ರಾಜ್ಯನೇಪಾಳ ಪ್ರವಾಹ ದುರಂತ: ಸಂತ್ರಸ್ತರ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಸರ್ಕಾರ ಮುಂದು; ಬೌರಿಂಗ್ ಆಸ್ಪತ್ರೆಯಲ್ಲಿ ವ್ಯವಸ್ಥೆ..!
ನೇಪಾಳದಲ್ಲಿ ಪತ್ತೆಯಾಗಿರುವ ಮೃತದೇಹಗಳನ್ನು ಗುರುತಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸುವಂತೆ ನೇಪಾಳ ಸರ್ಕಾರ ಹಾಗೂ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.