ವಿದೇಶಉಕ್ರೇನಿಗರ ಸಾವು-ನೋವಿನ ಲಾಭ ನೀವು ಪಡೆಯುತ್ತಿದ್ದೀರಿ: ರಷ್ಯಾದಿಂದ ತೈಲ ಖರೀದಿಸಿದ ಭಾರತ ವಿರುದ್ದ ಉಕ್ರೇನ್ ಸಚಿವ ವಾಗ್ದಾಳಿ
ರಷ್ಯಾದಿಂದ ಅಗ್ಗದ ತೈಲ ಖರೀದಿಗಾಗಿ ಪಾಶ್ಚಿಮಾತ್ಯ ಮಾಧ್ಯಮಗಳು ಭಾರತದ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿವೆ. ಆದರೆ ಇದೀಗ ಉಕ್ರೇನ್ ಸರ್ಕಾರವು ಮೋದಿ ಸರ್ಕಾರದ ಈ ನಿರ್ಧಾರವನ್ನು ಬಹಿರಂಗವಾಗಿ ಪ್ರಶ್ನಿಸಿದೆ.