DK Shivkumar

ಬೆಂಗಳೂರು ಅಭಿವೃದ್ಧಿಯೇ ಆದ್ಯತೆಯಾಗಿದ್ದರೆ, ತಮ್ಮದೇ ಸಚಿವರಿಗೆ ಸಂಪೂರ್ಣ ಅಧಿಕಾರ ನೀಡಲು ಹಿಂದೇಟು ಹಾಕುತ್ತಿರುವುದು ಏಕೆ?
ರಾಜಕೀಯ

ಬೆಂಗಳೂರು ಅಭಿವೃದ್ಧಿಯೇ ಆದ್ಯತೆಯಾಗಿದ್ದರೆ, ತಮ್ಮದೇ ಸಚಿವರಿಗೆ ಸಂಪೂರ್ಣ ಅಧಿಕಾರ ನೀಡಲು ಹಿಂದೇಟು ಹಾಕುತ್ತಿರುವುದು ಏಕೆ?

ಬೆಂಗಳೂರಿನ ಕೆಲವೇ ಪ್ರಮುಖ ಸಂಸ್ಥೆಗಳ ಮೇಲಿನ ನಿಯಂತ್ರಣವನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯೇ ಉಳಿಸಿಕೊಳ್ಳಲು ಕಾರಣವೇನು?

ಬೆಂಗಳೂರು ಅಭಿವೃದ್ಧಿ ಖಾತೆ ಹಗ್ಗಜಗ್ಗಾಟ: ಅಧಿಕಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ಅಧಿಕಾರ ಸ್ವೀಕಾರ- ಕೃಷ್ಣ ಬೈರೇಗೌಡ
ರಾಜಕೀಯ

ಬೆಂಗಳೂರು ಅಭಿವೃದ್ಧಿ ಖಾತೆ ಹಗ್ಗಜಗ್ಗಾಟ: ಅಧಿಕಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ಅಧಿಕಾರ ಸ್ವೀಕಾರ- ಕೃಷ್ಣ ಬೈರೇಗೌಡ

ನನಗೆ ಯಾವುದೇ ಅಸಮಾಧಾನ ಇಲ್ಲ. ಆದರೆ, ಮುಖ್ಯಮಂತ್ರಿ ಹಾಗೂ ಪಕ್ಷವು ಬೆಂಗಳೂರಿನ ಅಭಿವೃದ್ಧಿಯಂತಹ ಕಠಿಣ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಇದನ್ನು ನಾನು ಕೇವಲ ಅಧಿಕಾರದ ಸ್ಥಾನವಾಗಿ ನೋಡುವುದಿಲ್ಲ, ದೊಡ್ಡ ಹೊಣೆಗಾರಿಕೆಯಾಗಿ ಪರಿಗಣಿಸುತ್ತೇನೆ.

ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆ
ರಾಜ್ಯ

ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆ

ಮತದಾರರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕಾದರೆ ಬೂತ್ ಮಟ್ಟದ ಅಧಿಕಾರಿಗಳು (BLO) ನೀಡುವ ನಮೂನೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. BLOಗಳು ಮನೆಮನೆಗೆ ಮೂರು ಬಾರಿ ಭೇಟಿ ನೀಡಲಿದ್ದಾರೆ.

ರಾಜಕೀಯ ಬದಿಗಿಟ್ಟು ಜನರ ಅಭಿವೃದ್ಧಿಗೆ ಕೈಜೋಡಿಸೋಣ: ಸಿಎಂ ಡಿ.ಕೆ ಶಿವಕುಮಾರ್ ಕರೆ
ರಾಜ್ಯ

ರಾಜಕೀಯ ಬದಿಗಿಟ್ಟು ಜನರ ಅಭಿವೃದ್ಧಿಗೆ ಕೈಜೋಡಿಸೋಣ: ಸಿಎಂ ಡಿ.ಕೆ ಶಿವಕುಮಾರ್ ಕರೆ

ಪ್ರಧಾನಿ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು. ನಾನು ಗೌರವಯುತವಾಗಿ ಅವರನ್ನು ಭೇಟಿ ಮಾಡುತ್ತೇನೆ. ಅವರು ರಾಜಕೀಯ ಮಾಡಬೇಕಾಗಿಲ್ಲ, ನಾವೂ ರಾಜಕೀಯ ಮಾಡಬೇಕಾಗಿಲ್ಲ.

2025ರಲ್ಲಿ ತಮಗೊಂದು ನ್ಯಾಯ, 2026ರಲ್ಲಿ ದಲಿತರಿಗೊಂದು ನ್ಯಾಯವೇ? ದಲಿತ ನಾಯಕ DCM ಆದಾಗ ಫೋಟೋಗೆ ಜಾಗವಿಲ್ಲವೇ ಮುಖ್ಯಮಂತ್ರಿಗಳೇ?
ರಾಜ್ಯ

2025ರಲ್ಲಿ ತಮಗೊಂದು ನ್ಯಾಯ, 2026ರಲ್ಲಿ ದಲಿತರಿಗೊಂದು ನ್ಯಾಯವೇ? ದಲಿತ ನಾಯಕ DCM ಆದಾಗ ಫೋಟೋಗೆ ಜಾಗವಿಲ್ಲವೇ ಮುಖ್ಯಮಂತ್ರಿಗಳೇ?

ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯದ ಏಳಿಗೆಗಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದ ದೇವರಾಜ ಅರಸು ಅವರ ಕಾರ್ಯಕ್ರಮದ ಜಾಹೀರಾತಿನಲ್ಲೇ ಹಾಲಿ ಉಪ ಮುಖ್ಯಮಂತ್ರಿ ಹಾಗೂ ಪ್ರಮುಖ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರ ಚಿತ್ರವನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದಾರೆ.

ರಾಮಲಿಂಗಾ ರೆಡ್ಡಿ ರಾಜೀನಾಮೆ ವಿವಾದಕ್ಕೆ ತೆರೆ: 'ಎಲ್ಲವೂ ಬಗೆಹರಿದಿದೆ'- ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ರಾಮಲಿಂಗಾ ರೆಡ್ಡಿ ರಾಜೀನಾಮೆ ವಿವಾದಕ್ಕೆ ತೆರೆ: 'ಎಲ್ಲವೂ ಬಗೆಹರಿದಿದೆ'- ಸಿಎಂ ಡಿ.ಕೆ ಶಿವಕುಮಾರ್

ಶುಕ್ರವಾರ ರಾತ್ರಿ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾ ರೆಡ್ಡಿ ಅವರೊಂದಿಗೆ ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಮಹತ್ವದ ಸಭೆಯ ಬಳಿಕ ಸಿಎಂ ಈ ಮಾಹಿತಿ ನೀಡಿದರು.

ಖಾತೆ ಹಂಚಿಕೆ ಕಿತ್ತಾಟ: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ..!
ರಾಜಕೀಯ

ಖಾತೆ ಹಂಚಿಕೆ ಕಿತ್ತಾಟ: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ..!

ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನಿರೀಕ್ಷಿತ ಖಾತೆ ಸಿಗದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತ ಸ್ಫೋಟಗೊಳ್ಳುವಂತೆ ಮಾಡಿದೆ.

ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಮಂಡಿಸಿ: ಡಿ.ಕೆ ಶಿವಕುಮಾರ್‌ಗೆ BJP ಆಗ್ರಹ
ರಾಜಕೀಯ

ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಮಂಡಿಸಿ: ಡಿ.ಕೆ ಶಿವಕುಮಾರ್‌ಗೆ BJP ಆಗ್ರಹ

ರಾಜ್ಯದ ಒಟ್ಟು ಸಾಲದ ಪ್ರಮಾಣ ಎಷ್ಟು? ರಾಜ್ಯದ ಹಣಕಾಸಿನ ವಾಸ್ತವಿಕ ಸ್ಥಿತಿ ಹೇಗಿದೆ? ವರ್ಷಗಳ ಕಾಲ ನಡೆದ ಅತಿಯಾದ ಖರ್ಚು ಹಾಗೂ ಮತಬ್ಯಾಂಕ್ ರಾಜಕಾರಣದಿಂದ ರಾಜ್ಯದ ಖಜಾನೆಗೆ ಎಷ್ಟು ಹಾನಿಯಾಗಿದೆ?

ಅಧಿಕಾರ ಹಸ್ತಾಂತರ ಪರ್ವ: ಯಾವುದೇ ಅಹಿತಕರ ಘಟನೆಯಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಂಡ ನೂತನ ಸಿಎಂ ಪ್ರಮಾಣವಚನ ಸಮಾರಂಭ
ರಾಜ್ಯ

ಅಧಿಕಾರ ಹಸ್ತಾಂತರ ಪರ್ವ: ಯಾವುದೇ ಅಹಿತಕರ ಘಟನೆಯಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಂಡ ನೂತನ ಸಿಎಂ ಪ್ರಮಾಣವಚನ ಸಮಾರಂಭ

ಬಿಎಂಟಿಸಿ ಬಸ್‌ಗಳನ್ನು ಅವಲಂಬಿಸಿದ್ದ ಪ್ರಯಾಣಿಕರು ಕೆ.ಆರ್. ವೃತ್ತದ ಬಳಿ ವಾಹನ ಸಂಚಾರ ನಿರ್ಬಂಧಿಸಿದ್ದರಿಂದ ಕೆಲ ದೂರ ಕಾಲ್ನಡಿಗೆಯಲ್ಲೇ ತೆರಳಬೇಕಾಯಿತು.