DK Shivkumar

ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧ, ಶೀಘ್ರದಲ್ಲೇ ಬಿಡುಗಡೆ: ರಾಜ್ಯ ಸರ್ಕಾರ
ಬೆಂಗಳೂರಿನಲ್ಲಿ ಜಿಬಿಎ ಮೂಲಕ 369 ವಾರ್ಡ್ಗಳನ್ನು ಮಾಡಲಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜೊತೆಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ.

ಸಚಿವ ಸಂಪುಟ ಪುನಾರಚನೆಗೆ ಸಿಎಂ ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ
ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಕೆ. ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರು ಭೇಟಿ ಮಾಡಿದ್ದು, ಈ ವೇಳೆ ನಾಯಕರ ನಡುವೆ ನಡೆದಿರುವ ಮಾತುಕತೆ ಕುರಿತು ಕುತೂಹಲಗಳು ಮೂಡತೊಡಗಿವೆ.

ನೀರಾವರಿ ಯೋಜನೆ: ಡಿಕೆಶಿ ಕೊಂಡಾಡಿದ ಸಿಎಂ ಸಿದ್ದರಾಮಯ್ಯ; ಕೇಂದ್ರದ ಅನ್ಯಾಯ ಬಗ್ಗೆ ಮೌನ ತಾಳಿರುವ BJP-JDS ಸಂಸದರ ವಿರುದ್ಧ ಕಿಡಿ
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ.

ದೆಹಲಿಗೆ ಸಿದ್ದು-ಡಿಕೆಶಿ; ಭೇಟಿ ಮೂಡ್'ನಲ್ಲಿಲ್ಲ ರಾಹುಲ್ ಗಾಂಧಿ; ಆಂತರಿಕ ಗೊಂದಲಕ್ಕಿಲ್ಲ ಬ್ರೇಕ್..!
ರಾಹುಲ್ ಗಾಂಧಿಯವರು ಬಿಹಾರ ಚುನಾವಣಾ ಫಲಿತಾಂಶದ ಮರು ದಿನವೇ ನವೆಂಬರ್ 15ರಿಂದ 10 ದಿನಗಳ ಭೇಟಿಗಾಗಿ ಫಿನ್ಲ್ಯಾಂಡ್ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ಮಾಹಿತಿ ನೀಡಿದೆ.

ಕೂಡ್ಲಿಗಿ ಕಾರ್ಯಕ್ರಮದಲ್ಲಿ CM-DCM ವೈಮನಸ್ಸು ಬಹಿರಂಗ; ಅಕ್ಕ ಪಕ್ಕ ಕುಳಿತರೂ ಮಾತನಾಡದ ಸಿದ್ದು-ಡಿಕೆಶಿ!
ಒಂದೇ ಕಾರ್ಯಕ್ರಮವಾದರೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ಪ್ರತ್ಯೇಕ ಚಾಪರ್ ಗಳಲ್ಲಿ ಬೇರೆ ಬೇರೆಯಾಗಿ ಆಗಮಿಸಿದರು. ಮೊದಲು ಸಿದ್ದರಾಮಯ್ಯ ವೇದಿಕೆಗೆ ಆಗಮಿಸಿದರೆ, 2 ನಿಮಿಷ ತಡವಾಗಿ ಡಿಕೆ ಶಿವಕುಮಾರ್ ಆಗಮಿಸಿದರು.

ನಾಯಕತ್ವ ಬದಲಾವಣೆ ಜಟಾಪಟಿ: 5 ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ; ಡಿಕೆಶಿ ನೋಡಿದಾಕ್ಷಣ ಸ್ವರ ಬದಲು!
ಕುಡ್ಲಿಗಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಆರಂಭದಲ್ಲಿ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಹೇಳಿದರು.

'ಕೈ' ಕಾರ್ಯಕರ್ತರಿಗೆ ಗುಡ್ ನ್ಯೂಸ್: ಒಂದು ವಾರದಲ್ಲಿ ನಿಗಮ-ಮಂಡಳಿಗಳಿಗೆ ನಿರ್ದೇಶಕರ ನೇಮಕ..!
ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ದೇಶಕರನ್ನಾಗಿ ನೇಮಕ ಮಾಡುವ ಕಾರ್ಯವನ್ನು ಒಂದು ವಾರದೊಳಗೆ ಮಾಡಲಾಗುವುದು.

Vote Chori: ರಾಜ್ಯದ 1.12 ಕೋಟಿ ಜನರಿಂದ 'ಕೈ' ಸಹಿ ಸಂಗ್ರಹ; ನವೆಂಬರ್ 10ಕ್ಕೆ ಹೈಕಮಾಂಡ್'ಗೆ ಸಲ್ಲಿಕೆ
ರಾಜ್ಯದ ಹಲವು ಜಿಲ್ಲೆಗಳಿಂದ ನಾವು ಸಹಿ ಸಂಗ್ರಹಿಸಿದ್ದೇವೆ. ಅಭಿಯಾನ ಯಶಸ್ವಿಯಾಗಿದೆ. 1,12,40,000 ಸಹಿಗಳನ್ನು ಸಂಗ್ರಹಿಸಿದ್ದೇವೆ.

ಮೂಲಸೌಕರ್ಯ ಸಮಸ್ಯೆ ಸರಿಪಡಿಸಲಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್'ಗೆ ಆರ್.ಅಶೋಕ್
ನಗರದ ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸಲು ಶಿವಕುಮಾರ್ ವಿಫಲರಾದರೆ, ಬೆಂಗಳೂರು ಅಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

