ಸಿನಿಮಾ ಸುದ್ದಿDKS ನಟ್ಟು ಬೋಲ್ಟು ಹೇಳಿಕೆ ಕಿತಾಪತಿಗೆ ಸಾಧು ಕೋಕಿಲ ಕಾರಣ; ದರ್ಶನ್ ಸ್ನೇಹದ ಬಗ್ಗೆ ನಟ ಸುದೀಪ್ ಹೇಳಿದ್ದೇನು?
ಡಿಸಿಎಂ ಡಿಕೆ ಶಿವಕುಮಾರ್ ಚಿತ್ರರಂಗದ ಕುರಿತಂತೆ ನಟ್ಟು ಬೋಲ್ಟು ಟೈಟ್ ಮಾಡಬೇಕು ಎಂದು ಹೇಳಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಡಿಕೆಶಿ ಹೇಳಿಕೆಗೆ ಚಿತ್ರರಂಗದಿಂದ ಟೀಕೆಗಳು ವ್ಯಕ್ತವಾಗಿತ್ತು.