DK Shivkumar

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ, ಅಭಿವೃದ್ಧಿ ಕಾರ್ಯಗಳೂ ಸ್ಥಗಿತ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
ರಾಜ್ಯ

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ, ಅಭಿವೃದ್ಧಿ ಕಾರ್ಯಗಳೂ ಸ್ಥಗಿತ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ, ಕಾಮಗಾರಿಗೆ ಅಗತ್ಯ ಭೂಮಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.‌

ತಮಿಳುನಾಡಿಗೆ ಬಿಡುವಷ್ಟು ನೀರು ರಾಜ್ಯದ ಜಲಾಶಯಗಳಲ್ಲಿ ಇಲ್ಲ, ಮಳೆಗಾಗಿ ಪ್ರಾರ್ಥಿಸೋಣ: ಸರ್ಕಾರ
ರಾಜ್ಯ

ತಮಿಳುನಾಡಿಗೆ ಬಿಡುವಷ್ಟು ನೀರು ರಾಜ್ಯದ ಜಲಾಶಯಗಳಲ್ಲಿ ಇಲ್ಲ, ಮಳೆಗಾಗಿ ಪ್ರಾರ್ಥಿಸೋಣ: ಸರ್ಕಾರ

ದೆಹಲಿಯಲ್ಲಿ ಗುರುವಾರ CWRC ಯ 99ನೇ ಸಭೆ ನಡೆದಿದ್ದು, ಸಭೆಯಲ್ಲಿ ಜುಲೈ 12 ರಿಂದ ಜುಲೈ 31ರ ವರೆಗೆ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 ಟಿಎಂಸಿ (ಸರಾಸರಿ 11,500 ಕ್ಯುಸೆಕ್ಸ್ ಹರಿವು) ಇರುವಂತೆ ಕರ್ನಾಟಕವು ತನ್ನ ಜಲಾಶಯಗಳಿಂದ ನೀರಿನ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ರಾಮನಗರದಲ್ಲಿ 'ರಾಮ'ನಿದ್ದಾನೆಂಬ ದ್ವೇಷವೋ, ರಿಯಲ್ ಎಸ್ಟೇಟ್ ದುರಾಸೆಯೋ?: ಸರ್ಕಾರಕ್ಕೆ BJP ಪ್ರಶ್ನೆ
ರಾಜಕೀಯ

ರಾಮನಗರದಲ್ಲಿ 'ರಾಮ'ನಿದ್ದಾನೆಂಬ ದ್ವೇಷವೋ, ರಿಯಲ್ ಎಸ್ಟೇಟ್ ದುರಾಸೆಯೋ?: ಸರ್ಕಾರಕ್ಕೆ BJP ಪ್ರಶ್ನೆ

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಕಾಂಗ್ರೆಸ್ ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.

ಸಿಎಂ–ಡಿಸಿಎಂ ಹುದ್ದೆ ಫೈಟ್: ಉಪ ಚುನಾವಣೆ ಸಿದ್ಧತೆ ನಡುವಲ್ಲೇ 'ಕೈ' ಪಡೆಗೆ ಹೊಸ ತಲೆನೋವು!
ರಾಜಕೀಯ

ಸಿಎಂ–ಡಿಸಿಎಂ ಹುದ್ದೆ ಫೈಟ್: ಉಪ ಚುನಾವಣೆ ಸಿದ್ಧತೆ ನಡುವಲ್ಲೇ 'ಕೈ' ಪಡೆಗೆ ಹೊಸ ತಲೆನೋವು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮುಡಾ ಹಗರಣ ಮುಚ್ಚಿಹಾಕಲು ಯತ್ನ: ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ಆರೋಪ
ರಾಜಕೀಯ

ಮುಡಾ ಹಗರಣ ಮುಚ್ಚಿಹಾಕಲು ಯತ್ನ: ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ಆರೋಪ

ಯಾವುದೇ ಹಗರಣ ನಡೆದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿಕೆ ನೀಡಿದ್ದಾರೆ. ಆದರೆ, ವಿಶೇಷ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ತೆರಳಿ ಕಡತ, ದಾಖಲೆಗಳನ್ನು ತಂದಿದ್ದಾರೆ. ಅವ್ಯವಹಾರಗಳು ನಡೆದಿಲ್ಲ ಎಂದಾದರೆ ಸರ್ಕಾರ ಅಧಿಕಾರಿಗಳನ್ನೇಕೆ ತನಿಖೆಗೆ ಕಳುಹಿಸುತ್ತಿದೆ?

ಮಹಿಳೆಯರನ್ನು ಕಾಂಗ್ರೆಸ್‌'ನ ಭದ್ರ ಬುನಾದಿ ಮಾಡಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್
ರಾಜಕೀಯ

ಮಹಿಳೆಯರನ್ನು ಕಾಂಗ್ರೆಸ್‌'ನ ಭದ್ರ ಬುನಾದಿ ಮಾಡಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕಿಯರ ಜೊತೆ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.

ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜಕೀಯ

ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಮತ್ರಿ ಡಿಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ: ಕೈ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ!
ರಾಜಕೀಯ

ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ: ಕೈ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ!

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಾಜಿ ಸಂಸದ ಡಿ.ಸುರೇಶ್ ಅವರು ಜಾತಿ ಆಧಾರದಲ್ಲಿ ಹೊಸದಾಗಿ ಉಪಮುಖ್ಯಮಂತ್ರಿ ಹುದ್ದಿ ಸೃಷ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ್ದರೆ, ಸಚಿವ ರಾಜಣ್ಣ ಅವರು ಮತ್ತೊಮ್ಮೆ ತಮ್ಮ ಆಗ್ರಹವನ್ನು ಸಮರ್ಥಿಸಿಕೊಡಿದ್ದಾರೆ.

ಕಾಸ್ಟ್ಲೀ ಕುಮಾರರ ಅಂಧಾ ದರ್ಬಾರ್: ದುಬಾರಿ ಶಾಲು ಧರಿಸಿದ್ದಾಗಿ ಡಿಕೆಶಿ, ಬಿಜೆಪಿ ಟೀಕೆ
ರಾಜಕೀಯ

ಕಾಸ್ಟ್ಲೀ ಕುಮಾರರ ಅಂಧಾ ದರ್ಬಾರ್: ದುಬಾರಿ ಶಾಲು ಧರಿಸಿದ್ದಾಗಿ ಡಿಕೆಶಿ, ಬಿಜೆಪಿ ಟೀಕೆ

ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಉಪ ಮುಖ್ಯಮತ್ರಿ ಡಿಕೆ ಶಿವಕುಮಾರ್ ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ರೂ.59,500 ಎಂದು ಬಿಜೆಪಿ ಆರೋಪ ಮಾಡಿದೆ.