DK Sivakumar

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಮೋದಿ ಮೊದಲೇ ಮಾತನಾಡಬೇಕಿತ್ತು ಎಂದ ಡಿಕೆಶಿ; NEET ರದ್ದುಪಡಿಸಿ CET ಜಾರಿಗೆ ತನ್ನಿ- ಪರಮೇಶ್ವರ್ ಆಗ್ರಹ
ಪ್ರಧಾನಿ ಇಂದು ಮಾತನಾಡಿದ್ದಾರೆ. ಆದರೆ, ಅವರು ಆರಂಭದಲ್ಲೇ ಮಾತನಾಡಬೇಕಿತ್ತು. ನಾನು ಕೂಡ ಅವರಿಗೆ ಮನವಿ ಮಾಡಿದ್ದೆ. ಇದು ಯಾವುದೇ ರಾಜಕೀಯ ಪಕ್ಷದ ವಿಚಾರವಲ್ಲ. ಇದು ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯ.

ಮುಖ್ಯಮಂತ್ರಿ ಕುರ್ಚಿಗಾಗಿ ಯಾವುದೇ ಒಪ್ಪಂದ ಆಗಿಲ್ಲ: ಸಿದ್ದರಾಮಯ್ಯ; ಸಿಎಂ ಹೇಳಿದ್ದೇ ಫೈನಲ್ ಎಂದ ಡಿಕೆಶಿ
ಇದಕ್ಕು ಮುನ್ನ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತನಿಖೆಗೆ ಕಾಲಮಿತಿ ಇಲ್ಲವೇ; ಸಿಬಿಐಗೆ ಹೈಕೋರ್ಟ್ ಪ್ರಶ್ನೆ
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಎಫ್‌ಐಆರ್ ದಾಖಲಿಸಿ ಸುಮಾರು 4 ವರ್ಷಗಳಾದರೂ ಅಂತಿಮ ವರದಿ ಸಲ್ಲಿಸದಿರುವ ಕುರಿತು ಶುಕ್ರವಾರ ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿತು.

ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲಿ: ಡಿಕೆ ಶಿವಕುಮಾರ್
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಇದಕ್ಕೆ ನಾನೇನು ಮಾಡಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

'ಯಾರೋ ತರ್ಲೆ ಮಾಡಿದ ಕೆಲಸ'; ಸುಳ್ಯ ಕೋರ್ಟ್ ಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್; ಇಷ್ಟಕ್ಕೂ ಏನಿದು ಪ್ರಕರಣ?
ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಅವರು ಇಂದು ಸುಳ್ಯ ಕೋರ್ಟ್ ಗೆ ಆಗಮಿಸಿದರು.

ಆಫ್ಘಾನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕು; ಸದಾ ಸುದ್ದಿಯಲ್ಲಿರಲು ಸಲ್ಲದ ಟೀಕೆ; ವಿನಯ್ ಜೊತೆ ನಾವಿದ್ದೇವೆ: ಡಿಕೆ ಶಿವಕುಮಾರ್
ಸಂಕಷ್ಟದಲ್ಲಿರುವ ಅಫ್ಘನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

