DMK

ಜಲ್ಲಿಕಟ್ಟು ಕ್ರೀಡೆ ವೀಕ್ಷಿಸಿದ ರಾಹುಲ್ ಗಾಂಧಿ, ರೋಚಕ ಫೋಟೋಗಳು!
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ವೀಕ್ಷಿಸಿದರು.

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ, ಎಐಎಡಿಎಂಕೆಯೊಂದಿಗೆ ಮೈತ್ರಿ ಇಲ್ಲ ಎಂದ ಕಮಲ್ ಹಾಸನ್
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಅಥವಾ ಡಿಎಂಕೆಯೊಂದಿಗೆ ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಕ್ಕಳ್ ನಿಧಿ ಮೈಮ್ (ಎಂಎನ್ ಎಂ) ಮುಖ್ಯಸ್ಥ ಕಮಲ್ ಹಾಸನ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ರಜನಿಕಾಂತ್ ರಾಜಕೀಯ ಪ್ರವೇಶ: ಎಡಿಎಂಕೆ, ಡಿಎಂಕೆಗೆ ಪ್ರಬಲ ಪೈಪೋಟಿ ನೀಡಬಲ್ಲರೇ 'ಸೂಪರ್ ಸ್ಟಾರ್'?
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಅಖಾಡ ಸಿದ್ದವಾಗುತ್ತಿದೆ. ರಾಜಕೀಯ ಪಕ್ಷ ಸ್ಥಾಪಿಸುವ ಘೋಷಣೆಯನ್ನು ರಜನಿಕಾಂತ್ ಮಾಡಿರುವುದರಿಂದ ಈಗ ತಮಿಳು ನಾಡಿನ ಉಳಿದ ಪಕ್ಷಗಳಿಗೆ ತಮ್ಮ ಚುನಾವಣಾ ಕಾರ್ಯತಂತ್ರವನ್ನು ಪರಾಮರ್ಶೆ ಮಾಡಬೇಕಾದ ಪ್ರಸಂಗ ಬಂದಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮಹಾಘಟ್ಬಂಧನ್ ಮುಂದುವರೆಯಲಿದೆ: ದಿನೇಶ್ ಗುಂಡೂರಾವ್
ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೂಡ ಮಹಾಘಟಬಂಧನ್ ಮುಂದುವರಿಯಲಿದೆ ಎಂದು ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಮಿಳುನಾಡು: ಕರುಣಾನಿಧಿ ಹಿರಿಯ ಪುತ್ರ ಎಂಕೆ ಅಳಗಿರಿಯಿಂದ ಹೊಸ ರಾಜಕೀಯ ಪಕ್ಷ ಸ್ಥಾಪನೆ ಸಾಧ್ಯತೆ?
ದಕ್ಷಿಣ ತಮಿಳುನಾಡಿನಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಕರುಣಾನಿಧಿ ಅವರ ಹಿರಿಯ ಪುತ್ರ ಎಂಕೆ ಅಳಗಿರಿ ಹೊಸ ಪಕ್ಷ ಸ್ಥಾಪಿಸುವ ಸಾಧ್ಯತೆಯಿದೆ

ಶಿವಗಂಗಾ: ಲಾರಿಗೆ ಬೈಕ್ ಡಿಕ್ಕಿ, ಡಿಎಂಕೆ ಮಾಜಿ ಶಾಸಕ ಸೇರಿ ಇಬ್ಬರು ದುರ್ಮರಣ
ಮಧುರೈ-ಶಿವಗಂಗಾ ರಾಷ್ಟ್ರೀಯ ಹೆದ್ದಾರಿಯ ಪದಮಥುರ್ ಬಳಿ ಸರಕು ತುಂಬಿದ್ದ ಟ್ರಕ್ ಗೆ ಮೋಟರ್ ಸೈಕಲ್ ಡಿಕ್ಕಿ ಹೊಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಡಿಎಂಕೆ ಮಾಜಿ ಶಾಸಕ ಮೃತಪಟ್ಟಿದ್ದಾರೆ.

ಡಿಎಂಕೆ ಸಂಸದ ಜಗದ್‍ರಕ್ಷಕನ್ ಗೆ ಸೇರಿದ 89 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ!
ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ(ಫೆಮಾ)ಯಡಿ ಡಿಎಂಕೆಯ ಹಾಲಿ ಲೋಕಸಭಾ ಸದಸ್ಯ ಎಸ್ ಜಗದ್‍ರಕ್ಷಕನ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ 89.19 ಕೋಟಿ ರೂ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಮುಟ್ಟುಗೋಲು ಹಾಕಿಕೊಂಡಿದೆ.

ಇದು 'ಇಂಡಿಯಾ', ಹಿಂದಿಯಾ ಅಲ್ಲ: ಅಮಿತ್ ಶಾ ವಿರುದ್ಧ ಎಂಕೆ ಸ್ಟಾಲಿನ್ ಕಿಡಿ!
ಭಾರತವನ್ನು ಒಗ್ಗೂಡಿಸಲು ಶಕ್ತಿ ಇದೆ ಎಂದಾದರೆ ಅದು ಹಿಂದಿ ಭಾಷೆಗೆ ಮಾತ್ರ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಎಂಕೆ ಸ್ಟಾಲಿನ್ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಮನವಿ ತಿರಸ್ಕರಿಸಿದ ಡಿಎಂಕೆ, ಮನಮೋಹನ್ ಸಿಂಗ್ ಗೆ ರಾಜ್ಯಸಭಾ ಸ್ಥಾನ ಕಲ್ಪಿಸಲು ನಕಾರ
ತಮಿಳುನಾಡು ವಿಧಾನಸಭೆಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವಂತೆ ಕಾಂಗ್ರೆಸ್ ಮಾಡಿದ್ದ...

