DK Shivkumar

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಗಾಯಗೊಂಡಿದ್ದ ಇಂಜಿನಿಯರ್ ಸಾವು, ಡಿಕೆ ಶಿವಕುಮಾರ್ ಸಂತಾಪ
ರಾಜ್ಯ

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಗಾಯಗೊಂಡಿದ್ದ ಇಂಜಿನಿಯರ್ ಸಾವು, ಡಿಕೆ ಶಿವಕುಮಾರ್ ಸಂತಾಪ

ಬಿಬಿಎಂಪಿಯ ಗುಣ ನಿಯಂತ್ರಣ ಲ್ಯಾಬ್'ನ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಮೃತಪಟ್ಟಿದ್ದು, ಶಿವಕುಮಾರ್ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸೇಡಿನ ರಾಜಕಾರಣ ಬಯಸುತ್ತಿಲ್ಲ, ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶ: ಡಿ.ಕೆ.ಶಿವಕುಮಾರ್
ರಾಜಕೀಯ

ಸೇಡಿನ ರಾಜಕಾರಣ ಬಯಸುತ್ತಿಲ್ಲ, ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶ: ಡಿ.ಕೆ.ಶಿವಕುಮಾರ್

ಸೇಡಿನ ರಾಜಕಾರಣ ಮಾಡುವುದು ನಮಗಿಷ್ಟವಿಲ್ಲ. ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶವಾಗಿದೆ ಎಂಡು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಡಿಕೆಶಿ ಯಾರನ್ನಾದರೂ ಖರೀದಿಸಬಹುದು ಆದರೆ, ದೇವೇಗೌಡರ ಕುಟುಂಬವನ್ನಲ್ಲ: ಹೆಚ್‌ಡಿಕೆ
ರಾಜಕೀಯ

ಡಿಕೆಶಿ ಯಾರನ್ನಾದರೂ ಖರೀದಿಸಬಹುದು ಆದರೆ, ದೇವೇಗೌಡರ ಕುಟುಂಬವನ್ನಲ್ಲ: ಹೆಚ್‌ಡಿಕೆ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾರನ್ನು ಬೇಕಾದರೂ ಖರೀದಿಸಬಹುದು. ಆದರೆ, ದೇವೇಗೌಡರ ಕುಟುಂಬವನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ
ರಾಜ್ಯ

ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ

15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ.

ಕಾವೇರಿ, ಮಹದಾಯಿ ವಿವಾದ: ಆಗಸ್ಟ್ 23ರಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರ
ರಾಜ್ಯ

ಕಾವೇರಿ, ಮಹದಾಯಿ ವಿವಾದ: ಆಗಸ್ಟ್ 23ರಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರ

ಕಾವೇರಿ ಮತ್ತು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆ.30ರಂದು ಸರ್ವ ಪಕ್ಷಗಳ ಸಭೆ ನಡೆಯಲಿದೆ.

ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿಯೇ ಹೊರತು ಮೈತ್ರಿಕೂಟದ ಡಿಎಂಕೆ ಮೆಚ್ಚಿಸಲು ನೀರು ಬಿಡುಗಡೆ ಮಾಡಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ
ರಾಜ್ಯ

ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿಯೇ ಹೊರತು ಮೈತ್ರಿಕೂಟದ ಡಿಎಂಕೆ ಮೆಚ್ಚಿಸಲು ನೀರು ಬಿಡುಗಡೆ ಮಾಡಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲಾಗಿದೆಯೇ ಹೊರತು, ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಮೆಚ್ಚಿಸಲು ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ಬಿಬಿಎಂಪಿ ಅಗ್ನಿ ಅವಘಡ: ಗಾಯಾಳು ಜ್ಯೋತಿ ಹುದ್ದೆ ಖಾಯಂಗೊಳಿಸಲು ಪಾಲಿಕೆ ಚಿಂತನೆ!
ರಾಜ್ಯ

ಬಿಬಿಎಂಪಿ ಅಗ್ನಿ ಅವಘಡ: ಗಾಯಾಳು ಜ್ಯೋತಿ ಹುದ್ದೆ ಖಾಯಂಗೊಳಿಸಲು ಪಾಲಿಕೆ ಚಿಂತನೆ!

ಬಿಬಿಎಂಪಿ ಅಗ್ನಿ ಅವಘಡ ಘಟನನೆಯಲ್ಲಿ ಗಂಭೀರವಾಗಿ ಗಾಯಗೊಂಡು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲ್ಯಾಬ್ ಆಪರೇಟರ್ ಜ್ಯೋತಿ ಅವರ ಹುದ್ದೆಯನ್ನು ಖಾಯಂಗೊಳಿಸಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಯಾವುದೇ ನಾಯಕರೂ ಬಿಜೆಪಿ ತೊರೆಯುತ್ತಿಲ್ಲ: ಸಿ.ಟಿ ರವಿ
ರಾಜಕೀಯ

ಯಾವುದೇ ನಾಯಕರೂ ಬಿಜೆಪಿ ತೊರೆಯುತ್ತಿಲ್ಲ: ಸಿ.ಟಿ ರವಿ

ಕಾಂಗ್ರೆಸ್ ಸೇರುವ ಸಲುವಾಗಿ ಯಾವುದೇ ನಾಯಕರೂ ಬಿಜೆಪಿ ತೊರೆಯುತ್ತಿಲ್ಲ ಎಂದು ಬಿಜೆಪಿ ನಾಯಕ ಸಿಟಿ ಸಿಟಿ ಅವರು ಬುಧವಾರ ಹೇಳಿದ್ದಾರೆ.

ಹಿಂದಿನ ಸರ್ಕಾರದ ಭ್ರಷ್ಟಾಚಾರಗಳ ಬಯಲಿಗೆಳೆಯುವೆ ಎಂದ ಡಿಕೆಶಿ; ನಿಮ್ಮ ಆದಾಯದ ರಹಸ್ಯ ಬಹಿರಂಗಪಡಿಸಿ ಎಂದು ಬಿಜೆಪಿ ಸವಾಲು
ರಾಜಕೀಯ

ಹಿಂದಿನ ಸರ್ಕಾರದ ಭ್ರಷ್ಟಾಚಾರಗಳ ಬಯಲಿಗೆಳೆಯುವೆ ಎಂದ ಡಿಕೆಶಿ; ನಿಮ್ಮ ಆದಾಯದ ರಹಸ್ಯ ಬಹಿರಂಗಪಡಿಸಿ ಎಂದು ಬಿಜೆಪಿ ಸವಾಲು

ಭ್ರಷ್ಟಾಚಾರ ಮತ್ತು ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಕ್ಕು ಬಿಜೆಪಿ ನಾಯಕರ ನಡುವಿನ ಮಾತಿನ ಸಮರ ಸೋಮವಾರವೂ ಮುಂದುವರೆದಿತ್ತು.