DKShivkumar

ರಾಹುಲ್ ಗಾಂಧಿ 'ಭಾರತ್ ಜೋಡೋ ನ್ಯಾಯ ಯಾತ್ರೆ'ಗೆ ಅಡ್ಡಿ: ಕಾಂಗ್ರೆಸ್'ನಿಂದ ವಿರೋಧ, ಪ್ರತಿಭಟನೆ
ರಾಜಕೀಯ

ರಾಹುಲ್ ಗಾಂಧಿ 'ಭಾರತ್ ಜೋಡೋ ನ್ಯಾಯ ಯಾತ್ರೆ'ಗೆ ಅಡ್ಡಿ: ಕಾಂಗ್ರೆಸ್'ನಿಂದ ವಿರೋಧ, ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಅಸ್ಸಾಂ ಸರ್ಕಾರ ಅಡ್ಡಿಪಡಿಸಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯದಾತ್ಯಂತ ಪ್ರತಿಭಟನೆ ನಡೆಸಿದರು.

'ಕೈ' ಹಿಡಿದ ನಾರಾಯಣ ಗೌಡ, ಪ್ರಭಾಕರ ರೆಡ್ಡಿ: ತಮ್ಮ ವಿರುದ್ಧ ಸೆಣೆಸಾಡಿದ್ದ ನಾಯಕರನ್ನೇ ಸೆಳೆದು ಹೆಚ್'ಡಿಕೆಗೆ ಟಕ್ಕರ್ ಕೊಟ್ಟ ಡಿಕೆ ಬ್ರದರ್ಸ್!
ರಾಜಕೀಯ

'ಕೈ' ಹಿಡಿದ ನಾರಾಯಣ ಗೌಡ, ಪ್ರಭಾಕರ ರೆಡ್ಡಿ: ತಮ್ಮ ವಿರುದ್ಧ ಸೆಣೆಸಾಡಿದ್ದ ನಾಯಕರನ್ನೇ ಸೆಳೆದು ಹೆಚ್'ಡಿಕೆಗೆ ಟಕ್ಕರ್ ಕೊಟ್ಟ ಡಿಕೆ ಬ್ರದರ್ಸ್!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಅಖಾಡ ದಿನದಿಂದ ದಿನಕ್ಕೆ ರಂಗೇರ ತೊಡಗಿದೆ. ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಪಕ್ಷಾಂತರ ಪರ್ವ ಮಾತ್ರ ಮುಂದುವರೆದಿದೆ. ಹೊಸ ಬೆಳವಣಿಗೆಯೊಂದರಲ್ಲಿ ಡಿಕೆ ಬ್ರದರ್ಸ್ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರಿಗೆ ಟಕ್ಕರ್ ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ನಡೆಯುವುದಿಲ್ಲ: ಡಿಕೆ ಶಿವಕುಮಾರ್
ರಾಜಕೀಯ

ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ನಡೆಯುವುದಿಲ್ಲ: ಡಿಕೆ ಶಿವಕುಮಾರ್

ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಗಾಗಿ ಹಗ್ಗಜಗ್ಗಾಟ ನಡೆಸುತ್ತಿರುವ ನಾಯಕರ ಕುರಿತು ಕಠಿಣವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ಮಾಡುವುದಿಲ್ಲ ಎಂದು ಭಾನುವಾರ ಹೇಳಿದ್ದಾರೆ.