DK Shivkumar

ಟನಲ್ ರಸ್ತೆ ಯೋಜನೆ ಸಮಿತಿ ಅಧ್ಯಕ್ಷನಾಗಲು ಸಿದ್ಧ, ಮೊದಲು ನಗರದ ಕಸ-ರಸ್ತೆಗುಂಡಿ ಸಮಸ್ಯೆ ಬಗೆಹರಿಸಿ: ಡಿ.ಕೆ ಶಿವಕುಮಾರ್'ಗೆ ಆರ್.ಅಶೋಕ್ ಸವಾಲು
ನನ್ನನ್ನೇ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಾರೆಂದು ಹೇಳಿದ್ದಾರೆ. ಇಂತಹ ಯೋಜನೆ ಮಾಡಲು ಇವರಿಗೆ ನೈಪುಣ್ಯತೆ ಇದೆಯೇ ಎಂದು ಸಾಬೀತುಪಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಸ್ತೆಗುಂಡಿಗಳನ್ನು ಮುಚ್ಚಿಸಲಿ. ಗುಂಡಿ ಮುಚ್ಚಲು ಆಗದವರು ಸುರಂಗ ಹೇಗೆ ಮಾಡುತ್ತಾರೆ?

ಸಚಿವ ಸಂಪುಟ ಪುನಾರಚನೆ: ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ 'ಕೈ' ಕಮಾಂಡ್!
ಬಿಹಾರ ವಿಧಾನಸಭಾ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವೆ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಕೈ ಹಾಕಿ ಹೊಸ ಬಿಕ್ಕಟ್ಟನ್ನು ಸೃಷ್ಟಿಸುವುದನ್ನು ಕಾಂಗ್ರೆಸ್ ಹೈಕಮಾಂಡ್ ಬಯಸುತ್ತಿಲ್ಲ.

ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನೇ ವಲಸಿಗರಿಗೆ ಧಾರೆ ಎರೆಯುತ್ತಿದ್ದೀರಿ, ನಿಮ್ಮ ಢೋಂಗಿತನಕ್ಕೆ ಏನೆನ್ನಬೇಕು?
ನಮ್ಮ ತೆರಿಗೆ, ನಮ್ಮ ಹಕ್ಕು’ ಎಂದು ಗಂಟಲು ಹರಿದುಕೊಳ್ಳುವ ಕಾಂಗ್ರೆಸ್ಸಿಗರೇ ನಿಮ್ಮ ಡೋಂಗಿತನಕ್ಕೆ ಏನೆನ್ನಬೇಕು ? ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನು ವಲಸಿಗರಿಗೆ ನೀಡಲು ಹೊರಟಿರುವ ನಿಮಗೆ ಧಿಕ್ಕಾರ.

ಕೇಂದ್ರದ ಮಾದರಿಯಲ್ಲಿ ರಾಜ್ಯದಲ್ಲೂ ಜಲ ಆಯೋಗ: DCM ಡಿ.ಕೆ ಶಿವಕುಮಾರ್
ನಗರಗಳ ಬೆಳವಣಿಗೆ ಮತ್ತು ಜನಸಂಖ್ಯೆಯ ವಲಸೆಯನ್ನು ಗಣನೆಗೆ ತೆಗೆದುಕೊಂಡು, ಮುಂದಿನ 50 ವರ್ಷಗಳ ನೀರಿನ ಅವಶ್ಯಕತೆಗಳ ಕುರಿತು ಅಧ್ಯಯನ ನಡೆಸಲಿದೆ.

ಬಿಹಾರ ವಿಧಾನಸಭಾ ಚುನಾವಣೆ; ಬೆಂಗಳೂರಿನಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ; ಬಿಹಾರಿಗಳ ಭೇಟಿ ಮಾಡಿ ಮತಯಾಚಿಸಿದ ಡಿಕೆಶಿ
ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ಮಾಡಿದ್ದು, ಮತಯಾಚನೆ ಮಾಡಿದರು.

ನಾಯಕತ್ವ ಬದಲಾವಣೆ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿ.ಕೆ ಶಿವಕುಮಾರ್
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದ್ದು, ಈ ನಡುವೆ ಈ ಬಗ್ಗೆ ನಾನು ಹಾಗೂ ಸಿದ್ದರಾಮಯ್ಯ ಅವರ ಹೇಳಿದರಷ್ಟೇ ಬೆಲೆ.

Watch | ಸಂಸದ ತೇಜಸ್ವಿ ಸೂರ್ಯ ಎಳಸು, ಅವನೊಬ್ಬ ವೇಸ್ಟ್ ಮೆಟೀರಿಯಲ್!

ಸುರಂಗ ರಸ್ತೆ ಕಾಮಗಾರಿ ನಂತರ ಲಾಲ್ಬಾಗ್ ಭೂಮಿ ವಾಪಸ್: DCM ಡಿ.ಕೆ ಶಿವಕುಮಾರ್
ಸುರಂಗ ರಸ್ತೆ ಯೋಜನೆಗೆ ಯಾವುದೇ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ. ಒಂದು ಸಣ್ಣ ಭಾಗದಲ್ಲಿ ರಸ್ತೆ ಹಾದುಹೋಗುತ್ತದೆ. ಇದನ್ನು ಪರಿಶೀಲನೆ ಮಾಡುತ್ತೇನೆ. ಲಾಲ್ಬಾಗ್ಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ.

ಸಂಪುಟ ಪುನರಾಚನೆ: ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಆಪ್ತರು, ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಲು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದ್ದಾರೆ.

