DK Shivkumar

2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ ಶಿವಕುಮಾರ್
ಜೂನ್ 30ರಿಂದ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಪರಿಶೀಲಿಸಿಕೊಳ್ಳಬೇಕು.

ರಾಮ ಮಂದಿರ ದೇಣಿಗೆ ವಂಚನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
ದೇವಾಲಯಗಳು ಹಾಗೂ ಸಾರ್ವಜನಿಕ ದೇಣಿಗೆಗಳಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲಿ ಅತ್ಯುನ್ನತ ಮಟ್ಟದ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು.

Bidadi township: CM ಜತೆ ಚರ್ಚೆಗೆ ಈಗಲೂ ಸಿದ್ಧ; ರೈತರ ನಿರ್ಲಕ್ಷಿಸಿದರೆ ಕಾನೂನು ಹೋರಾಟ- ಸರ್ಕಾರಕ್ಕೆ HDK ವಾರ್ನಿಂಗ್
ಈ ಯೋಜನೆಯ ವಿರುದ್ಧ ಜೆಡಿಎಸ್ ಕಾನೂನು ಹೋರಾಟ ನಡೆಸಲಿದೆ. ಕಳೆದ 475 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅಂತಿಮವಾಗಿ ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಲಿದೆ. ಸಾವಿರಾರು ಕೋಟಿ ರೂಪಾಯಿ ಅಕ್ರಮಗಳಿಗೆ ಸರ್ಕಾರವೇ ದಾರಿ ಮಾಡಿಕೊಡುತ್ತಿದೆ.

ತೆರಿಗೆ ವಂಚನೆಗೆ ಬ್ರೇಕ್ ಹಾಕಿ, GST ಸಂಗ್ರಹ ಹೆಚ್ಚಿಸಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
ಇಲಾಖೆಯ ಕಾರ್ಯವೈಖರಿಯನ್ನು ನಾನು ಸ್ವತಃ ಗಮನಿಸುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ.

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
ರಾಜ್ಯದ ಬಿಜೆಪಿ ಅಧ್ಯಕ್ಷರು ಮತ್ತು ಡಿ.ಕೆ. ಶಿವಕುಮಾರ್ ಒಂದಾಗಿದ್ದಾರೆ ಎಂಬ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ನನ್ನ ವಿರುದ್ಧ ಯಾರು ಅಪಪ್ರಚಾರ ಮಾಡುತ್ತಿದ್ದಾರೋ ಅವರಿಗೆ ಭಗವಂತ ಒಳ್ಳೆಯ ಬುದ್ಧಿ ನೀಡಲಿ.

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!
ಅಣೆಕಟ್ಟಿನ 18ನೇ ಗೇಟ್ ಸಮೀಪ ನಡೆದ ಪೂಜಾ ವಿಧಿಗಳ ಬಳಿಕ ನೂತನ ಗೇಟ್‌ಗಳ ಲೋಕಾರ್ಪಣೆ ನೆರವೇರಿತು. ಡಿ.ಕೆ. ಶಿವಕುಮಾರ್ ಅವರು 18ನೇ ಗೇಟ್‌ಗೆ ಚಾಲನೆ ನೀಡಿದರೆ, ಸಿ.ಆರ್. ಪಾಟೀಲ್ ಅವರು 17ನೇ ಗೇಟ್ ಉದ್ಘಾಟಿಸಿದರು.

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು 'ಕ್ಯಾಂಪ್'; ಹೆಚ್ಚಿದ ಕುತೂಹಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ.

Bidadi Township 'ಪಿತಾಮಹ' ನಾನಲ್ಲ; ಧೈರ್ಯವಿದ್ದರೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ: ಡಿಕೆಶಿಗೆ HDK ಸವಾಲು
2006ರಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಐದು ಕಡೆ ಉಪನಗರ ಯೋಜನೆಗಳನ್ನು ಘೋಷಿಸಿದ್ದು ಸತ್ಯ, ಆದರೆ, ಬಿಡದಿ ಟೌನ್‌ಶಿಪ್ ಯೋಜನೆಗೆ 2007ರಲ್ಲೇ ತೆರೆ ಎಳೆದಿದ್ದೆ. ಆ ಸಮಯದಲ್ಲಿ ಸದನದಲ್ಲಿ ಇದೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದರು.

CM ಡಿ.ಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: Facebook ಖಾತೆಗಳ ವಿರುದ್ಧ FIR ದಾಖಲು
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20ರಂದು ವಕೀಲ ದೀಪು ಸಿ.ಆರ್. ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ.

