DKS

ಎಪಿಎಂಸಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಹೆಸರಿಗಷ್ಟೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಮರೆತ ನಾಯಕರು
ರಾಜಕೀಯ

ಎಪಿಎಂಸಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಹೆಸರಿಗಷ್ಟೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಮರೆತ ನಾಯಕರು

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ರೈತರ ಮೇಲೆ ಬಂಡವಾಳಶಾಹಿಗಳು ಹಿಡಿತ ಸಾಧಿಸುವಂತೆ ರಾಜ್ಯ ಸರ್ಕಾರ ಮಾಡಿದೆ. ಹೀಗಾಗಿ ಎಪಿಎಂಸಿ ತಿದ್ದುಪಡಿ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ರಾಜ್ಯದ ಜನವಿರೋಧಿ ಕ್ರಮಗಳ ವಿರುದ್ಧ ಮತ್ತಷ್ಟು ಪ್ರತಿಭಟನೆ ನಡೆಸುವುದಾಗಿ ರಾಜ್ಯ ಕಾಂಗ್ರೆಸ್ ತಿಳಿಸಿದೆ. 

ರಾಜ್ಯ ಕಾಂಗ್ರೆಸ್ ನಾಯಕರ ಭೇಟಿಯಾದ ಗುಲಾಂ ನಬಿ ಆಜಾದ್: ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಚರ್ಚೆ
ರಾಜಕೀಯ

ರಾಜ್ಯ ಕಾಂಗ್ರೆಸ್ ನಾಯಕರ ಭೇಟಿಯಾದ ಗುಲಾಂ ನಬಿ ಆಜಾದ್: ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಚರ್ಚೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಅವರು ಶನಿವಾರ ನಗರಕ್ಕೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

ಕುತೂಹಲ ಕೆರಳಿಸಿದ ಡಿಕೆಶಿ, ರೇಣುಕಾಚಾರ್ಯ ಭೇಟಿ
ರಾಜಕೀಯ

ಕುತೂಹಲ ಕೆರಳಿಸಿದ ಡಿಕೆಶಿ, ರೇಣುಕಾಚಾರ್ಯ ಭೇಟಿ

ಮಾಜಿ ಸಚಿವ ಡಿಕೆ.ಶಿವಕುಮಾರ್ ಅವರನ್ನು ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ.ರೇಣುಕಾಚಾರ್ಯ ಭೇಟಿ ಮಾಡಿ, ಮಾತುಕತೆ ನಡೆಸಿದ್ದು, ಇಬ್ಬರೂ ನಾಯಕರ ಭೇಟಿ ಇದೀಗ ಕುತೂಹಲ ಕೆರಳಸಿದೆ. 

ಜಗ್ಗದ ಜಾರಕಿಹೊಳಿ ಪಟ್ಟಿಗೆ ಮಣಿದ ಬಿಎಸ್'ವೈ: ಕಡೆಗೂ ಜಲಸಂಪನ್ಮೂಲ ಖಾತೆ ಪಡೆದ ಸಾಹುಕಾರ
ರಾಜಕೀಯ

ಜಗ್ಗದ ಜಾರಕಿಹೊಳಿ ಪಟ್ಟಿಗೆ ಮಣಿದ ಬಿಎಸ್'ವೈ: ಕಡೆಗೂ ಜಲಸಂಪನ್ಮೂಲ ಖಾತೆ ಪಡೆದ ಸಾಹುಕಾರ

ಗೋಕಾಕ್ ವಿಧಾನಸಭಾ ಕ್ಷೇತ್ರದ ಸಾಹುಕಾರ ಎಂದೇ ಕರೆಸಿಕೊಳ್ಳುವ ರಮೇಶ್ ಜಾರಕಿಹೊಳಿಯವರು ಕಳೆದೊಂದು ವರ್ಷದಿಂದ ಸಾರಿದ್ದ ಯುದ್ಧವನ್ನು ಹೆಚ್ಚೂ ಕಡಿಮೆ ಪೂರ್ಣ ಪ್ರಮಾಣದಲ್ಲಿ ಗೆದ್ದಂತಾಗಿದೆ. 

ಸಿದ್ದು ಅಡ್ಡಾದಲ್ಲಿ ಡಿಕೆಶಿ ಕಲರವ: ಕಾರ್ಯಕರ್ತರ ಸ್ವಾಗತ ನೋಡಿ ಅಚ್ಚರಿಗೊಂಡ 'ಕನಕಪುರ ಬಂಡೆ'
ರಾಜ್ಯ

ಸಿದ್ದು ಅಡ್ಡಾದಲ್ಲಿ ಡಿಕೆಶಿ ಕಲರವ: ಕಾರ್ಯಕರ್ತರ ಸ್ವಾಗತ ನೋಡಿ ಅಚ್ಚರಿಗೊಂಡ 'ಕನಕಪುರ ಬಂಡೆ'

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರಿಗೆ ಭೇಟಿ ನೀಡಿದ್ದು, ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದ್ದಾರೆ.

ತೆರಿಗೆ ಕಟ್ಟಿದಾಕ್ಷಣ ಡಿಕೆಶಿ ಕಳಂಕಿತ ಆಸ್ತಿ ಕಳಂಕ ರಹಿತವಾಗುವುದಿಲ್ಲ: ನ್ಯಾಯಾಲಯದಲ್ಲಿ ಇಡಿ ವಾದ
ರಾಜ್ಯ

ತೆರಿಗೆ ಕಟ್ಟಿದಾಕ್ಷಣ ಡಿಕೆಶಿ ಕಳಂಕಿತ ಆಸ್ತಿ ಕಳಂಕ ರಹಿತವಾಗುವುದಿಲ್ಲ: ನ್ಯಾಯಾಲಯದಲ್ಲಿ ಇಡಿ ವಾದ

ತೆರಿಗೆ ಕಟ್ಟಿದಾಕ್ಷಣ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಕಳಂಕಿತ ಆಸ್ತಿಯೇನು ಕಳಂಕ ರಹಿತವಾಗಿ ಮಾರ್ಪಾಡುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯದ ಮುಂದೆ ಜಾರಿ ನಿರ್ದೇಶನಾಲಯ ಗುರುವಾರ ವಾದ ಮಂಡಿಸಿದೆ. 

ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ: ಡಿ.ಕೆ.ಶಿವಕುಮಾರ್ 
ರಾಜಕೀಯ

ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ: ಡಿ.ಕೆ.ಶಿವಕುಮಾರ್ 

ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರಿಗೆ ಮಂಗಳವಾರ ತಿರುಗೇಟು ನೀಡಿದ್ದಾರೆ.