DMK leader

Road Rage: ಕ್ಷುಲ್ಲಕ ಜಗಳ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ; ಓರ್ವ ಸಾವು, ಹಲವರಿಗೆ ಗಾಯ
ರೋಡ್ ರೇಜ್ ಮತ್ತು ಕುಡಿದು ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿದ ಪ್ರಕರಣದಡಿ ತಮಿಳುನಾಡಿನ ಡಿಎಂಕೆ ನಾಯಕನ 20 ವರ್ಷದ ಮಗ ಆಧಿತ್ಯಾನನ್ನು ಬಂಧಿಸಲಾಗಿದೆ.

ಹಿಂದಿ ಭಾಷಿಕರ ಬಗ್ಗೆ ಹೇಳಿಕೆ: ಡಿಎಂಕೆ ನಾಯಕನ ವಿರುದ್ಧ ಬಿಹಾರ ಡಿಸಿಎಂ ತೇಜಸ್ವಿ ಅಸಮಾಧಾನ
ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಡಿಎಂಕೆ ಪಕ್ಷದ ವಿರುದ್ಧ ತೀವ್ರ ಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ತಮಿಳುನಾಡಿನ ಡಿಎಂಕೆ ನಾಯಕನ ಮೇಲೆ ಹಲ್ಲೆ; ವಿಡಿಯೋ ವೈರಲ್, ಮೂವರ ಬಂಧನ!
ತಮಿಳುನಾಡಿನ ರೌಡಿ ಶೀಟರ್ ಕೂಡ ಆಗಿರುವ ಡಿಎಂಕೆ ನಾಯಕನ ಮೇಲೆ ಬೆಂಗಳೂರಿನ ಹೋಟೆಲ್‌ನಲ್ಲಿ ಪ್ರತಿಸ್ಪರ್ಧಿ ಗ್ಯಾಂಗ್ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಧಾನಿಯಲ್ಲಿ ಆತಂಕ ಉಂಟುಮಾಡಿದೆ.

ನಟಿ ಖುಷ್ಬೂ ಸುಂದರ್ 'ಹಳೇ ಪಾತ್ರೆ' ಎಂದಿದ್ದ ಡಿಎಂಕೆ ನಾಯಕನ ಉಚ್ಚಾಟನೆ: ಪೊಲೀಸರಿಂದ ಬಂಧನ
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಕೇಸ್ ದಾಖಲಾದ ನಂತರ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ, ಅವರನ್ನು ಪೊಲೀಸರು ಬಂಧಿಸಿದ್ದಾರೆ.

