DK Shivkumar

ಚಿಲ್ಲರೆ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ, ತಾಕತ್ತಿದ್ದರೆ ಬಹಿರಂಗ ಚರ್ಚೆ ಬರಲಿ: ಹೆಚ್.ಡಿ ದೇವೇಗೌಡಗೆ ಡಿಕೆಶಿ ಸವಾಲು
9 ವರ್ಷದ ಮಗುವನ್ನು ಅಪಹರಣ ಮಾಡಿ, ಅವರ ತಂದೆ ತಾಯಿಯಿಂದ ಆಸ್ತಿಪಡಿಸಿಕೊಳ್ಳಲಾಗಿದೆ ಎಂಬ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಆರೋಪದ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕೆಂಡಕಾರಿದ್ದಾರೆ.

ನಟ ದ್ವಾರಕೀಶ್ ವಿಧಿವಶ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇಡೀ ಬೆಂಗಳೂರು ಡಿಕೆಶಿ ಕಪಿಮುಷ್ಠಿಯಲ್ಲಿದೆ: ಹೆಚ್‌ಡಿ ದೇವೇಗೌಡ
ಲೋಕಸಭೆ ಚುನಾವಣೆಯಲ್ಲಿ ವಿವಿಧ ರಾಜ್ಯಗಳಲ್ಲಿ ಮುಖಭಂಗ ಅನುಭವಿಸಿದ ನಂತರ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಪಕ್ಷ ತೊರೆಯಲಿದ್ದಾರೆದು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ಹೇಳಿದರು.

ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿ: ಮಹಿಳೆಗೆ ಡಿಕೆ ಶಿವಕುಮಾರ್ ಮೆಚ್ಚುಗೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಪ್ರತೀ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ ಖರೀದಿ ಮಾಡಿದ್ದು, ಮಹಿಳೆಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಎಂ ರೋಡ್ ಶೋ ವೇಳೆ ಭದ್ರತಾ ಲೋಪ: ಬಂದೂಕುಧಾರಿ ರಿಯಾಜ್ ಒಳ್ಳೆ ಹುಡುಗ ಎಂದ ಕಾಂಗ್ರೆಸ್ ಮಾಜಿ ಶಾಸಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ರಿಯಾಜ್ ಸಿದ್ದಾಪುರ ರ್ಯಾಲಿ ಉಸ್ತುವಾರಿ ವಹಿಸಿಕೊಂಡಿದ್ದ. ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಕಾಂಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಭರ್ಜರಿ ಪ್ರಚಾರ: ಕೋಲಾರದಿಂದ ಕಾಂಗ್ರೆಸ್ ರಣಕಹಳೆ, ಸಿದ್ದು-ಡಿಕೆಶಿ ರ‍್ಯಾಲಿ
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಕೋಲಾರ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಬಿಜೆಪಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆಶಿ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

40 ಪರ್ಸೆಂಟ್ ಕಮಿಷನ್ ಜಾಹೀರಾತು: ಸಿದ್ದು, ಡಿಕೆಶಿಗೆ ಸಮನ್ಸ್ ಮರು ಜಾರಿ; ರಾಹುಲ್‌ಗೆ ಜೂನ್ 1ರವರೆಗೆ ವಿನಾಯಿತಿ
ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಮಾನಹಾನಿ ಮಾಡಿದೆ...

ಮೇಕೆದಾಟು ಕಟ್ಟಲೆಂದೇ ನೀರಾವರಿ ಸಚಿವನಾಗಿದ್ದೇನೆ, ಕಟ್ಟುವುದು ಗ್ಯಾರಂಟಿ: ಡಿಕೆ.ಶಿವಕುಮಾರ್
ತಮಿಳುನಾಡು ಏನಾದರೂ ಮಾಡಿಕೊಳ್ಳಲಿ. ಮೇಕೆದಾಟು ಅಣೆಕಟ್ಟು ಕಟ್ಟಲೆಂದೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ. ಅಣೆಕಟ್ಟು ಕಟ್ಟುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

