DK Shivkumar

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್ ಜೊತೆ ಚರ್ಚೆ..!
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದೊಳಗೆ ಹೆಚ್ಚುತ್ತಿರುವ ಅಸಮಾಧಾನದ ಕುರಿತು ಶಿವಕುಮಾರ್ ಅವರು, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವ ನಿರೀಕ್ಷೆಯಿದೆ.

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ಅಧಿವೇಶನಕ್ಕೂ ಮುನ್ನ ಬಿಕ್ಕಟ್ಟು ಶಮನಕ್ಕೆ ಡಿಕೆಶಿ ಪ್ಲ್ಯಾನ್; ದೆಹಲಿಗೆ ದೌಡು..?
ಆ. 3ರಂದು ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಮೊದಲ ಹಂತದ ವಿಸ್ತರಣೆಯಲ್ಲಿ 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಹಲವು ದಿನಗಳು ಕಳೆದರೂ ಖಾತೆ ಹಂಚಿಕೆಯಾಗದಿರುವುದು ಕಾಂಗ್ರೆಸ್ ಸರ್ಕಾರದೊಳಗೆ ಅಸಮಾಧಾನಕ್ಕೆ ಭುಗಿಲೇಳುವಂತೆ ಮಾಡಿದೆ.

ಒಂದಲ್ಲ, 5 ಪೊಲೀಸ್ ಆಯುಕ್ತಾಲಯ; ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ; ಆಗಸ್ಟ್ 15ರಂದು ಡಿ.ಕೆ ಶಿವಕುಮಾರ್ ಮಹತ್ವದ ಘೋಷಣೆ..?
ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾದರಿಯಲ್ಲಿ ಮರುಸಂಘಟಿಸಲು ಸರ್ಕಾರ ಮುಂದಾಗಿದೆ. ಈ ಹೊಸ ವ್ಯವಸ್ಥೆಯನ್ನು ಸರ್ಕಾರದ ಕಾರ್ಯನಿರ್ವಾಹಕ ಆದೇಶದ ಮೂಲಕ ಜಾರಿಗೆ ತರಲು ಯೋಜನೆ ರೂಪಿಸಿದೆ.

ಸರ್ಕಾರವನ್ನು ಕಾಪಾಡಿ, ಮತ್ತೆ ಅಧಿಕಾರಕ್ಕೆ ತರಲು ಸಹಕರಿಸಿ: ಮುಜರಾಯಿ ದೇವಾಲಯದ ಅರ್ಚಕರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ
ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಿಮ್ಮ ವಿಶ್ವಾಸವನ್ನು ಗಳಿಸಿದ್ದೇವೆ. ಆದ್ದರಿಂದ ನೀವು ಮನೆ ಮತ್ತು ದೇವಾಲಯವನ್ನು ಕಾಪಾಡಿದಂತೆ ಈ ಸರ್ಕಾರವನ್ನೂ ಕಾಪಾಡಬೇಕು.

ಅರ್ಹತೆಗಿಲ್ಲ ಆದ್ಯತೆ-ನೈತಿಕತೆಗಿಲ್ಲ ಬೆಲೆ; ಅನರ್ಹರಿಗೆ ಅಧಿಕಾರ ನೀಡುವುದೇ ಡಿಕೆಶಿ ಸರ್ಕಾರದ ಕೊತ್ವಾಲ್ ಮಾಡೆಲ್..!
ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ನೀವು ಗೈರಾಗಿದ್ದು ಹುಟ್ಟುಹಬ್ಬದ ಕಾರಣದಿಂದಲೋ ಅಥವಾ ನಿಮ್ಮ ಪಟ್ಟಿಗೆ ಕ್ಯಾರೇ ಎನ್ನದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಸಮಾಧಾನದಿಂದಲೋ?

GBA ಚುನಾವಣೆಗೆ ಡಿಕೆಶಿ ಮಾಸ್ಟರ್‌ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!
ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಸಚಿವರಾಗಿದ್ದಾರೆ.

ಹೊಸ ಮುಖಗಳ ನಿರೀಕ್ಷೆ ಹುಸಿ: ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ; ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!
ಸಚಿವ ಸಂಪುಟದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ (48), ರಿಜ್ವಾನ್ ಅರ್ಷದ್ (47) ಹಾಗೂ ಯತೀಂದ್ರ ಸಿದ್ದರಾಮಯ್ಯ (46) ಮಾತ್ರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸಚಿವರಾಗಿದ್ದಾರೆ.

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!
ಯಾದಗಿರಿ, ರಾಯಚೂರು, ಗದಗ, ವಿಜಯನಗರ, ಕೊಡಗು, ಕೋಲಾರ, ಉಡುಪಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ದೊರೆತಿಲ್ಲ.

ಸಂಪುಟ ವಿಸ್ತರಣೆಯಲ್ಲಿ ಭಾರೀ ಟ್ವಿಸ್ಟ್: ಸಿದ್ದು ಸಂಪುಟದ 12 ಸಚಿವರಿಗೆ ಕೊಕ್; ಹಿರಿಯರಿಗೂ ಕೈತಪ್ಪಿದ ಸಚಿವ ಸ್ಥಾನ..!
ಸಿದ್ದರಾಮಯ್ಯ ಸಂಪುಟದ ಒಟ್ಟು 12 ನಾಯಕರನ್ನು ಸಂಪುಟದಿಂದ ಕೈಬಿಡಲಾಗಿದ್ದು, ಸಚಿವ ಸ್ಥಾನ ಕಳೆದುಕೊಂಡವರ ಪಟ್ಟಿಯಲ್ಲಿ ಹಿರಿಯ ನಾಯಕರು ಹಾಗೂ ಹಲವು ಪ್ರಭಾವಿ ಸಚಿವರು ಸೇರಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

