: DK Suresh

KMF ಮೇಲೆ ಕಣ್ಣು: ಬಮುಲ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುರೇಶ್ ಹಿಂದೇಟು; ಆಪ್ತನಿಗೆ ಬೆಂಬಲ!
ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಅವರ ಸಹೋದರ ಅಶೋಕ್ ಎಚ್‌ಎನ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಸುರೇಶ್ ಬೆಂಬಲಿಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ರಾಮನ ಹೆಸರಲ್ಲಿ ರಾಜಕೀಯ ಮಾಡಿದ್ದಾರಷ್ಟೆ; ಕುಮಾರಸ್ವಾಮಿ ಕನ್ನಡಿಗರ ₹5 ಲಕ್ಷ ಕೋಟಿ ಹಣ ತಂದರೆ ಚಿನ್ನದ ತಗಡನ್ನೇ ಹಾಕಿಸೋಣ: ಡಿ.ಕೆ ಸುರೇಶ್
ಕೆಂಗಲ್ ಹನುಮಂತಯ್ಯ ಅವರು ಇಲ್ಲಿಂದ ಮುಖ್ಯಮಂತ್ರಿ ಆಗಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಕೆಂಗಲ್ ಹನುಮಂತಯ್ಯ ಅವರ ಒಂದೇ ಒಂದು ಪ್ರತಿಮೆ ಮಾಡಿದ್ದಾರಾ? ಅಧಿಕಾರದಲ್ಲಿದ್ದಾಗ ಅವರ ಹೆಸರು ಹೇಳಿದ್ದರಾ?

ಕಾರ್ಯಕರ್ತರು ಬೆಟ್ಟಿಂಗ್ ಜಾಲಕ್ಕೆ ಸಿಲುಕದಿರಲಿ ಎಂದು ಯೋಗೇಶ್ವರ್ ಹೇಳಿಕೆ; JDS-BJP ಸತ್ಯಹರಿಶ್ಚಂದ್ರ ವಂಶದ ಒಂದು ಭಾಗ: ಡಿ.ಕೆ ಸುರೇಶ್
ದೇವೇಗೌಡರು ದೇಶದ ಪ್ರಧಾನಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಸಮಾಜದಲ್ಲಿ ಹಾಗೂ ದಕ್ಷಿಣ ಭಾರತದಿಂದ ಅತ್ಯುನ್ನತ ಸ್ಥಾನಕ್ಕೆ ಏರಿದ ನಾಯಕ. ಹೀಗಾಗಿ ಸಮಾಜದವರು ಅವರ ಮೇಲೆ ಗೌರವ ಇಟ್ಟುಕೊಂಡಿದ್ದಾರೆ. ನನಗೂ ಅವರ ಮೇಲೆ ಗೌರವವಿದೆ

