DKS brothers

ಆ ದಿನದ ಒಪ್ಪಂದ ಮರೆತು ಬಿಟ್ರಾ? ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು ಅಲ್ವಾ? ಆಗುತ್ತೋ ಇಲ್ವೋ ಕ್ಲಿಯರ್ ಮಾಡಿ: ಡಿ.ಕೆ ಬ್ರದರ್ಸ್ ದುಂಬಾಲು!
ಎರಡೂವರೆ ವರ್ಷಕ್ಕೆಂದು ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು. ನಿಮ್ಮ ಆಶ್ವಾಸನೆಯಂತೆ ನಾವು ನಡೆದುಕೊಂಡಿದ್ದೇವೆ. ಪವರ್ ಶೇರಿಂಗ್ ಒಪ್ಪಂದ ಮುಗಿದು ಎರಡೂವರೆ ತಿಂಗಳು ಆಗ್ತಿದೆ.

ಡಿ.ಕೆ ಬ್ರದರ್ಸ್ ಕೃಪಾಶಿರ್ವಾದದಿಂದ ನನ್ನ ಕ್ಷೇತ್ರಕ್ಕೆ ಅನುದಾನ ಸಿಕ್ಕಿದೆ: ಉರಿಯೋ ಬೆಂಕಿಗೆ ತುಪ್ಪ ಸುರಿದ ಶಾಸಕ ಬಾಲಕೃಷ್ಣ
ತಮಗೆ ಅನುದಾನ ಸಿಗುತ್ತಿಲ್ಲ ಎಂಬ ಹಲವು ಶಾಸಕರ ದೂರಿನ ನಡುವೆ ಬಾಲಕೃಷ್ಣ ಹೇಳಿಕೆ ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಬ್ರದರ್ಸ್ ಆಶೀರ್ವಾದ ಇದ್ದರೆ ಮಾತ್ರ ಅನುದಾನ ಸಿಗುತ್ತದಾ ಎಂಬ ಪ್ರಶ್ನೆ ಮೂಡಿದೆ.

