DK Shivkumar

ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಭೂ ಹಗರಣ; ಡಿಕೆಶಿ ಒತ್ತಡಕ್ಕೆ ಮಣಿಯಬೇಡಿ: ಸಿಎಂಗೆ ಹೆಚ್.ಡಿ ದೇವೇಗೌಡ ಸಲಹೆ
ಮುಖ್ಯಮಂತ್ರಿಗಳು ಬಿಡದಿಗೆ ಬಂದು ರೈತರ ಪರಿಸ್ಥಿತಿ ನೋಡಬೇಕು. ಇಲ್ಲಿಯವರೆಗೆ ಸ್ಥಳೀಯ ಶಾಸಕರು, ತಹಶೀಲ್ದಾರರು, ಜಿಲ್ಲಾಧಿಕಾರಿಗಳು ಜನರ ಸಮಸ್ಯೆ ಕೇಳಿಲ್ಲ. ಇಲ್ಲಿ ದೊಡ್ಡ ದಂಧೆ ನಡೆಯುತ್ತಿದೆ. ರೈತರ ಭೂಮಿಯನ್ನು ಕಬಳಿಸಿ ಹಗರಣ ಮಾಡಲು ಸರ್ಕಾರ ಮುಂದಾಗಿದೆ.

ಮುಂದಿನ CM ಡಿ.ಕೆ ಶಿವಕುಮಾರ್: ಬೆಳಗಾವಿಯಲ್ಲಿ ರಾರಾಜಿಸಿದ ಬ್ಯಾನರ್; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಕೆ ಶಿವಕುಮಾರ್ ಜನ್ಮದಿನದ ಶುಭಾಶಯದ ಹೆಸರಿನಲ್ಲಿ ಈ ಬೃಹತ್ ಬ್ಯಾನರ್'ವೊಂದನ್ನು ಹಾಕಿಸಿದ್ದಾರೆ.

SIR ಮೂಲಕ SC-BC, ಅಲ್ಪಸಂಖ್ಯಾತರ ಮತ ಕಡಿತಗೊಳಿಸಲು ಯತ್ನ: DCM ಡಿ.ಕೆ ಶಿವಕುಮಾರ್ ಆರೋಪ
ಎಸ್‌ಸಿ, ಬಿಸಿ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಕಡಿತಗೊಳಿಸುವ ಉದ್ದೇಶ ಇದಾಗಿದ್ದು, ನಾವು ಪ್ರತಿಯೊಬ್ಬ ಅರ್ಹ ಮತದಾರರ ಹಕ್ಕನ್ನು ರಕ್ಷಿಸುತ್ತೇವೆ. ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರಿಗೂ ಮತದ ಹಕ್ಕಿದೆ.

ಡಿ.ಸುಧಾಕರ್ ಕನಸಿನ ಯೋಜನೆಗೆ ಅವರದೇ ಹೆಸರು: ರಾಜ್ಯ ಸರ್ಕಾರ ಘೋಷಣೆ
ಸುಧಾಕರ್ ಅವರು ಭದ್ರಾ ಮೇಲ್ದಂಡೆ ಯೋಜನೆಗಾಗಿ ಅಪಾರ ಹೋರಾಟ ನಡೆಸಿದ್ದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ದೊಡ್ಡ ಆಸೆ ಅವರಿಗೆ ಇತ್ತು. ಈ ಯೋಜನೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದರು.

ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು: ಸಚಿವ ಸುಧಾಕರ್ ನಿಧನಕ್ಕೆ CM-DCM ಸೇರಿ ಗಣ್ಯರ ಸಂತಾಪ
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಈಗಲ್‌ಟನ್ ರೆಸಾರ್ಟ್'ನಲ್ಲಿ ತಮಿಳುನಾಡು ಶಾಸಕರು ತಂಗಿದ್ದಾರೆ ಎಂಬ ಸುದ್ದಿ ಸುಳ್ಳು: ಡಿ.ಕೆ ಶಿವಕುಮಾರ್; Video
ಯಾವುದೇ ತಮಿಳುನಾಡು ಕಾಂಗ್ರೆಸ್ ಶಾಸಕರು ಈಗಲ್‌ಟನ್ ರಿಸಾರ್ಟ್‌ಗೆ ಬಂದಿಲ್ಲ. ಅವರು ಹೈದರಾಬಾದ್‌ಗೆ ತೆರಳಿದ್ದಾರೆ ಎನ್ನುವುದೂ ಸತ್ಯವಲ್ಲ.

ಬೆಂಗಳೂರು ರಸ್ತೆಗಳಲ್ಲಿ ಎಲ್ಲೆಲ್ಲೂ ಮರಗಳ ರಾಶಿ: ಡಿಕೆಶಿ ಏನು ಮಾಡುತ್ತಿದ್ದಾರೆ?: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ಡಿಕೆ.ಶಿವಕುಮಾರ್ ಅವರು ಮರ ತೆರವುಗಿಂತ, ಸಿಎಂ ಕುರ್ಚಿ ತೆರವುಗೊಳಿಸುವ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಹೈಕಮಾಂಡ್ ದೆಹಲಿಗೆ ಕರೆದು "ಶುಭ ಸುದ್ದಿ" ಕೊಡುತ್ತಾರೆ ಎಂದು ಹಗಲುಗನಸು ಕಾಣುತ್ತಿದ್ದಾರೆ.

ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ತಡೆ ಸರಿಯಲ್ಲ: ಡಿ.ಕೆ ಶಿವಕುಮಾರ್
ಕರ್ನಾಟಕದಲ್ಲಿಯೂ ಇದೇ ರೀತಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿತ್ತು. ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷಗಳಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವ ಉದಾಹರಣೆಗಳು ದೇಶದಲ್ಲಿ ಸಾಕಷ್ಟಿವೆ.

ಕುರ್ಚಿ ಕದನ: CM-DCM ದೆಹಲಿಗೆ ಕರೆಸಿ, ಗೊಂದಲಕ್ಕೆ ಬ್ರೇಕ್ ಹಾಕಲೇಬೇಕು- ಸಚಿವ ಸತೀಶ್ ಜಾರಕಿಹೊಳಿ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಕೇವಲ ನಿರೀಕ್ಷಿತ ಫಲಿತಾಂಶವಲ್ಲ, ಅಹಿಂದ ವರ್ಗಗಳ ಬೆಂಬಲ ಮತ್ತೆ ಪಕ್ಷದತ್ತ ಮರಳಿದ ಸೂಚನೆ.

