DK Shivkumar

ರಾಜ್ಯದಲ್ಲಿ ಮುಗಿಯದ ಕುರ್ಚಿ ಕದನ: CM-DCM ಬ್ರೇಕ್ ಫಾಸ್ಟ್ ಮೀಟಿಂಗ್ ನಡುವಲ್ಲೇ 'ಕೈ' ಶಾಸಕ ಸ್ಫೋಟಕ ಹೇಳಿಕೆ
ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ಮುಕ್ತಾಯಗೊಳ್ಳುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳು ಕಂಡು ಬರಲಿವೆ.

ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶನ: "ಏಕತೆಯ"ಯ ಹಿಂದಿದೆ ಬಿಡಿಸಲಾಗದ ಕಗ್ಗಂಟು; ಕ್ಷಣಿಕ 'ಆಪ್ಟಿಕ್ಸ್' ಎನ್ನುವುದು ಗ್ಯಾರಂಟಿ..!
ನಿಜ ಹೇಳಬೇಕು ಅಂದರೆ ಇದು ದಿನಬೆಳಗಾದರೆ ಒಬ್ಬರ ಮೇಲೊಬ್ಬರು ಹೊಂಚು ಹಾಕುವ, ಕತ್ತಿ ಮಸಿಯುವ ಎರಡು ಯುದ್ಧ ನಿರತ ಬಣಗಳ ಕಮಾಂಡರ್ಗಳ ನಡುವಿನ "ಕದನ ವಿರಾಮ" ಸಭೆಯಂತೆ ಕಾಣಿಸಿತು.

ಬ್ರೇಕ್ ಫಾಸ್ಟ್ ಮೀಟಿಂಗ್: ಜೋಡೆತ್ತುಗಳು ಒಗ್ಗಟ್ಟು ಪ್ರದರ್ಶಿಸಿದರೂ ಇನ್ನೂ ಮುಗಿದಿಲ್ಲ ಕುರ್ಚಿ ಕದನ; ಹೈಕಮಾಂಡ್ ಅಂಗಳದಲ್ಲಿ ಚೆಂಡು..!
ಇಂದು ದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಭಾಗವಹಿಸುವ ಸಾಧ್ಯತೆಯಿದೆ. ಸಭೆಯಲ್ಲಿ ಕರ್ನಾಟಕದ ವಿಷಯದ ಕುರಿತಂತೆಯೂ ಚರ್ಚೆಗಳು ನಡೆಯುವ ಸಾಧ್ಯತೆಯಿದೆ.

ಸಿಎಂ ಜೊತೆಗಿನ Breakfast ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್; ಭೂ ವರಾಹ ಸ್ವಾಮಿ ದೇಗುಲಕ್ಕೆ ಭೇಟಿ; ಹೋಮಕ್ಕೆ ಪೂರ್ಣಾಹುತಿ ಅರ್ಪಣೆ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿರುವ ಭೂ ವರಾಹನಾಥಸ್ವಾಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜೊತೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

Breakfast ಮೀಟಿಂಗ್: ಫೋಟೋ ಹಂಚಿಕೊಂಡು ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶನ
ತೀವ್ರ ಗೊಂದಲ ಹುಟ್ಟುಹಾಕಿರುವ ಕುರ್ಚಿ ಗುದ್ದಾಟವನ್ನು ಹೈಕಮಾಂಡೇ ಬಗೆಹರಿಸಲಿದೆ ಎಂದು ಇಡೀ ಕಾಂಗ್ರೆಸ್ ಸಮೂಹ ಕಾದು ಕುಳಿತಿರುವ ಈ ಹಂತದಲ್ಲಿ ಪರಸ್ಪರ ಭೇಟಿ ಮಾಡಿ ಹೊಂದಾಣಿಕೆಗೆ ಪ್ರಯತ್ನಿಸಿ ಎಂಬ ಸ೦ದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದೆ.

ದಲಿತ ವರ್ಗದವರು ಇನ್ನೂ CM ಆಗಿಯೇ ಇಲ್ಲ: ‘ಜಾತಿ ಅಸ್ತ್ರ’ ಪ್ರಯೋಗಿಸಿ ತಂದೆ CM ಕುರ್ಚಿ ಉಳಿಸಲು ಯತೀಂದ್ರ ಕಸರತ್ತು..!
ಹಿಂದುಳಿದ ವರ್ಗದವರು ಸಾವಿರಾರು ವರ್ಷದಿಂದ ಅವಕಾಶದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ 25 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಅದರಲ್ಲಿ ಹಿಂದುಳಿದ ವರ್ಗದ 5 ಜನ ಮಾತ್ರ ಸಿಎಂ ಆಗಿದ್ದಾರೆ. ಅದರಲ್ಲಿ ದಲಿತರು ಸಿಎಂ ಆಗಿಲ್ಲ.

ಬಿಕ್ಕಟ್ಟಿನ ಸಮಯದಲ್ಲೂ ಎದೆಗುಂದಲಿಲ್ಲ, ಸಿಎಂ ಆಗಲು ಅವಕಾಶ ನೀಡಿ: ಡಿಕೆಶಿ ಪರ ಮತ್ತೋರ್ವ ಸ್ವಾಮೀಜಿ ಬ್ಯಾಟಿಂಗ್..!
ಡಿಕೆ ಶಿವಕುಮಾರ್ ಸಮುದಾಯದ ಅಗ್ರಗಣ್ಯ ನಾಯಕ. ಆ ಪಕ್ಷಕ್ಕೆ ಕೊಟ್ಟ ಕೊಡುಗೆ ಮರೆಯಲಾಗಲ್ಲ. ಅವರು ಪಟ್ಟ ನೋವು ಯಾರು ಪಟ್ಟಿಲ್ಲ. ಬಹಳ ಇಕ್ಕಟ್ಟಿನ ವೇಳೆ ಅಧ್ಯಕ್ಷ ಸ್ಥಾನ ಕೊಟ್ಟರು.

ಮಹಿಳೆಯರು ಸಬಲರಾದರೆ ಮಾತ್ರ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ: ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಈ ವರ್ಷದ ಬಜೆಟ್ ನಲ್ಲಿ 95,000 ಕೋಟಿ ರೂ. ಗಳನ್ನು ಮಹಿಳಾ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ.

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ; Video
ದೆಹಲಿಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆಯವರು, ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ.

