ರಾಜ್ಯನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ; ನಿಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರಿಸಿದ್ದಾರೆ: ಡಿ.ಕೆ ಶಿವಕುಮಾರ್; Video
ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ