DK Shivkumar

ಡಿಕೆಶಿ ಸರ್ಕಾರಕ್ಕೆ 100 ದಿನ: ಸೆಪ್ಟೆಂಬರ್ 10ರಂದು ಗ್ಯಾರಂಟಿ ಜನೋತ್ಸವ; ಫಲಾನುಭವಿಗಳ ಜೊತೆ ಸಿಎಂ ಮಹತ್ವದ ಸಭೆ..!
ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜನಸಾಮಾನ್ಯರನ್ನು ತಲುಪಿರುವ ಕುರಿತು ಸಿಎಂ ಈ ವೇಳೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

KPSC ಹಗರಣ: ನಮ್ಮಲ್ಲಿರುವ ರಹಸ್ಯ ದಾಖಲೆಗಳ ನಿಧಿ ಬಗ್ಗೆ ಅವರಿಗೆ ಕಲ್ಪನೆಯೂ ಇಲ್ಲ; ವಿಪಕ್ಷಗಳ ಆರೋಪಕ್ಕೆ ಡಿಕೆಶಿ ತಿರುಗೇಟು
ಅವರು ಕನಸು ಕಾಣಲಿ, ಹಗಲುಗನಸು ಕಾಣಲಿ. ನಮ್ಮ ಬಳಿ ಏನಿದೆ ಎಂಬುದು ಅವರ ಕಲ್ಪನೆಯಲ್ಲೂ ಇಲ್ಲ. ನಮ್ಮ ‘ಗುಪ್ತ ನಿಧಿ’ಯಲ್ಲಿ ಏನಿದೆ ಎಂಬುದು ಅವರಿಗೆ ತಿಳಿದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

AHINDA ಮುರಿದು 'HINDA' ಕಟ್ಟಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್; ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?
ಅಲ್ಪಸಂಖ್ಯಾತರನ್ನು ಕೈಬಿಟ್ಟು, ಕೇವಲ ಹಿಂದುಳಿದ ವರ್ಗ ಹಾಗೂ ದಲಿತರನ್ನು ಒಳಗೊಂಡ ‘ಹಿಂದಾ’ (HINDA) ಒಕ್ಕೂಟವನ್ನು ಪುನರುಜ್ಜೀವನಗೊಳಿಸಲು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ;'ಯು-ಟರ್ನ್' ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್..!
ಈ ಬಾರಿಯೂ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ 100 ದಿನಗಳ ಸಂಭ್ರಮಕ್ಕೆ ಸಿದ್ಧತೆಗಳು ಚುರುಕುಗೊಂಡಿವೆ. ವಿಶೇಷ ತಂಡವೊಂದು ಕಾರ್ಯಕ್ರಮಗಳ ರೂಪುರೇಷೆ ಹಾಗೂ ವಿವಿಧ ನೀತಿ ಘೋಷಣೆಗಳನ್ನು ಅಂತಿಮಗೊಳಿಸುತ್ತಿದೆ ಎನ್ನಲಾಗಿದೆ.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಭೀಕರ ಬರ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ.ಕೆ ಶಿವಕುಮಾರ್; Video
ಕರ್ನಾಟಕವು ದೇಶದಲ್ಲೇ ಎರಡನೇ ಅತಿ ದೊಡ್ಡ ಒಣಭೂಮಿ ಪ್ರದೇಶವನ್ನು ಹೊಂದಿದ್ದು, ಬರವು ನೈಸರ್ಗಿಕ ಸವಾಲಾಗಿದೆ. ಇದನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ.

ಬೆಂಗಳೂರಿಗಿಂತ ಮೈಸೂರೇ ಬೆಸ್ಟ್ ಪ್ಲಾನ್ಡ್ ಸಿಟಿ: CM ಡಿ.ಕೆ ಶಿವಕುಮಾರ್
ಬೆಂಗಳೂರು ಸೇರಿದಂತೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಉದ್ಯೋಗ ಸೃಷ್ಟಿ, ಶಿಕ್ಷಣ, ಆರೋಗ್ಯ ಸೇವೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
ತೇಗದ ಮರಗಳ ಬೆಳೆಸುವಿಕೆಯನ್ನು ಉತ್ತೇಜಿಸಲು ಸರ್ಕಾರ ‘ತೇಗ ಸಿರಿ’ ಯೋಜನೆ ಜಾರಿಗೆ ತರಲು ಉದ್ದೇಶಿಸಿದ್ದು, ಈ ಯೋಜನೆಯಡಿ ಪ್ರತಿವರ್ಷ ಒಂದು ಕೋಟಿ ಮರಗಳನ್ನು ನೆಡುವ ಗುರಿ ಹೊಂದಲಾಗಿದೆ.

ನೇಪಾಳ ಪ್ರವಾಹ: ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸೇಫ್; 'ಧೈರ್ಯವಾಗಿರಿ, ಸರ್ಕಾರ ನಿಮ್ಮೊಂದಿಗಿದೆ' ಎಂದ ಸಿಎಂ
ಸಂಕಷ್ಟಕ್ಕೊಳಗಾಗಿರುವ ಕನ್ನಡಿಗರ ಸುರಕ್ಷತೆ ಹಾಗೂ ಯೋಗಕ್ಷೇಮದ ಕುರಿತು ವಿದೇಶಾಂಗ ಸಚಿವಾಲಯ ಮತ್ತು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಾಲ್ಮೀಕಿ ನಿಗಮ ಹಗರಣ: ರಾಜೀನಾಮೆಗೆ ಸಚಿವ ನಾಗೇಂದ್ರ ಮುಂದು? ಇಂದು ಹೈಕಮಾಂಡ್ ಜೊತೆ ಡಿಕೆಶಿ ಚರ್ಚೆ ಸಾಧ್ಯತೆ..!
ಈ ವಿಚಾರವಾಗಿ ಡಿಕೆ ಶಿವಕುಮಾರ್ ಅವರು ಗುರುವಾರ ನವದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

