DL

DL ಕಳೆದುಹೋಯಿತಾ? RTO ಕಚೇರಿಗೆ ಅಲೆಯೋ ಬದಲು, ಮೊಬೈಲ್‌ನಲ್ಲೇ ಹೀಗೆ ಡೌನ್‌ಲೋಡ್ ಮಾಡಿ!
DL ಕಳೆದುಹೋತ್ತಾ? ಈಗ ಚಿಂತಿಸುವ ಅಗತ್ಯವಿಲ್ಲ. ಯಾಕಂದ್ರೆ, ಕಳೆದುಹೋದು ಹೋದ ಲೈಸೆನ್ಸ್ ಗಾಗಿ RTO ಕಚೇರಿಗೆ ಅಲೆದಾಡುವ ಬದಲು ಕೇವಲ ನಾಲ್ಕೇ ನಿಮಿಷಗಳಲ್ಲಿ ನಿಮ್ಮ ಮೊಬೈಲ್‌ನಲ್ಲೇ ಡಿಜಿಟಲ್ ಚಾಲನಾ ಪರವಾನಗಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಆ ಕುರಿತ ವರದಿ ಇಲ್ಲಿದೆ.

ಸಂಚಾರ ನಿಯಮ ಉಲ್ಲಂಘಿಸುತ್ತಿದ್ದೀರಾ? 3 ತಿಂಗಳು ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅಮಾನತು ಗ್ಯಾರಂಟಿ!
ದಂಡ ತಾನೇ ಕಟ್ಟಿದರಾಯಿತು ಎಂದು ಹೆಲ್ಮೆಟ್ ಹಾಕದೆ ಸಂಚಾರ ನಿಮಯ ಉಲ್ಲಂಘನೆ ಮಾಡುತ್ತಿದ್ದೀರಾ...? ಈ ರೀತಿಯ ದುಸ್ಸಾಹಸಕ್ಕೆ ಇನ್ನು ಮುಂದೆ ಇಳಿದಿದ್ದೇ ಆದರೆ, 3 ತಿಂಗಳು ನಿಮ್ಮ ಚಾಲನಾ ಪರವಾನಗಿ ಅಮಾನತುಗೊಳ್ಳಲಿದೆ.

ಆರೆಂಜ್, ರೆಡ್ ಝೋನ್ ಗಳಲ್ಲಿ ಚಾಲನಾ ಪರವಾನಗಿ ನೀಡಲು ಆರ್ಟಿಒ ನಿರ್ಧಾರ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಚಾಲನಾ ಪರವಾನಗಿ (ಡಿ.ಎಲ್) ಹಾಗೂ ಕಲಿಕಾ ಪರವಾನಗಿ (ಎಲ್.ಎಲ್) ನೀಡುವುದನ್ನು ಸ್ಥಗಿತಗೊಳಿಸಿದ್ದ ಸಾರಿಗೆ ಇಲಾಖೆ ಇದೀಗ ಲಾಕ್'ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಮತ್ತೆ ರೆಡ್ ಹಾಗೂ ಆರೆಂಜ್ ಝೋನ್ ಗಳಲ್ಲಿ ಚಾಲನಾ ಪರವಾನಗಿ ನೀಡುವ ಕಾರ್ಯವನ್ನು ಪುನರಾರಂಭಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

