ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.

ಮೋದಿನೇ 'ಡಿ.ಕೆ, ಡಿ.ಕೆ' ಅಂತಿದ್ದಾರೆ ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಾ? ಫ್ರೀಡಂ ಹಬ್ಬದಲ್ಲಿ ಡಿ.ಕೆ ಶಿವಕುಮಾರ್ ಟಾಂಗ್
ರಾಜ್ಯ

ಮೋದಿನೇ 'ಡಿ.ಕೆ, ಡಿ.ಕೆ' ಅಂತಿದ್ದಾರೆ ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಾ? ಫ್ರೀಡಂ ಹಬ್ಬದಲ್ಲಿ ಡಿ.ಕೆ ಶಿವಕುಮಾರ್ ಟಾಂಗ್

ಇದು ನವಯುಗ, ಇದು ನಿಮ್ಮ ಯುಗ, ನವ ಕರ್ನಾಟಕ, ನಿಮ್ಮ ಬೆಂಗಳೂರು. ನಮ್ಮ ಹಿರಿಯರು ಕೊಟ್ಟ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ನಾವು ಇದನ್ನ ಉಳಿಸಿಕೊಳ್ಳಬೇಕು. ಇಡೀ ದೇಶ ನಿಮ್ಮನ್ನ ನೋಡ್ತಾ ಇದೆ.