DMK Government

"ಒಂದು ಕುಟುಂಬಕ್ಕಾಗಿ" DMK ಸರ್ಕಾರ ಕೆಲಸ ಮಾಡುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
ಎನ್ಡಿಎ ಮೊದಲ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಡಿಎಂಕೆ ಸರ್ಕಾರಕ್ಕೆ ಪ್ರಜಾಪ್ರಭುತ್ವ ಅಥವಾ ಹೊಣೆಗಾರಿಕೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಆರೋಪಿಸಿದರು.

DMK ಸರ್ಕಾರದ ವಿರುದ್ಧ ಅಣ್ಣಾಮಲೈ ಪ್ರತಿಭಟನೆ: ಅಂಗಿ ಬಿಚ್ಚಿ, ಚಾಟಿಯಿಂದ ಬಾರಿಸಿಕೊಂಡು ಆಕ್ರೋಶ; Video
ಚೆನ್ನೈನ ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಡಿಎಂಕೆ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ತಮ್ಮ ಪ್ರತಿಭಟನೆಯ ಸಂಕೇತವಾಗಿ ಹಲವು ಬಾರಿ ಚಾಟಿಯೇಟು ತಮಗೆ ತಾವೇ ಕೊಟ್ಟುಕೊಂಡಿದ್ದಾರೆ.

