DK Shivkumar

ಕುರ್ಚಿ ಕದನ: ರಾಹುಲ್ ಗಾಂಧಿ ಯೂರೋಪ್ ಪ್ರವಾಸ; ತಂತ್ರ ರೂಪಿಸಲು ಸಿದ್ದು-ಡಿಕೆಶಿ ಬಣಕ್ಕೆ ಸಿಕ್ತು ಟೈಮ್!
ಜನವರಿ 9ರಂದು ರಾಹುಲ್ ಗಾಂಧಿಯವರು ವಾಪಸ್ಸಾಗಲಿದ್ದು, ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಎರಡೂ ಬಣಗಳು ಸಿದ್ಧತೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ನಾನೂ ಕೂಡ OBCನೇ... ಒಕ್ಕಲಿಗ OBC ಅಲ್ಲವೇ?: ಡಿ.ಕೆ ಶಿವಕುಮಾರ್ ಪ್ರಶ್ನೆ
ಹೇ.. ಸುಮನಿರಪ್ಪ. ಯಾವ ಒಬಿಸಿಯೂ ಇಲ್ಲ. ನಾನು ಒಬಿಸಿನೇ. ಒಕ್ಕಲಿಗರು, ಲಿಂಗಾಯಿತರು, ಆದಾಯ ಇಲ್ಲದ ಬ್ರಾಹಣರು ಕೂಡ ಒಬಿಸಿಗಳೇ.

ದಡ್ಡ, ಮೂರ್ಖ, I will kill you, I will hang you: ಮುನೀಶ್ ಮೌದ್ಗಿಲ್ ಬೈಗುಳಕ್ಕೆ ಬೇಸತ್ತ ನೌಕರರು; ವರ್ಗಾವಣೆಗೊಳಿಸುವಂತೆ ಆಗ್ರಹ..!
ದೈನಂದಿನ ವೀಡಿಯೊ ಸಂಭಾಷಣೆಯ ವೇಳೆ “ಮೂರ್ಖ”, “ಅಜ್ಞಾನಿ”, “ನಿನ್ನನ್ನು ಕೊಲ್ಲುತ್ತೇನೆ”, “ನಿನ್ನನ್ನು ನೇಣಿಗೆ ಹಾಕುತ್ತೇನೆ” ಎಂಬ ಬೆದರಿಕೆಯ ಪದಗಳನ್ನು ಬಳಸಲಾಗುತ್ತಿದೆ.

ಡಿ.ಕೆ ಶಿವಕುಮಾರ್-ಕೆ.ಎನ್ ರಾಜಣ್ಣ ಭೇಟಿ: ರಹಸ್ಯ ಬಿಚ್ಚಿಟ್ಟ ಪುತ್ರ ಕೆ.ಎನ್ ರಾಜೇಂದ್ರ..!
ಸಿಎಂ ಬದಲಾವಣೆ ವಿಚಾರದಲ್ಲಿ ರಾಜಣ್ಣ ಅವರ ನಿಲುವು ಸ್ಪಷ್ಟವಾಗಿದೆ. ಸಿದ್ದರಾಮಯ್ಯನವರ ಪರ ಗಟ್ಟಿಯಾಗಿ ನಿಂತಿದ್ದಾರೆ. ತಮ್ಮ ಹಿಂದಿನ ಮಾತಿಗೆ ಬದ್ಧರಾಗಿರುವುದಾಗಿ ರಾಜಣ್ಣ ಹೇಳಿದ್ದಾರೆ.

ಸಿಎಂ ಕುರ್ಚಿ ಕದನ: ರಾಹುಲ್ ಗಾಂಧಿಗೆ ಕೆ.ಎನ್ ರಾಜಣ್ಣ ಪತ್ರ, ಪ್ರತಿಕ್ರಿಯಿಸಲು ಡಿ.ಕೆ ಶಿವಕುಮಾರ್ ನಕಾರ
ನನ್ನ ಇಲಾಖೆಗಳ ಬಾಕಿ ಕೆಲಸಗಳ ಕುರಿತು ಕೇಂದ್ರ ಸಚಿವರ ಭೇಟಿ ಮಾಡಲು ಬಂದಿದ್ದೇನೆಯೇ ವಿನಃ ರಾಜಕೀಯ ಪ್ರಶ್ನೆಗಳಿಗೆ ಉತ್ತರಿಸಲು ಬಂದಿಲ್ಲ. 2 ದಿನಗಳಲ್ಲಿ ಪಕ್ಷದ ಹೈಕಮಾಂಡ್ ಭೇಟಿ ಮಾಡುವ ಯಾವುದೇ ಚಿಂತನೆ ಇಲ್ಲ.

2027 ಡಿಸೆಂಬರ್ ವೇಳೆಗೆ 175 ಕಿ.ಮೀ ಮೆಟ್ರೋ ಸಂಚಾರ: 3ನೇ ಹಂತದ ಯೋಜನೆಗೆ ಜನವರಿಯಲ್ಲಿ ಟೆಂಡರ್; ಡಿ.ಕೆ ಶಿವಕುಮಾರ್
ಪ್ರಸ್ತುತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ.

ಡಿ.ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ: ರಾಜಣ್ಣ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ.

ಡಿಸೆಂಬರ್ 26-27ಕ್ಕೆ ದೆಹಲಿಗೆ ಸಿದ್ದು-ಡಿಕೆಶಿ: ʻಕುರ್ಚಿ ಕದನʼ ಮತ್ತೆ ಜೋರು?
ಡಿಸೆಂಬರ್ 27 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಆದರೆ, ನಾಯಕತ್ವ ವಿಚಾರ ಕಾರ್ಯಸೂಚಿಯಲ್ಲಿಲ್ಲ.

ಕುರ್ಚಿ ಕದನ: ಡಿಕೆಶಿ Temple Run, ಸಿಎಂ ಗಾದಿ ಕನಸು ಜೀವಂತ..!
ಕಳೆದ ಕೆಲವು ವಾರಗಳಿಂದ ಡಿಕೆ.ಶಿವಕುಮಾರ್ ಅವರು ಹಲವು ದೇಗುಲಗಳಿಗೆ ಭೇಟಿ ನೀಡಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಸನ್ನಿಹಿತ ಎಂಬ ಸಂದೇಶವನ್ನು ರವಾನಿಸುತ್ತಿದ್ದಾರೆ.

