DK Shivkumar

ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಮಕ್ಕಳೂ ಬಿಜೆಪಿಗೆ ಬರ್ತಾರೆ: ನಳಿನ್ ಕುಮಾರ್ ಕಟೀಲ್ ಭವಿಷ್ಯ
ರಾಜಕೀಯ

ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಮಕ್ಕಳೂ ಬಿಜೆಪಿಗೆ ಬರ್ತಾರೆ: ನಳಿನ್ ಕುಮಾರ್ ಕಟೀಲ್ ಭವಿಷ್ಯ

ಮುಂದಿನ ದಿನಗಳಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮನೆಯ ಮಕ್ಕಳೂ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಸಿದ್ದಪಡಿಸಿದ ಆಹಾರವನ್ನು ಬಿಜೆಪಿ ಬಡಿಸುತ್ತಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜಕೀಯ

ಕಾಂಗ್ರೆಸ್ ಸಿದ್ದಪಡಿಸಿದ ಆಹಾರವನ್ನು ಬಿಜೆಪಿ ಬಡಿಸುತ್ತಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿದ್ಧಪಡಿಸಿದ್ದ ಅಡುಗೆಯನ್ನು ಬಿಜೆಪಿ ಬಡಿಸುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಸಮಯ ಬಂದಾಯ್ತು ಪ್ಯಾಕ್ ಮಾಡ್ಕೊಳ್ಳಿ, ವಿಧಾನಸೌಧವನ್ನು ಡೆಟಾಲ್ ಹಾಕಿ ಕ್ಲೀನ್ ಮಾಡ್ತೇವೆ: ಬಿಜೆಪಿಗೆ ಡಿ.ಕೆ. ಶಿವಕುಮಾರ್
ರಾಜಕೀಯ

ಸಮಯ ಬಂದಾಯ್ತು ಪ್ಯಾಕ್ ಮಾಡ್ಕೊಳ್ಳಿ, ವಿಧಾನಸೌಧವನ್ನು ಡೆಟಾಲ್ ಹಾಕಿ ಕ್ಲೀನ್ ಮಾಡ್ತೇವೆ: ಬಿಜೆಪಿಗೆ ಡಿ.ಕೆ. ಶಿವಕುಮಾರ್

ಸಮಯ ಬಂದಾಯ್ತು ನಿಮ್ಮ ಟೆಂಟ್ ಗಿಂಟ್ ಪ್ಯಾಕ್ ಮಾಡಿಕೊಳ್ಳಿ, ವಿಧಾನಸೌಧವನ್ನು ಡೆಟಾಲ್ ನಿಂದ ಸ್ವಚ್ಛಗೊಳಿಸುತ್ತೇವೆಂದು ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬೀದಿ ಬದಿ ವ್ಯಾಪಾರಿಗಳು, ಕಸ ಸಂಗ್ರಹಿಸುವವರ ಸುಲಿಗೆ ಮಾಡುತ್ತಿದೆ ಬಿಜೆಪಿ: ಡಿ.ಕೆ.ಶಿವಕುಮಾರ್
ರಾಜ್ಯ

ಬೀದಿ ಬದಿ ವ್ಯಾಪಾರಿಗಳು, ಕಸ ಸಂಗ್ರಹಿಸುವವರ ಸುಲಿಗೆ ಮಾಡುತ್ತಿದೆ ಬಿಜೆಪಿ: ಡಿ.ಕೆ.ಶಿವಕುಮಾರ್

ಬಿಜೆಪಿ ಸರ್ಕಾರ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಮತ್ತು ಕಸ ಸಂಗ್ರಹಿಸುವವರಿಂದಲೂ ಹಣ ವಸೂಲಿ ಮಾಡುತ್ತಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಆರೋಪ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ತಡೆಯಲು ಮೋದಿಯಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ
ರಾಜಕೀಯ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ತಡೆಯಲು ಮೋದಿಯಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯುವುದು ಅಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಯಾರವರು..? ಸುಮಲತಾ, ಅವರ ಪರಿಚಯ ನನಗಿಲ್ಲ: ಮಂಡ್ಯ ಒಳ ಒಪ್ಪಂದ ಕುರಿತು ಸಂಸದೆ ಹೇಳಿಕೆಗೆ ಎಚ್ ಡಿಕೆ ಸಿಡಿಮಿಡಿ
ರಾಜಕೀಯ

ಯಾರವರು..? ಸುಮಲತಾ, ಅವರ ಪರಿಚಯ ನನಗಿಲ್ಲ: ಮಂಡ್ಯ ಒಳ ಒಪ್ಪಂದ ಕುರಿತು ಸಂಸದೆ ಹೇಳಿಕೆಗೆ ಎಚ್ ಡಿಕೆ ಸಿಡಿಮಿಡಿ

ಯಾರವರು..? ಸುಮಲತಾ, ಅವರ ಪರಿಚಯವೇ ನನಗಿಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಡಿಕೆಶಿ-ಸಿದ್ದರಾಮಯ್ಯ ಒಂದು ಮಾಡುವ ಪ್ರಯತ್ನದಲ್ಲಿ ಕೈ ಹೈಕಮಾಂಡ್‌ ಸೋತಿದ್ದು, ಬಸ್‌ ಯಾತ್ರೆ ಎಂಬುದು ಅದರ ಮುಂದುವರಿದ ಭಾಗ: ಬಿಜೆಪಿ
ರಾಜಕೀಯ

ಡಿಕೆಶಿ-ಸಿದ್ದರಾಮಯ್ಯ ಒಂದು ಮಾಡುವ ಪ್ರಯತ್ನದಲ್ಲಿ ಕೈ ಹೈಕಮಾಂಡ್‌ ಸೋತಿದ್ದು, ಬಸ್‌ ಯಾತ್ರೆ ಎಂಬುದು ಅದರ ಮುಂದುವರಿದ ಭಾಗ: ಬಿಜೆಪಿ

ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಒಂದು ಮಾಡುವ ಪ್ರಯತ್ನದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಸೋತಿದ್ದು, ಬಸ್ ಯಾತ್ರೆ ಎಂಬುದು ಅದರ ಮುಂದುವರೆದ ಭಾಗವಷ್ಟೇ ಎಂದು ರಾಜ್ಯ ಬಿಜೆಪಿ ಬುಧವಾರ ವ್ಯಂಗ್ಯವಾಡಿದೆ.

ವಿಧಾನಸಭಾ ಚುನಾವಣೆ: ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು
ರಾಜಕೀಯ

ವಿಧಾನಸಭಾ ಚುನಾವಣೆ: ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದೆ.

ದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್ 
ರಾಜ್ಯ

ದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್ 

ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡುವುದಿಲ್ಲ. ಅವಕಾಶವನ್ನು ಮಾತ್ರ ನೀಡುತ್ತಾನೆ. ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಮೃದ್ಧಿ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ ಹೇಳಿದ್ದಾರೆ.