DK Shivkumar

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ಸಿದ್ಧ: ಶಾಸಕ ಶಿವಗಂಗಾ ಬಸವರಾಜ್
ರಾಜಕೀಯ

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ಸಿದ್ಧ: ಶಾಸಕ ಶಿವಗಂಗಾ ಬಸವರಾಜ್

139 ಶಾಸಕರ ಬೆಂಬಲ ಡಿಸಿಎಂ ಡಿ ಕೆ ಶಿವಕುಮಾರ್ ಇದೆ. 40 ರಿಂದ 50 ಜನ ನಮ್ಮಂತ ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಿದ್ದೇವೆ. ಅವರು ಪ್ರಾಣ ಕೇಳಿದರೂ ಕೊಡೋಕೆ ನಾವುಗಳು ಸಿದ್ಧರಿದ್ದೇವೆ.

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿ.ಕೆ ಶಿವಕುಮಾರ್ ಬೇಸರ
ರಾಜ್ಯ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿ.ಕೆ ಶಿವಕುಮಾರ್ ಬೇಸರ

ಹಿಂದಿನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಲಾಗಿತ್ತು. ಆದರೆ ಇದುವರೆಗೆ ಆ ಹಣ ಬಿಡುಗಡೆ ಆಗಿಲ್ಲ.

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!
ರಾಜಕೀಯ

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!

ಬಳ್ಳಾರಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​ ನಡೆದುಕೊಂಡ ರೀತಿ ನೋಡಿದರೆ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವರಿಗೆ ಅವಕಾಶ ಮಾಡಿ ಕೊಡಬಾರದು. ಮುಖ್ಯಮಂತ್ರಿಯಾಗಿ ನೀವೇ ಎರಡೂವರೆ ವರ್ಷ ಮುಂದುವರಿಯಬೇಕು.

ಬಿಡದಿ ಟೌನ್‌ಶಿಪ್ ಯೋಜನೆ: ಚರ್ಚೆಗೆ ಸಿದ್ಧ, ದಿನ ನಿಗದಿಪಡಿಸಿ; HDKಗೆ ಡಿಕೆಶಿ ಪ್ರತಿ ಸವಾಲು
ರಾಜಕೀಯ

ಬಿಡದಿ ಟೌನ್‌ಶಿಪ್ ಯೋಜನೆ: ಚರ್ಚೆಗೆ ಸಿದ್ಧ, ದಿನ ನಿಗದಿಪಡಿಸಿ; HDKಗೆ ಡಿಕೆಶಿ ಪ್ರತಿ ಸವಾಲು

ಬಿಡದಿ ಟೌನ್‌ಶಿಪ್ ಬಗ್ಗೆ ಕುಮಾರಸ್ವಾಮಿಯವರೊಂದಿಗೆ ಚರ್ಚೆಗೆ ನಾನು ಸಿದ್ಧ. ದಿನಾಂಕವನ್ನು ಮಾಧ್ಯಮವೇ ನಿಗದಿ ಮಾಡಲಿ. ಅವರು ಮುಖ್ಯಮಂತ್ರಿ ಆಗಿದ್ದಾಗಲೂ ಚರ್ಚೆಗೆ ನಾನು ಸಮ್ಮತಿಸಿದ್ದೆ. ಈಗಲೂ ಅವರನ್ನೇ ಚರ್ಚೆಗೆ ಆಹ್ವಾನಿಸುತ್ತಿದ್ದೇನೆ.

ಭಾರತದ ಅಭಿವೃದ್ಧಿ ಕುರಿತು ರಾಹುಲ್-ಡಿ.ಕೆ ಶಿವಕುಮಾರ್ ಭಿನ್ನ ಹೇಳಿಕೆ; "Slip of the tongue" ಅಲ್ಲ, ತಾಳ್ಮೆಯ ಕಟ್ಟೆಯೊಡೆದಿರುವುದಕ್ಕೆ ಸ್ಪಷ್ಟ ಸಂದೇಶ..!
ರಾಜಕೀಯ

ಭಾರತದ ಅಭಿವೃದ್ಧಿ ಕುರಿತು ರಾಹುಲ್-ಡಿ.ಕೆ ಶಿವಕುಮಾರ್ ಭಿನ್ನ ಹೇಳಿಕೆ; "Slip of the tongue" ಅಲ್ಲ, ತಾಳ್ಮೆಯ ಕಟ್ಟೆಯೊಡೆದಿರುವುದಕ್ಕೆ ಸ್ಪಷ್ಟ ಸಂದೇಶ..!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಗಾಳಿ ಬೇರೆ ದಿಕ್ಕಿನಲ್ಲಿ ಬೀಸುತ್ತಿದೆಯೇ? ಒಂದೆಡೆ ದಾವೋಸ್ ನಲ್ಲಿ "ಭಾರತ ಉದಯಿಸುತ್ತಿದೆ" ಎಂದು ಡಿಕೆ.ಶಿವಕುಮಾರ್ ಹೇಳುತ್ತಿದ್ದಾರೆ, ರಾಹುಲ್ ಗಾಂಧಿ ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂಬ ಹೇಳಿಕೆಯನ್ನು ಮುಂದುವರಿಸುತ್ತಿದ್ದಾರೆ. ಹಾಗಾದರೆ ಇಲ್ಲಿ ಏನಾಗುತ್ತಿದೆ?

ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್ ಮಾರ್ಮಿಕ ನುಡಿ; ಭಾರೀ ಕುತೂಹಲ; Video
ರಾಜಕೀಯ

ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್ ಮಾರ್ಮಿಕ ನುಡಿ; ಭಾರೀ ಕುತೂಹಲ; Video

ನಾವೆಲ್ಲಾ ರಾಜಕಾರಣಿಗಳು, ನಮ್ಮ ಅನುಕೂಲಕ್ಕೆ ತಕ್ಕಂತೆ ಯಾರನ್ನು ಯಾವಾಗ ಭೇಟಿ ಮಾಡಬೇಕು ಎಂಬುದನ್ನು ನಿರ್ಧರಿಸಿ ಭೇಟಿ ಮಾಡುತ್ತೇವೆ. ಎಲ್ಲರೂ ಅದನ್ನೇ ಮಾಡುತ್ತಾರೆ. ಅದರಲ್ಲಿ ತಪ್ಪೇನೂ ಇಲ್ಲ. ದೆಹಲಿಗೆ ಬರುವಾಗಲೂ ನಾವೆಲ್ಲ ಸರ್ಕಾರದ ಕೆಲಸ, ಪಕ್ಷದ ಹಾಗೂ ರಾಜಕೀಯಕ್ಕಾಗಿಯೇ ಬರುತ್ತೇವೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ, ಹಲವು ಯೋಜನೆಗಳು ಜಾರಿ: DCM ಡಿ.ಕೆ ಶಿವಕುಮಾರ್
ರಾಜ್ಯ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ, ಹಲವು ಯೋಜನೆಗಳು ಜಾರಿ: DCM ಡಿ.ಕೆ ಶಿವಕುಮಾರ್

ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ವಿಧಾನಸಭೆ ಸದಸ್ಯರು ಹಾಗೂ ಲೋಕಸಭೆ ಸದಸ್ಯರನ್ನು ಆಯ್ಕೆ ಮಾಡಿದ್ದೀರಿ. ಆಮೂಲಕ ರಾಜ್ಯದಲ್ಲಿ ನಮಗೆ ದೊಡ್ಡ ಶಕ್ತಿ ನೀಡಿದ್ದು, ನಿಮಗೆ ನಮಿಸುತ್ತೇನೆ.

ಜನವರಿ 16ಕ್ಕೆ ದೆಹಲಿಗೆ DCM ಡಿ.ಕೆ ಶಿವಕುಮಾರ್: ಅಸ್ಸಾಂ ಚುನಾವಣೆ ಕುರಿತು ಚರ್ಚೆ; ಪ್ರಿಯಾಂಕಾ ಗಾಂಧಿ ಭೇಟಿ ಸಾಧ್ಯತೆ
ರಾಜ್ಯ

ಜನವರಿ 16ಕ್ಕೆ ದೆಹಲಿಗೆ DCM ಡಿ.ಕೆ ಶಿವಕುಮಾರ್: ಅಸ್ಸಾಂ ಚುನಾವಣೆ ಕುರಿತು ಚರ್ಚೆ; ಪ್ರಿಯಾಂಕಾ ಗಾಂಧಿ ಭೇಟಿ ಸಾಧ್ಯತೆ

ಶಿವಕುಮಾರ್ ಅವರು, ಸೋಮವಾರ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಈ ವೇಳೆ ಇಬ್ಬರೂ ನಾಯಕರು ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ ಶಿವಕುಮಾರ್
ರಾಜಕೀಯ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ ಶಿವಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಅವರು ಯಾವುದೇ ಮಾಧ್ಯಮ, ವೇದಿಕೆ, ಇಲ್ಲವೇ ಅಧಿವೇಶನದಲ್ಲಿ ಚರ್ಚಿಸುವುದಾದರೂ ನಾನು ಆ ಚರ್ಚೆಗೆ ಸಿದ್ಧ.