DKS

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗನ ಆಯ್ಕೆ: ಖರ್ಗೆಗೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯದ ಇತರೆ ರಾಜಕೀಯ ನಾಯಕರು ಖರ್ಗೆಯವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಒಗ್ಗಟ್ಟಿನ ಮಂತ್ರ ಪಠಣ: ಜ.3ರಂದು ಮೈಸೂರಿಗೆ ಸಿದ್ದರಾಮಯ್ಯ, ಡಿಕೆಶಿ ಭೇಟಿ
ಒಗ್ಗಟ್ಟಿನ ಮಂತ್ರ ಪಠಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಜನವರಿ 3 ರಂದು ಮೈಸೂರು ಹಾಗೂ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ
ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಲ್ಲಿ ಡಿಕೆಶಿ ಜೊತೆಗಿದ್ದರೆ ಸಿದ್ದರಾಮಯ್ಯರಿಗೆ ಅಚ್ಚೇದಿನ್ ಬರುವುದಿಲ್ಲ: ಸಿಎಂ ಬೊಮ್ಮಾಯಿ
ಉಪಚುನಾವಣೆ ಪ್ರಚಾರ ಅಖಾಡಕ್ಕೆ ಮೊದಲ ಬಾರಿ ಧುಮುಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ದಾವಣಗೆರೆ: ಬಂಜಾರ ಸಮಾವೇಶದಲ್ಲಿ 'ಡಿಕೆಶಿ ಮುಂದಿನ ಸಿಎಂ' ಘೋಷಣೆ ಕೂಗಿದ ಕಾರ್ಯಕರ್ತರು!
ಮುಂದಿನ ಸಿಎಂ ಯಾರಾಗಬೇಕೆಂಬ ಬಗ್ಗೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅಭಿಮಾನಿಗಳ ನಡುವೆ ಚರ್ಚೆಗಳು ನಡೆಯುತ್ತಿವೆ ನಡೆಯುತ್ತಿರುವ ನಡುವಲ್ಲೇ ರಾಜ್ಯದಲ್ಲಿ 'ಮುಂದಿನ ಸಿಎಂ ಡಿಕೆ. ಶಿವಕುಮಾರ್‌ಗೆ ಜೈ' ಎಂಬ ಘೋಷಣೆ ಮತ್ತೆ ಮೊಳಗಿದೆ.

ಎಲ್ಲಾ ಸಮುದಾಯದ ಜನರೂ ನಮಗೆ ಸಹೋದರರಿದ್ದಂತೆ: ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಜಾತಿ ರಾಜಕಾರಣ ಮಾಡುವುದಿಲ್ಲ. ಏನಿದ್ದರೂ ನೀತಿ ಮೇಲೆ ರಾಜಕಾರಣ ಮಾಡುವ ಮೂಲಕ ಮತ ಕೇಳುತ್ತೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 1 ಗಂಟೆ ಕಾಲ ಸಿಬಿಐನಿಂದ ಡಿಕೆಶಿ ವಿಚಾರಣೆ
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಚಾರಣೆಗಾಗಿ ಬುಧವಾರ ಸಿಬಿಐ ಮುಂದೆ ಹಾಜರಾದರು.

ಬಿಜೆಪಿ ತಂತ್ರಗಳೇನುಂಬುದು ನಮಗೆ ಗೊತ್ತಿದೆ, ಉಪಚುನಾವಣೆಗೆ ನಾವು ಸಿದ್ಧ: ಡಿ.ಕೆ. ಶಿವಕುಮಾರ್
ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಬಳಸಿದ್ದ ತಂತ್ರಗಳೇನು ಎಂಬುದು ನಮಗೆ ಗೊತ್ತಿದೆ. ಮುಂದಿನ ಎರಡು ಕ್ಷೇತ್ರಗಳ ಉಪಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ತಮಿಳುನಾಡು ಚುನಾವಣೆ: ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಕಾರ್ತಿ ಚಿದಂಬರಂ ಭೇಟಿ, ಮಾತುಕತೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಕೆಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ, ಹಾಲಿ ಸಂಸದ ಕಾರ್ತಿ ಚಿದಂಬರಂ ಭಾನುವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

