DMK

ಕಾವೇರಿ ತೀರ್ಪು: ನೀರಿಗಾಗಿ ಹೋರಾಟ ಮುಂದುವರೆಯಲಿದೆ- ಎಐಎಡಿಎಂಕೆ
ದೇಶ

ಕಾವೇರಿ ತೀರ್ಪು: ನೀರಿಗಾಗಿ ಹೋರಾಟ ಮುಂದುವರೆಯಲಿದೆ- ಎಐಎಡಿಎಂಕೆ

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಅಸಮಾಧಾನಗೊಂಡಿರುವ ತಮಿಳುನಾಡು....

ತಮಿಳುನಾಡು ವಿಧಾನಸಭೆಯಲ್ಲಿ ಜಯಲಲಿತಾ ಭಾವಚಿತ್ರ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ಜಯಲಲಿತಾ ಭಾವಚಿತ್ರ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ

ತಮಿಳುನಾಡು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿರೋಧ ಪಕ್ಷ ಡಿಎಂಕೆ ...

ನೋಟು ನಿಷೇಧಕ್ಕೆ 1 ವರ್ಷ; ಡಿಎಂಕೆ ಹಮ್ಮಿಕೊಂಡಿದ್ದ ಪ್ರತಿಭಟನಾ ಕಾರ್ಯಕ್ರಮಗಳು ರದ್ದು!
ದೇಶ

ನೋಟು ನಿಷೇಧಕ್ಕೆ 1 ವರ್ಷ; ಡಿಎಂಕೆ ಹಮ್ಮಿಕೊಂಡಿದ್ದ ಪ್ರತಿಭಟನಾ ಕಾರ್ಯಕ್ರಮಗಳು ರದ್ದು!

ಕೇಂದ್ರ ಸರ್ಕಾರದ ನೋಟು ನಿಷೇಧ ಜಾರಿಗೆ ಒಂದು ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಡಿಎಂಕೆ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಕೈಬಿಟ್ಟಿದೆ ಎನ್ನಲಾಗಿದೆ.

ಸಿಎಂ ಪಳನಿಸ್ವಾಮಿಗೆ ಬಹುಮತ ಸಾಬೀತಿಗೆ ಸೂಚಿಸದಿದ್ದರೆ, ರಾಜ್ಯಪಾಲರ ವಿರುದ್ಧವೇ ಕಾನೂನು ಸಮರ: ಎಂಕೆ ಸ್ಟಾಲಿನ್
ದೇಶ

ಸಿಎಂ ಪಳನಿಸ್ವಾಮಿಗೆ ಬಹುಮತ ಸಾಬೀತಿಗೆ ಸೂಚಿಸದಿದ್ದರೆ, ರಾಜ್ಯಪಾಲರ ವಿರುದ್ಧವೇ ಕಾನೂನು ಸಮರ: ಎಂಕೆ ಸ್ಟಾಲಿನ್

ಎಐಎಡಿಎಂಕೆ ಪಕ್ಷದ ಸಿಎಂ ಪಳನಿ ಸ್ವಾಮಿ ಅವರಿಗೆ ಬಹುಮತ ಸಾಬೀತಿಗೆ ರಾಜ್ಯಪಾಲರು ಸೂಚಿಸದಿದ್ದರೆ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರ ವಿರುದ್ಧವೇ ಕಾನೂನು ಸಮರ ನಡೆಸಬೇಕಾಗುತ್ತದೆ ಎಂದು ಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ದಲಿತ ಯುವತಿ ಸಾವು: ನೀಟ್ ವಿರುದ್ಧ ಹೋರಾಟ ಮುಂದುವರೆಸಲು ಡಿಎಂಕೆ ನಿರ್ಧಾರ
ದೇಶ

ತಮಿಳುನಾಡಿನಲ್ಲಿ ದಲಿತ ಯುವತಿ ಸಾವು: ನೀಟ್ ವಿರುದ್ಧ ಹೋರಾಟ ಮುಂದುವರೆಸಲು ಡಿಎಂಕೆ ನಿರ್ಧಾರ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ವಿರುದ್ಧ ಕಾನೂನು ಹೋರಾಟ ನಡೆಸಿ ದಲಿತ ವಿದ್ಯಾರ್ಥಿನಿ ಅನಿತಾ(18) ಆತ್ಮಹತ್ಯೆ ಮಾಡಿಕೊಂಡ....

ಡಿಎಂಕೆ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರುವುದಿಲ್ಲ: ಸ್ಟಾಲಿನ್
ದೇಶ

ಡಿಎಂಕೆ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರುವುದಿಲ್ಲ: ಸ್ಟಾಲಿನ್

ತಮಿಳುನಾಡು ರಾಜಕೀಯದಲ್ಲಿ ಅನಿಶ್ಚಿತತೆ ಎದ್ದಿದ್ದು ಇದನ್ನೇ ಬಳಸಿಕೊಂಡು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರುವುದಿಲ್ಲ ಎಂದು...

ಡಿಎಂಕೆ ಮುಖ್ಯಸ್ಥ ಕರುಣಾನಿಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ದೇಶ

ಡಿಎಂಕೆ ಮುಖ್ಯಸ್ಥ ಕರುಣಾನಿಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂದು...

ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಡಿಎಂಕೆಯಿಂದ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ
ದೇಶ

ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಡಿಎಂಕೆಯಿಂದ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಎಐಎಡಿಎಂಕೆಯಲ್ಲಿನ ಎರಡು ಬಣಗಳು ಮತ್ತೆ ಒಂದಾಗುತ್ತಿವೆ ಎಂಬ ಸುದ್ದಿಯ ಬೆನ್ನಲ್ಲೇ ಪ್ರತಿಪಕ್ಷ ಡಿಎಂಕೆ ತಮಿಳುನಾಡು ಮುಖ್ಯಮಂತ್ರಿ ...

ಆತ್ಮ ರಕ್ಷಣೆಗಿಂತ ಆತ್ಮ ಗೌರವ ಮುಖ್ಯ: ರಜನಿಕಾಂತ್ ಗೆ ಕಮಲ್ ಹಾಸನ್ ಟಾಂಗ್!
ದೇಶ

ಆತ್ಮ ರಕ್ಷಣೆಗಿಂತ ಆತ್ಮ ಗೌರವ ಮುಖ್ಯ: ರಜನಿಕಾಂತ್ ಗೆ ಕಮಲ್ ಹಾಸನ್ ಟಾಂಗ್!

ನಟರಾದ ರಜನೀಕಾಂತ್‌ ಹಾಗೂ ಕಮಲ್‌ ಹಾಸನ್‌ ಅವರು ರಾಜಕೀಯ ಸೇರುತ್ತಾರೆ ಎಂಬ ಸುದ್ದಿಗೆ ಇಂಬು ನೀಡುವಂಥ ಬೆಳವಣಿಗೆಯೊಂದು....