DK Shivkumar

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ; ಸಿದ್ದರಾಮಯ್ಯ ಕಠಿಣ ಸಂದೇಶ ರವಾನೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ.

ಸಿಎಂ ಕುರ್ಚಿಗೆ ಬಿಗಿ ಪಟ್ಟು: ದೆಹಲಿಯಲ್ಲಿ ಬೀಡುಬಿಟ್ಟ ಡಿ.ಕೆ ಬ್ರದರ್ಸ್; ನಾಯಕತ್ವ ಗೊಂದಲ ತಾರಕಕ್ಕೆ..!
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ನಾಯಕರು ನಗರದಲ್ಲಿ ಗೌಪ್ಯ ಸಭೆ ನಡೆಸಿದ್ದು, ಇದು ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ದೆಹಲಿ ತೆರಳಿದ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!
ಮೂಲಗಳ ಪ್ರಕಾರ, ಡಿಕೆ.ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಸಿಎಂ ಕುರ್ಚಿ ಕದನ: ತಮಿಳುನಾಡು ಚುನಾವಣಾ ಪ್ರಚಾರ ಬಳಸಿ ಡಿಕೆಶಿ ಸ್ಟ್ರಾಟಜಿ; ಹೈಕಮಾಂಡ್ ಗಮನ ಸೆಳೆಯುವ ಯತ್ನ..?
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ನೆರೆ ರಾಜ್ಯಗಳ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

BJP ಒಳಸಂಚಿಗೆ ವಿನಯ್ ಕುಲಕರ್ಣಿ ಬಲಿಪಶುವಾದರು: DCM ಡಿ.ಕೆ ಶಿವಕುಮಾರ್
ಕಾರ್ಯಕರ್ತರು ಧೈರ್ಯ ಕಳೆದುಕೊಳ್ಳಬಾರದು. ಸತ್ಯಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ. ನನ್ನ ವಿಚಾರದಲ್ಲೂ ಅನೇಕ ಸಂಚು ನಡೆಯಿತು. ನಾನು ಸಾಕಷ್ಟು ಅನುಭವಿಸಿದೆ. ಕೊನೆಗೆ ನನಗೆ ನ್ಯಾಯ ಸಿಕ್ಕಿದ್ದು ಸುಪ್ರೀಂ ಕೋರ್ಟ್ನಲ್ಲಿ. ಈ ಪ್ರಕರಣದಲ್ಲೂ ಮೇಲಿನ ಕೋರ್ಟ್ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ.

ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ: ಡಿಕೆಶಿ ವಿರುದ್ಧ JDS ಕಿಡಿ
ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದಲೇ ಅಬ್ದುಲ್ ಜಬ್ಬಾರ್ ಅಮಾನತು!
ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.

ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ ಶಿವಕುಮಾರ್
ಮೀಸಲಾತಿ ಕಾಂಗ್ರೆಸ್‌ನ ಮೂಲ ಕಾರ್ಯಕ್ರಮವಾಗಿದ್ದು, ಅದು ಸಮಾಜದಲ್ಲಿ ಗೌರವ ಮತ್ತು ಸ್ವಾಭಿಮಾನವನ್ನು ಒದಗಿಸಲು ರೂಪಿಸಲಾಗಿದೆ.

ಗ್ಯಾರಂಟಿ ಯೋಜನೆಗಳಿಲ್ಲದಿದ್ದರೆ ಜನರು ಭಾರೀ ಸಂಕಷ್ಟ ಅನುಭವಿಸಬೇಕಾಗುತ್ತಿತ್ತು: DCM ಡಿ.ಕೆ ಶಿವಕುಮಾರ್
ವಿರೋಧ ಪಕ್ಷಗಳು ಆರೋಪ ಮಾಡುತ್ತಿದ್ದರೂ ಮಹಿಳೆಯರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಭರವಸೆ ನೀಡಿದ್ದಾರೆ.

