ರಾಜ್ಯಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ: ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗುರುವಾರ ಹೇಳಿದ್ದಾರೆ.