DK Shivkumar

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ರಾಜ್ಯ ಸರ್ಕಾರ
ರಾಜ್ಯ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ರಾಜ್ಯ ಸರ್ಕಾರ

1ನೇ ಹಂತದ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಸಾಧ್ಯವಾಗಲಿದ್ದು, 2ನೇ ಹಂತದ ಯೋಜನೆಯಡಿ ಉಳಿದ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ ತುಮಕೂರಿಗೆ ನೀರು ಹರಿಸಲಾಗುವುದು.

ರಸ್ತೆ ಗುಂಡಿ ಮುಚ್ಚಲು ಪಾಲಿಕೆಗೆ ಮತ್ತೊಂದು ಗಡುವು ನೀಡಿದ ಡಿಸಿಎಂ: ಸರ್ಕಾರದ ವಿರುದ್ಧ ಜನತೆ ಕಿಡಿ
ರಾಜ್ಯ

ರಸ್ತೆ ಗುಂಡಿ ಮುಚ್ಚಲು ಪಾಲಿಕೆಗೆ ಮತ್ತೊಂದು ಗಡುವು ನೀಡಿದ ಡಿಸಿಎಂ: ಸರ್ಕಾರದ ವಿರುದ್ಧ ಜನತೆ ಕಿಡಿ

ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ವೇಳೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ಹಾಗೂ 30 ದಿನಗಳಲ್ಲಿ ಗುಂಡಿಗಳನ್ನು ತುಂಬಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದರು.

Muda scam: ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್, ವಿಭಾಗವಾರು ರ‍್ಯಾಲಿಗೆ ಮುಂದು!
ರಾಜ್ಯ

Muda scam: ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್, ವಿಭಾಗವಾರು ರ‍್ಯಾಲಿಗೆ ಮುಂದು!

ರಾಜಭವನ ಸೇರಿದಂತೆ ಸಾಂವಿಧಾನಿಕ ಕಚೇರಿಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಟನೆ ಮಾಡದೆ ಬೇರೆ ದಾರಿ ಇಲ್ಲ.

ನನ್ನ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ, ಯಾವುದಕ್ಕೂ ಹೆದರಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜಕೀಯ

ನನ್ನ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ, ಯಾವುದಕ್ಕೂ ಹೆದರಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಗಾಲಿ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಸೇರಿದಂತೆ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರ ವಿರುದ್ಧ ರಾಜಭವನದಲ್ಲಿ ಯಾವುದೇ ದೂರುಗಳೂ ದಾಖಲಾಗಿಲ್ಲ ಎಂದು ರಾಜ್ಯಪಾಲರು ಕಾಂಗ್ರೆಸ್ ನಿಯೋಗಕ್ಕೆ ತಿಳಿಸಿದ್ದಾರೆ.

Muda scam: ಸಿದ್ದರಾಮಯ್ಯ ಬೆನ್ನಿಗೆ ನಿಂತ 'ಕೈ' ಕಮಾಂಡ್, ಕಾನೂನು ಸಮರಕ್ಕೆ ಮುಂದು!
ರಾಜ್ಯ

Muda scam: ಸಿದ್ದರಾಮಯ್ಯ ಬೆನ್ನಿಗೆ ನಿಂತ 'ಕೈ' ಕಮಾಂಡ್, ಕಾನೂನು ಸಮರಕ್ಕೆ ಮುಂದು!

ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಸಂಚು ಮತ್ತು ವಿನ್ಯಾಸ, ರಾಜ್ಯಪಾಲರ ಕಚೇರಿಯ ಮೂಲಕ ವ್ಯವಸ್ಥಿತ ದಾಳಿ ಬಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ರಾಹುಲ್ ಗಾಂಧಿಗೆ ವಿವರಿಸಿದ್ದಾರೆ.

ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್

ನೀರಿನ ದರ ಸಾಕಷ್ಟು ವರ್ಷದಿಂದ ಏರಿಸಿಲ್ಲ. 1.40 ಕೋಟಿ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ‌. ಮೇಕೆದಾಟುವಿನ ಮೇಲೆ ಭರವಸೆ ಇದೆ‌. ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯು ಇದೆ. ಅದಕ್ಕೆ ಆ ಭಾಗದಲ್ಲಿ ವಿರೋಧವಿದೆ‌. ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ.

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಮುಂದು!
ರಾಜ್ಯ

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಮುಂದು!

ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು ಗ್ರಾಮೀಣ ಶಾಲೆಗಳನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಿಎಸ್‌ಆರ್‌ ನಿಧಿಯನ್ನು ಶಾಲೆಗಳಿಗೆ ಬಳಸಲು ತೀರ್ಮಾನಿಸಿದ್ದೇವೆ.

ದೇಶದ್ರೋಹಿಗಳು ಅಧಿಕಾರ ಸಿಕ್ಕ ಕೂಡಲೇ ದೇಶಪ್ರೇಮದ ಪಾಠ ಮಾಡುತ್ತಿದ್ದಾರೆ: BJP ವಿರುದ್ದ ಡಿಕೆಶಿ ಪರೋಕ್ಷ ವಾಗ್ದಾಳಿ
ರಾಜ್ಯ

ದೇಶದ್ರೋಹಿಗಳು ಅಧಿಕಾರ ಸಿಕ್ಕ ಕೂಡಲೇ ದೇಶಪ್ರೇಮದ ಪಾಠ ಮಾಡುತ್ತಿದ್ದಾರೆ: BJP ವಿರುದ್ದ ಡಿಕೆಶಿ ಪರೋಕ್ಷ ವಾಗ್ದಾಳಿ

ದೇಶದಲ್ಲಿ ಅನೇಕ ನಕಲಿ ದೇಶ ಭಕ್ತರು ಇದ್ದಾರೆ. ಅದರ ನಡುವೆ ನಮ್ಮ ಹಿರಿಯರು ನಮ್ಮತನವನ್ನು ಉಳಿಸಿದ್ದಾರೆ. ಸ್ವಾತಂತ್ರ ಹೋರಾಟದ ಮೊದಲು ಕಿಚ್ಚು ಹಚ್ವಿದ್ದೇ ಕರ್ನಾಟಕ.

ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಿ: ಸರ್ಕಾರಕ್ಕೆ ಸಂಸದ ಬೊಮ್ಮಾಯಿ ಆಗ್ರಹ
ರಾಜ್ಯ

ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಿ: ಸರ್ಕಾರಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾ‌ರ್ ಅವರು ಈ ಘಟನೆಗೆ ಯಾರೂ ಹೊಣೆಯಲ್ಲ ಎಂದು ಹೇಳಿರುವುದನ್ನು ನಾನು ಒಪ್ಪುವುದಿಲ್ಲ. ಇದರಲ್ಲಿ ಲೋಪ ಇದೆ.