DK Shivkumar

ಆಪರೇಷನ್ ಹಸ್ತ: ಜೆಡಿಎಸ್'ಗೆ ಡಿಕೆಶಿ ಶಾಕ್, ಹೆಚ್'ಡಿಕೆ ಆಪ್ತ ಶ್ರೀಕಾಂತ್ ಸೇರಿ ಮೂವರು ನಾಯಕರು 'ಕೈ' ಸೇರ್ಪಡೆ!
ರಾಜಕೀಯ

ಆಪರೇಷನ್ ಹಸ್ತ: ಜೆಡಿಎಸ್'ಗೆ ಡಿಕೆಶಿ ಶಾಕ್, ಹೆಚ್'ಡಿಕೆ ಆಪ್ತ ಶ್ರೀಕಾಂತ್ ಸೇರಿ ಮೂವರು ನಾಯಕರು 'ಕೈ' ಸೇರ್ಪಡೆ!

ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಹಸ್ತ ಮುಂದುವರಿಸಿದ್ದು, ಜೆಡಿಎಸ್ ಪಕ್ಷಕ್ಕೆ ಬುಧವಾರ ಶಾಕ್ ನೀಡಿದ್ದಾರೆ.

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆ.ಶಿವಕುಮಾರ್ ಖಡಕ್ ಸೂಚನೆ
ರಾಜ್ಯ

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆ.ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡುತ್ತಲೇ ಇದ್ದಾರೆ. ಪ್ರಮುಖವಾಗಿ ಕಾಂಗ್ರೆಸ್ ಶಾಸಕರು ಮಾಧ್ಯಮಗಳ ಎದುರು ನೀಡುವ ಹೇಳಿಕೆಗಳೇ ಬಿಜೆಪಿಗೆ ಅಸ್ತ್ರವಾಗುತ್ತಿವೆ. ಹೀಗಾಗಿ ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ...

ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿ ತಂಡವೊಂದು ನಡೆಸುತ್ತಿರುವ ಪ್ರಯತ್ನ ಗೊತ್ತಿದೆ: ಡಿ.ಕೆ.ಶಿವಕುಮಾರ್
ರಾಜಕೀಯ

ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿ ತಂಡವೊಂದು ನಡೆಸುತ್ತಿರುವ ಪ್ರಯತ್ನ ಗೊತ್ತಿದೆ: ಡಿ.ಕೆ.ಶಿವಕುಮಾರ್

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪಕ್ಷದ ತಂಡವೊಂದು ಪ್ರಯತ್ನ ನಡೆಸುತ್ತಿರುವುದು ನನಗೆ ಗೊತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಐಟಿ ದಾಳಿಯಲ್ಲಿ ವಶಪಡಿಸಿಕೊಂಡ ಹಣ ಬಿಜೆಪಿ ನಾಯಕರಿಗೆ ಸೇರಿದ್ದು: ಡಿಕೆ.ಶಿವಕುಮಾರ್
ರಾಜಕೀಯ

ಐಟಿ ದಾಳಿಯಲ್ಲಿ ವಶಪಡಿಸಿಕೊಂಡ ಹಣ ಬಿಜೆಪಿ ನಾಯಕರಿಗೆ ಸೇರಿದ್ದು: ಡಿಕೆ.ಶಿವಕುಮಾರ್

ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದು, ಈ ಐಟಿ ದಾಳಿ ಪ್ರಕರಣ ಸಂಬಂಧ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಕಾವೇರಿ ಒಳಹರಿವು ಹೆಚ್ಚಳ ಕುರಿತು ಹೇಳಿಕೆ: ಡಿಕೆಶಿ ವಿರುದ್ಧ ವಿಪಕ್ಷ, ತಜ್ಞರು ಕಿಡಿ
ರಾಜ್ಯ

ಕಾವೇರಿ ಒಳಹರಿವು ಹೆಚ್ಚಳ ಕುರಿತು ಹೇಳಿಕೆ: ಡಿಕೆಶಿ ವಿರುದ್ಧ ವಿಪಕ್ಷ, ತಜ್ಞರು ಕಿಡಿ

ಸೋಮವಾರ ಸುರಿದ ಮಳೆಯಿಂದಾಗಿ ಕಾವೇರಿ ಒಳಹರಿವು ಹೆಚ್ಚಾಗಿದೆ ಎಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವಿರೋಧ ಪಕ್ಷದ ನಾಯಕರು ಹಾಗೂ ತಜ್ಞರು ತೀವ್ರವಾಗಿ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಮುಂದೇನು ಮಾಡಲು ಹೊರಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ: ಡಿಕೆ.ಶಿವಕುಮಾರ್
ರಾಜಕೀಯ

ಕುಮಾರಸ್ವಾಮಿ ಮುಂದೇನು ಮಾಡಲು ಹೊರಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ: ಡಿಕೆ.ಶಿವಕುಮಾರ್

ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ, ಮತ್ತೆ ಶಾಶ್ವತವಾಗಿ ಹೋದರೂ ಅಚ್ಚರಿ ಇಲ್ಲ ಎಂಬ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಗುಡುಗಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ: ಡಿಕೆ.ಶಿವಕುಮಾರ್
ರಾಜ್ಯ

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ: ಡಿಕೆ.ಶಿವಕುಮಾರ್

ಬ್ರ್ಯಾಂಡ್ ಬೆಂಗಳೂರು’ಗೆ ಸಂಬಂಧಿಸಿದಂತೆ ಸುಮಾರು 70,000 ಸಲಹೆಗಳು ಬಂದಿದ್ದು, ಸಭೆ ಬಳಿಕ ನಿರ್ಮಾಣ ಕೆಲಸಗಳನ್ನು ಪ್ರಾರಂಭಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನಾ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದರು.

ನೈಸರ್ಗಿಕ ಹರಿವನ್ನು ನಿಯಂತ್ರಿಸಲಾಗದು, ತಮಿಳುನಾಡಿಗೆ ನಿತ್ಯ 6,500 ಕ್ಯೂಸೆಕ್ ನೀರು ಹರಿಯುತ್ತಿದೆ: ಡಿಕೆ.ಶಿವಕುಮಾರ್
ರಾಜ್ಯ

ನೈಸರ್ಗಿಕ ಹರಿವನ್ನು ನಿಯಂತ್ರಿಸಲಾಗದು, ತಮಿಳುನಾಡಿಗೆ ನಿತ್ಯ 6,500 ಕ್ಯೂಸೆಕ್ ನೀರು ಹರಿಯುತ್ತಿದೆ: ಡಿಕೆ.ಶಿವಕುಮಾರ್

ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿಲ್ಲ. ಆದರೆ, ನೈಸರ್ಗಿಕ ಹರಿವು ನಿಯಂತ್ರಿಸಲಾಗದ ಕಾರಣ ನೆರೆ ರಾಜ್ಯಕ್ಕೆ ನಿತ್ಯ 6,500 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಎಂಎಲ್‌ಸಿ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಡಿ.ಕೆ.ಶಿವಕುಮಾರ್
ರಾಜಕೀಯ

ಎಂಎಲ್‌ಸಿ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಮುಂಬರುವ ಎಂಎಲ್‌ಸಿ ಮತ್ತು ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.