DK Shivkumar

ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ: ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ
ಚನ್ನಪಟ್ಟಣದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ವ್ಯಂಗ್ಯವಾಡಿದ್ದಾರೆ.

ಶತ್ರು ಭೈರವಿ ಯಾಗ ಮಾಡಿ ಚುನಾವಣೆ ಗೆದ್ದಿಲ್ಲ: ಡಿಕೆಶಿಗೆ HDK ತಿರುಗೇಟು
ಜನರ ಹಾಗೂ ಜೆಡಿಎಸ್-ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್‌ಡಿಎ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

ಪರಿಷತ್ ಚುನಾವಣೆ: ಅಭ್ಯರ್ಥಿ ಆಯ್ಕೆ ಕಗ್ಗಂಟು, ಸಿದ್ದು-ಡಿಕೆಶಿ ಇಂದು ದೆಹಲಿಗೆ
ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದೊರಕಲಿರುವ ಏಳು ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ವರಿಷ್ಠರ ಜತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.

KPCC ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಯಿಲ್ಲ, ಮುಂಬರುವ ಚುನಾವಣೆಗಳಿಗೆ ಡಿಕೆಶಿ ನೇತೃತ್ವ: ಕಾಂಗ್ರೆಸ್ ಸ್ಪಷ್ಟನೆ
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಗಿದು ಕಾಲವಲ್ಲ. ಮುಂಬರುವ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಕೆ.ಶಿವಕುಮಾರ್ ಅವರ ನೇತೃತ್ವದಲ್ಲಿಯೇ ಪಕ್ಷ ಎದುರಿಸಲಿದೆ.

ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತ್ತೆ ಡಿಕೆಶಿ ಭೇಟಿ: ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕುತೂಹಲ
ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಮತ್ತೊಮ್ಮೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರು ನಾಯಕರ ಭೇಟಿ ಕುತೂಹಲ ಮೂಡಿಸಿದೆ.

ಬೆಂಗಳೂರು ಮೂಲಸೌಕರ್ಯ ಸಮಸ್ಯೆ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಿದ ಸರ್ಕಾರ!
ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ.

ರಾಮನಗರಕ್ಕೆ ಹೇಮಾವತಿ ನಾಲೆ ನೀರು; ಡಿಕೆಶಿ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರಕ್ಕೂ ತಿರುಗಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ಗುಬ್ಬಿ ತಾಲೂಕಿನಲ್ಲಿ ಬಿಜೆಪಿ ನಾಯಕರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಹಿಂದೆ 'ಬ್ಲ್ಯಾಕ್'ಮೇಲ್ ಕಿಂಗ್' HDK ಕೈವಾಡ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಹಿಂದೆ ಬ್ಲ್ಯಾಕ್'ಮೇಲ್ ಕಿಂಗ್ ಹೆಚ್'ಡಿ.ಕುಮಾರಸ್ವಾಮಿಯವರ ಕೈವಾಡವಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ- ಕುಮಾರಸ್ವಾಮಿ ಹತಾಶೆ ಹೇಳಿಕೆ: ಕಾಂಗ್ರೆಸ್ ಆರೋಪ
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್ ಪಕ್ಷ, ಡಿ.ಕೆ.ಶಿವಕುಮಾರ್ ಅವರ ಮೇಲೆ ಹಾಕುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ರಮೇಶ್ ಬಾಬು ಕಿಡಿಕಾರಿದ್ದಾರೆ.

