DK Shivkumar

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ- ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ- ಮಲ್ಲಿಕಾರ್ಜುನ ಖರ್ಗೆ

ಯಾವುದೇ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ. ರಾಜ್ಯದ ನಾಯಕತ್ವ ವಿಚಾರ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದರಾಮಯ್ಯಗೆ ಡಿಕೆಶಿ ಪರೋಕ್ಷ ಟಾಂಗ್?
ರಾಜಕೀಯ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದರಾಮಯ್ಯಗೆ ಡಿಕೆಶಿ ಪರೋಕ್ಷ ಟಾಂಗ್?

ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ, ವಿಶ್ವದ ಶಕ್ತಿ). ಮಾತು ಕೊಡುತ್ತೇವೆ, ಆಡುತ್ತೇವೆ. ಅದನ್ನು ನಾನೇ ಕೊಟ್ಟರೂ, ನೀವು ಕೊಟ್ಟರೂ ಅದಕ್ಕೆ ವಿಶ್ವದಲ್ಲೇ ಪವರ್ ಇದೆ. ಅದು ನ್ಯಾಯಾಧೀಶರಾಗಿರಲಿ, ರಾಷ್ಟ್ರಪತಿಯಾಗಿರಲಿ, ನಾನು ಅಥವಾ ಬೇರೆ ಯಾರೇ ಆಗಿರಲಿ, ನಮ್ಮ ಮಾತನ್ನು ಉಳಿಸಿಕೊಳ್ಳಬೇಕು.

ಕಾಂಗ್ರೆಸ್ ಸರ್ಕಾರ ಪತನಗೊಂಡರೆ, ಡಿಕೆಶಿಗೆ ಬೆಂಬಲ ಕೊಡಲು BJP ಸಿದ್ಧ: ಡಿ.ವಿ ಸದಾನಂದ ಗೌಡ
ರಾಜಕೀಯ

ಕಾಂಗ್ರೆಸ್ ಸರ್ಕಾರ ಪತನಗೊಂಡರೆ, ಡಿಕೆಶಿಗೆ ಬೆಂಬಲ ಕೊಡಲು BJP ಸಿದ್ಧ: ಡಿ.ವಿ ಸದಾನಂದ ಗೌಡ

ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ, ಅವರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ.

ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಕ್ಕೆ ಮೂಲ ಕಾರಣ ಡಿಕೆಶಿ; BJPಗೆ ಬಂದರೆ ಒಪ್ಪಲ್ಲ: ರಮೇಶ್ ಜಾರಕಿಹೊಳಿ
ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಕ್ಕೆ ಮೂಲ ಕಾರಣ ಡಿಕೆಶಿ; BJPಗೆ ಬಂದರೆ ಒಪ್ಪಲ್ಲ: ರಮೇಶ್ ಜಾರಕಿಹೊಳಿ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡ ಅವರ ಮಾತಿಗೆ ಕೌಂಟರ್ ಕೊಡಲು ಆಗುವುದಿಲ್ಲ.

ನಾಯಕತ್ವ ಬದಲಾವಣೆ ಕುರಿತು ಡಿಕೆಶಿ ಜೊತೆ ಮಾತುಕತೆ: ಊಹಾಪೋಹಗಳಿಗೆ ತೆರೆ ಎಳೆದ ಕೆ.ಜೆ ಜಾರ್ಜ್
ರಾಜಕೀಯ

ನಾಯಕತ್ವ ಬದಲಾವಣೆ ಕುರಿತು ಡಿಕೆಶಿ ಜೊತೆ ಮಾತುಕತೆ: ಊಹಾಪೋಹಗಳಿಗೆ ತೆರೆ ಎಳೆದ ಕೆ.ಜೆ ಜಾರ್ಜ್

ಡಿಕೆ.ಶಿವಕುಮಾರ್ ಭೇಟಿ ವೇಳೆ ಬೆಂಗಳೂರು ನಗರ ಪಾಲಿಕೆ ಚುನಾವಣೆ ವಿಚಾರವಾಗಿ ಮಾತುಕತೆ ನಡೆಸಿದೆ. ಎಐಸಿಸಿ ತಮಗೆ ಯಾವುದೇ ವಿಚಾರ ಒಪ್ಪಿಸಿಲ್ಲ. ಅದರ ಜವಾಬ್ದಾರಿಯೂ ನನಗಿಲ್ಲ. ಡಿಕೆ.ಶಿವಕುಮಾರ್ ನಾನು 40 ವರ್ಷಗಳಿಂದ ಪರಿಚಯವಿದ್ದು, ಆತ್ಮೀಯತೆ ಇದೆ.

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ ಶಿವಕುಮಾರ್
ರಾಜಕೀಯ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ ಶಿವಕುಮಾರ್

ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ರಾಜ್ಯಕ್ಕೆ ಹಣ್ಣು ಮತ್ತು ಹೂವುಗಳನ್ನು ಪೂರೈಸುತ್ತವೆ. ಬರಪೀಡಿತ ಜಿಲ್ಲೆಗಳ ರೈತರು 2,000 ಅಡಿಗಳಿಂದ ಎಳೆದ ಅಂತರ್ಜಲವನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದಾರೆ.

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಚರ್ಚೆಗಳು ನಡೆದರೆ, ಅದನ್ನು ಡಿಕೆ.ಶಿವಕುಮಾರ್ ಅವರನ್ನೇ ಕೇಳಬೇಕು. ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮುಂದುವರಿಸಲು ಬಯಸಿದರೆ, ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ.

ಡಿ.ಕೆ ಶಿವಕುಮಾರ್'ಗೆ ಅಧಿಕಾರ ಹಸ್ತಾಂತರ: ಕೊಟ್ಟ ಮಾತಿಗೆ ತಪ್ಪದಿರಿ; ಕಾಂಗ್ರೆಸ್‌ಗೆ BJP MLC ಎ.ಎಚ್ ವಿಶ್ವನಾಥ್
ರಾಜಕೀಯ

ಡಿ.ಕೆ ಶಿವಕುಮಾರ್'ಗೆ ಅಧಿಕಾರ ಹಸ್ತಾಂತರ: ಕೊಟ್ಟ ಮಾತಿಗೆ ತಪ್ಪದಿರಿ; ಕಾಂಗ್ರೆಸ್‌ಗೆ BJP MLC ಎ.ಎಚ್ ವಿಶ್ವನಾಥ್

ರಾಜ್ಯ ವಿಧಾನಸಭಾ ಚುನಾವಣೆ 50:50 ಅನುಪಾತದಲ್ಲಿ ಒಪ್ಪಂದವಾಗಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಇದೀಗ ಕೊಟ್ಟ ಮಾತಿನಿಂದ ಹಿಂದೆ ಸರಿಯುವುದು ದ್ರೋಹಕ್ಕೆ ಸಮಾನವಾಗಿರುತ್ತದೆ.

ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧ, ಶೀಘ್ರದಲ್ಲೇ ಬಿಡುಗಡೆ: ರಾಜ್ಯ ಸರ್ಕಾರ
ರಾಜ್ಯ

ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧ, ಶೀಘ್ರದಲ್ಲೇ ಬಿಡುಗಡೆ: ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಜಿಬಿಎ ಮೂಲಕ 369 ವಾರ್ಡ್‌ಗಳನ್ನು ಮಾಡಲಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜೊತೆಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ.