DK Shivkumar

50-50 ಒಪ್ಪಂದದಂತೆ ಸಿದ್ದರಾಮಯ್ಯ CM ಸ್ಥಾನ ಬಿಟ್ಟುಕೊಟ್ಟರು: ಡಿ.ಕೆ ಶಿವಕುಮಾರ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಒಪ್ಪಂದವಾಗಿತ್ತು. ನಂತರ ಯಾವುದೇ ಚರ್ಚೆಯೇ ನಡೆದಿಲ್ಲ. ಆ ಒಪ್ಪಂದದಂತೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟರು.

'ಕೈ' ಪಡೆಗೆ ಹೊಸ ನಾಯಕತ್ವ; KPCC ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರ..!
ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ಸ್‌ನಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಹರಿಪ್ರಸಾದ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

Bidadi township ವಿವಾದ: ದಾಖಲೆ ಬಿಡುಗಡೆಗೆ ಸಿದ್ಧ; ಸಿಎಂ ಶಿವಕುಮಾರ್'ಗೆ HD kumaraswamy ಸವಾಲು
ನನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಲು ಅಗತ್ಯ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಅಧಿಕಾರಿಗಳ ಮೂಲಕ ಪರಿಹಾರ ವಿತರಿಸುವ ಬದಲು ಸ್ಥಳೀಯ ಶಾಸಕರ ಮೂಲಕ ಚೆಕ್‌ಗಳನ್ನು ಹಂಚಲಾಗುತ್ತಿದೆ.

ಕೇಂದ್ರದ ನೆರವು ಪಡೆಯಲು ರಾಜ್ಯ ಸರ್ಕಾರ ಮಾಸ್ಟರ್‌ಪ್ಲಾನ್: ದೆಹಲಿಯಲ್ಲಿ ವಿಶೇಷ ತಂಡ ರಚನೆಗೆ ಒಪ್ಪಿಗೆ..!
ರಾಜ್ಯಕ್ಕೆ ಹೆಚ್ಚು ಕೇಂದ್ರ ನೆರವು ದೊರಕುವಂತೆ ಮಾಡಲು, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳು ಕೇಂದ್ರ ಸರ್ಕಾರದ ಯಾವ ಯಾವ ಯೋಜನೆಗಳಿಂದ ಎಷ್ಟು ಅನುದಾನ ಪಡೆಯುತ್ತಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ.

ರಾಜಕೀಯ ಭಿನ್ನಾಭಿಪ್ರಾಯಗಳ ಬದಿಗೊತ್ತಿ ರಾಹುಲ್ ಗಾಂಧಿಗೆ ಜನ್ಮದಿನದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರ ರೂಪಿಸಿಲ್ಲ, ಅಡ್ಡ ಮತದಾನ ಬಗ್ಗೆ ಮಾಹಿತಿ ಇಲ್ಲ- ಡಿ.ಕೆ ಶಿವಕುಮಾರ್
ಇದು ರಹಸ್ಯ ಮತದಾನ. ಇತರ ಪಕ್ಷಗಳಲ್ಲಿ ಏನಾಯಿತು ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಪಕ್ಷದ ಒಂದೇ ಒಂದು ಮತವೂ ತಿರಸ್ಕೃತವಾಗದಂತೆ ನೋಡಿಕೊಳ್ಳಲು ಶಾಸಕರಿಗೆ ರೆಸಾರ್ಟ್‌ನಲ್ಲಿ ತರಬೇತಿ ನೀಡಿದ್ದೆವು. ಅದನ್ನು ಬಿಟ್ಟರೆ ಯಾವುದೇ ತಂತ್ರ ರೂಪಿಸಿಲ್ಲ.

ಗೃಹಲಕ್ಷ್ಮಿ ದುರುಪಯೋಗಕ್ಕೆ ಬ್ರೇಕ್: ಅರ್ಜಿ ನಮೂನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ; Voter ID, Aadhaar-Link ಮಾಹಿತಿ ಕಡ್ಡಾಯ ಸಾಧ್ಯತೆ..!
ಸುಮಾರು 1.1 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತಿ ಹೆಚ್ಚು ಹಣಕಾಸು ವೆಚ್ಚವಾಗುತ್ತಿರುವ ಯೋಜನೆ ಇದಾಗಿದೆ.

ಅಧಿಕಾರಿಗಳ ಹೆಗಲ ಮೇಲೆ ಬಂದೂಕು ಇಟ್ಟು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ; ಕೃಷ್ಣ ಬೈರೇಗೌಡರ ಪರೋಕ್ಷ ಟಾಂಗ್‌ಗೆ ಉತ್ತರ ಕೊಡಿ ಡಿಕೆಶಿ ಅವರೇ..!
ನಿಮ್ಮದೇ ಸಚಿವರು ನಿಮ್ಮ ಮೂರು ವರ್ಷಗಳ ಆಡಳಿತ ವೈಫಲ್ಯವನ್ನು ಮತ್ತು ರಸ್ತೆಗುಂಡಿಗಳನ್ನು ಕಾಸು ಮಾಡುವ ಚಿನ್ನದ ಗುಂಡಿಗಳನ್ನಾಗಿ ಮಾಡಿಕೊಂಡಿದ್ದ ಹಗಲು ದರೋಡೆಯನ್ನು ಇಡೀ ರಾಜ್ಯದ ಮುಂದೆ ತೆರೆದಿಟ್ಟಿದ್ದಾರೆ. ಇದಕ್ಕೆ ಉತ್ತರಿಸಬೇಕಾದವರು ಅಧಿಕಾರಿಗಳಲ್ಲ, ನೇರವಾಗಿ ನೀವೇ.

ಡಿಕೆಶಿ ಸಂಪುಟ ವಿಸ್ತರಣೆ ಕಸರತ್ತು; ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭಾರೀ ಲಾಬಿ; ಹೈಕಮಾಂಡ್ ಮೇಲೆ ಒತ್ತಡ!
ತಿಪಟೂರು ಶಾಸಕ ಕೆ ಷಡಕ್ಷರಿ ಕೂಡ ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರಿಸಿದ್ದಾರೆ. ಇತ್ತೀಚೆಗೆ ದೆಹಲಿ ಭೇಟಿಯ ವೇಳೆ ಅಸ್ವಸ್ಥಗೊಂಡಿದ್ದ ಅವರು ಮಂಗಳವಾರ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಯನ್ನು ಮುಂದಿಟ್ಟರು.

