ರಾಜ್ಯಡಿಕೆಶಿ ಮೇಲ್ಮನವಿ ವಜಾ: ಆಪ್ತರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ನೋಟು ರದ್ದತಿ ವೇಳೆಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ದೆಹಲಿಯ ನಿವಾಸದಲ್ಲಿ ಪತ್ತೆಯಾದ ಆಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರ ಆಪ್ತರನ್ನು ನಾಲ್ಕು ವಾರಗಳ ಕಾಲ ಬಂಧಿಸಿದಂತೆ ಇಡಿಗೆ ಹೈಕೋರ್ಟ್ ಇಂದು ಆದೇಶ ನೀಡಿದೆ