ಮಾಜಿ ಸಚಿವ, ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ ಎಂದು ಕಂದಾಯ ಸಚಿವ ಆರ್ . ಅಶೋಕ್ ಟೀಕಿಸಿದ್ದಾರೆ.