DK Shivkumar

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ಡಿ.ಕೆ ಶಿವಕುಮಾರ್ ವಿರುದ್ದ ಮೋಹನ್ ದಾಸ್ ಪೈ ಕಿಡಿ
ರಾಜ್ಯ

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ಡಿ.ಕೆ ಶಿವಕುಮಾರ್ ವಿರುದ್ದ ಮೋಹನ್ ದಾಸ್ ಪೈ ಕಿಡಿ

ಡಿಕೆ ಶಿವಕುಮಾರ್ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಗುಂಡಿಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿ ನಂತರ ರಜೆಯ ಮೇಲೆ ಅಮೇರಿಕಾಕ್ಕೆ ಹೋಗಿದ್ದಿರಿ. ನಾವು ಈ ಹದಗೆಟ್ಟ ರಸ್ತೆಗಳಲ್ಲಿ ಸಂಚರಿಸುವುದನ್ನು ಮುಂದುವರೆಸಿದ್ದೇವೆ.

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ನಗರ ಪ್ರದಕ್ಷಿಣೆ ನಡೆಸಿ, ಕ್ರಮ ಕೈಗೊಳ್ಳಿ; ಡಿಕೆಶಿಗೆ ಜನರ ಆಗ್ರಹ
ರಾಜ್ಯ

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ನಗರ ಪ್ರದಕ್ಷಿಣೆ ನಡೆಸಿ, ಕ್ರಮ ಕೈಗೊಳ್ಳಿ; ಡಿಕೆಶಿಗೆ ಜನರ ಆಗ್ರಹ

ವಿಫಲರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೆಲ ಅಧಿಕಾರಿಗಳಿಗೆ ಶಿಕ್ಷೆಯಾದರೆ, ಉಳಿದವರಿಗೆ ಬುದ್ಧಿ ಬರಲಿದೆ, ಬಳಿಕ ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ.

ರಸ್ತೆ ಗುಂಡಿ ದುರಸ್ತಿ: ಡಿಕೆಶಿ ನೀಡಿದ್ದ ಗಡುವು ಮುಕ್ತಾಯ; ಕೊನೆ ಕ್ಷಣದಲ್ಲಿ ಪಾಲಿಕೆ ಭಾರೀ ಕಸರತ್ತು..!
ರಾಜ್ಯ

ರಸ್ತೆ ಗುಂಡಿ ದುರಸ್ತಿ: ಡಿಕೆಶಿ ನೀಡಿದ್ದ ಗಡುವು ಮುಕ್ತಾಯ; ಕೊನೆ ಕ್ಷಣದಲ್ಲಿ ಪಾಲಿಕೆ ಭಾರೀ ಕಸರತ್ತು..!

ರಸ್ತೆ ಗುಂಡಿ ಕುರಿತು ಸಾಕಷ್ಟು ದೂರುಗಳು ಬರುತ್ತಿದ್ದು, ಮುಂದಿನ 15 ದಿನಗಳಲ್ಲಿ ದುರಸ್ತಿ ಕಾರ್ಯ ನಡೆಸದೇ ಹೋದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೆ.1ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದರು.

ಸಿಟಿ ರೌಂಡ್ಸ್ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಪರೋಕ್ಷ ಸಂದೇಶ ರವಾನೆ
ರಾಜ್ಯ

ಸಿಟಿ ರೌಂಡ್ಸ್ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಪರೋಕ್ಷ ಸಂದೇಶ ರವಾನೆ

ರಾಜ್ಯದಲ್ಲಿ ಮುಡಾ ನಿವೇಶನ ಅಕ್ರಮ ಹೋರಾಟ ಜೋರಾಗಿದ್ದು, ಈ ನಡುವಲ್ಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ವಿಚಾರವಾಗಿ ಹಗ್ಗಜಗ್ಗಾಟ ಶುರುವಾಗಿದೆ. ಕಾಂಗ್ರೆಸ್ ನಾಯಕರು, ಸಚಿವರು ನಾನು ಸಿಎಂ ಆಗುತ್ತೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ.

ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ
ರಾಜ್ಯ

ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ

ನಗುವು ಸಹಜದ ಧರ್ಮ, ನಗಿಸುವುದೇ ಪರಧರ್ಮ, ನಗಿಸಿ, ನಗುತಾ ಬಾಳುವ ವರವ ಬೇಡಿಕೊಳೋ ಮಂಕುತಿಮ್ಮ ಎನ್ನುವ ಮಾತಿನಂತೆ ನಾವುಗಳು ನೆಮ್ಮದಿಯಿಂದ ಇರಲು ಒಂದು ಜಾಗ ಬೇಕಾಗಿದೆ. ಅದುವೇ ನಮ್ಮ, ನಿಮ್ಮ ಮಠ.

ಕಾಂಗ್ರೆಸ್'ನಲ್ಲಿ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ: ಡಿಕೆಶಿಗೆ ಅಶೋಕ್ ಟಾಂಗ್
ರಾಜಕೀಯ

ಕಾಂಗ್ರೆಸ್'ನಲ್ಲಿ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ: ಡಿಕೆಶಿಗೆ ಅಶೋಕ್ ಟಾಂಗ್

ಹೈಕಮಾಂಡ್ ಏಜೆಂಟ್ ಗಳಾದ ರಂದೀಪ್ ಸಿಂಗ್ ಸುರ್ಜೇವಲಾ ಹಾಗು ಕೆ.ಸಿ.ವೇಣುಗೋಪಾಲ್ ಅವರಿಗೆ ಡಿಸಿಎಂ ಶಿವಕುಮಾರ್ ಅವರ ಮೇಲೆ ಅನುಮಾನ ಹುಟ್ಟಿಕೊಂಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಅಮೆರಿಕಾ ಭೇಟಿ ಖಾಸಗಿ ಪ್ರವಾಸವಷ್ಟೇ, ಯಾರನ್ನೂ ಭೇಟಿಯಾಗುತ್ತಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ
ರಾಜ್ಯ

ಅಮೆರಿಕಾ ಭೇಟಿ ಖಾಸಗಿ ಪ್ರವಾಸವಷ್ಟೇ, ಯಾರನ್ನೂ ಭೇಟಿಯಾಗುತ್ತಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿ ಬೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ.

ರಸ್ತೆ ಗುಂಡಿ ಮುಚ್ಚಲು ಸೆ.15 ಗಡುವು, ವಿಫಲವಾದರೆ ಸಸ್ಪೆಂಡ್​ ಫಿಕ್ಸ್​: ಅಧಿಕಾರಿಗಳಿಗೆ DCM ಎಚ್ಚರಿಕೆ
ರಾಜ್ಯ

ರಸ್ತೆ ಗುಂಡಿ ಮುಚ್ಚಲು ಸೆ.15 ಗಡುವು, ವಿಫಲವಾದರೆ ಸಸ್ಪೆಂಡ್​ ಫಿಕ್ಸ್​: ಅಧಿಕಾರಿಗಳಿಗೆ DCM ಎಚ್ಚರಿಕೆ

ಸೆಪ್ಟೆಂಬರ್‌ನಲ್ಲಿ ಹಠಾತ್ ಮಳೆಯಾಗುವ ನಿರೀಕ್ಷೆಯಿರುವುದರಿಂದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗುವ ಮತ್ತು ಕೆಲವು ಪ್ರದೇಶಗಳಲ್ಲಿ ಜಲಾವೃತವಾಗುವ ಸಾಧ್ಯತೆಗಳಿವೆ.

ಗ್ಯಾರಂಟಿ ಯೋಜನೆ ಕುರಿತು ಅಂದು ನಮ್ಮನ್ನು ಟೀಕಿಸಿದವರು ಇಂದು ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಕೇಂದ್ರದ ಕುರಿತು ಡಿಕೆಶಿ ವ್ಯಂಗ್ಯ
ರಾಜಕೀಯ

ಗ್ಯಾರಂಟಿ ಯೋಜನೆ ಕುರಿತು ಅಂದು ನಮ್ಮನ್ನು ಟೀಕಿಸಿದವರು ಇಂದು ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಕೇಂದ್ರದ ಕುರಿತು ಡಿಕೆಶಿ ವ್ಯಂಗ್ಯ

ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದು, ಅದನ್ನೇ ಕಾಪಿ ಮಾಡಿರುವ ಅಮಿತ್ ಶಾ ಅವರು, ಕಾಶ್ಮೀರದಲ್ಲಿ ಮಹಿಳೆಯರಿಗೆ 1.5 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.