ರಾಜಕೀಯಯತೀಂದ್ರ ಹೇಳಿಕೆ ಒಕ್ಕಲಿಗ ಸಮುದಾಯಕ್ಕೆ ಮಾಡಿದ ವಿದ್ರೋಹ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ಮುಖಂಡರು!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳನ್ನು ಗೆದ್ದರೆ ತಮ್ಮ ತಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಲ್ಲಿ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.