DK Shivkumar

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕಾರ್ಯ ಕೈಗೊಳ್ಳಿ: ಸಚಿವರಿಗೆ ಸರ್ಕಾರ ಸೂಚನೆ
ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕು.

ಮುಡಾ-ವಾಲ್ಮೀಕಿ ಹಗರಣ: ಜುಲೈ 29ಕ್ಕೆ ದೆಹಲಿಗೆ CM-DCM ಪ್ರಯಾಣ, ಕುತೂಹಲ ಮೂಡಿಸಿದ ಭೇಟಿ
ದೇಶದ ಗಮನ ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಮತ್ತು ಡಿಸಿಎಂ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ರಾಜಕೀಯ ಬದಿಗಿಟ್ಟು ಉತ್ತಮ ಬೆಂಗಳೂರು ನಿರ್ಮಾಣ ಮಾಡೋಣ: ಸಂಸದರು-ಶಾಸಕರಿಗೆ ಡಿಕೆಶಿ ಸೂಚನೆ
ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ್ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ.

ನಗರದ ಶೇ.96ರಷ್ಟು ರಸ್ತೆಗಳು ಗುಂಡಿ ಮುಕ್ತ ಎಂದ ಡಿಸಿಎಂ: ಕಳಪೆ ಕಾಮಗಾರಿಗೆ ಜನತೆ ಹಿಡಿಶಾಪ
ಜಯಮಹಲ್, ಕೆಂಗೇರಿ, ಮಾರತ್ತಹಳ್ಳಿ ಮತ್ತು ವಸಂತನಗರದ ರಸ್ತೆಗಳು ಗುಂಡಿ ಬಿದ್ದಿದ್ದು, ನೀರು ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ಕೇಂದ್ರಗಳಾಗಿ ಮಾರ್ಪಟ್ಟಿವೆ.

BJP ಅವಧಿಯಲ್ಲಿ ಮುಡಾ ಸೈಟ್ ಅಕ್ರಮ ಹಂಚಿಕೆ; ಶೀಘ್ರದಲ್ಲೇ ಪಟ್ಟಿ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್
ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ?

ಈ ಸರಳ ತತ್ತ್ವ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ: ಡಿಕೆಶಿ ವಿರುದ್ಧ HDK ಕಿಡಿ
ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದಾರೆ. ಇದು ದುರ್ದೈವದ ಸಂಗತಿ. ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ.

ಸಿಎಂ ಗದ್ದುಗೆ ಫೈಟ್: ಸಿದ್ದು-ಡಿಕೆಶಿ ಬಣ ಬಡಿದಾಟ ನಡುವಲ್ಲೇ ಅಚ್ಚರಿ ತಂದ ಸೋನಿಯಾ ಸಲಹೆ!
ಮುಖ್ಯಮಂತ್ರಿ ಸ್ಥಾನಕ್ಕೆ ಖರ್ಗೆಯವರ ಹೆಸರು ಪ್ರಸ್ತಾಪಿಸುವಂತೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆಂಬ ಗುಸುಗುಸುಗಳು ಕೈ ಪಾಳಯದಲ್ಲಿ ಕೇಳಿ ಬಂದಿದೆ.

DCMಗೂ ತಪ್ಪದ ಕಳ್ಳರ ಕಾಟ: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್ ಶೂ ಕಳವು..!
ಕಾಮಗಾರಿ ಆರಂಭಕ್ಕಾಗಿ ಸಾಂಕೇತಿಕವಾಗಿ ಗುದ್ದಲಿ ಪೂಜೆಯನ್ನು ಗಣ್ಯರು ನೆರವೇರಿಸಲು ಮುಂದಾದಾಗ ಔಪಚಾರಿಕವಾಗಿ ಡಿಕೆಶಿ ಹಾಗೂ ಮೊದಲಾದ ಗಣ್ಯರು ತಮ್ಮ ಪಾದರಕ್ಷೆಗಳನ್ನು ಅಲ್ಲೇ ಪಕ್ಕದಲ್ಲೇ ಬಿಟ್ಟಿದ್ದರು.

ಚುನಾವಣಾ ಲೋಪದೋಷ ಸರಿಪಡಿಸಲು ಮುಂದು; ಕಮಲ-ದಳ ಮೈತ್ರಿ ಎದುರಿಸಲು ಡಿಕೆಶಿ ತಂತ್ರ!
ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ 1 ಕ್ಷೇತ್ರದಲ್ಲಿ ಮಾತ್ರ ಗೆದ್ದಿತ್ತು. ಈ ಬಾರಿ ಆ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಆದರೆ, ನಮ್ಮ ನಿರೀಕ್ಷೆಯಂತೆ 14-15 ಸ್ಥಾನಗಳು ಬಂದಿಲ್ಲ.

