DNA

AI ವಿಮಾನ ಅಪಘಾತ: 87 ಮೃತರ ಡಿಎನ್‌ಎ ಸಂಬಂಧಿಕರೊಂದಿಗೆ ಹೋಲಿಕೆ
ರಾಜ್ಯ ಸರ್ಕಾರ ಮತ್ತು ಆಸ್ಪತ್ರೆ ಅಧಿಕಾರಿಗಳು ಡಿಎನ್‌ಎ ಪರೀಕ್ಷೆಯ ಮೂಲಕ ಮೃತರನ್ನು ಗುರುತಿಸುವ ಪ್ರಯತ್ನಗಳನ್ನು ಮುಂದುವರೆಸಿದ್ದಾರೆ.

Air India Plane Crash: 11 ಮೃತರ DNA ಮಾದರಿಗಳು ಹೊಂದಿಕೆ; ಶೀಘ್ರದಲ್ಲೇ ಶವಗಳ ಹಸ್ತಾಂತರ!
ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮೃತಪಟ್ಟ 11 ಜನರ ಡಿಎನ್‌ಎ ಮತ್ತು ಅವರ ಕುಟುಂಬ ಸದಸ್ಯರ ಡಿಎನ್‌ಎ ಹೊಂದಿಕೆಯಾಗಿದೆ ಎಂದು ಬಿ ಜೆ ವೈದ್ಯಕೀಯ ಕಾಲೇಜಿನ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ವಯನಾಡು ಭೂಕುಸಿತ: 401 ಮೃತದೇಹಗಳ ಡಿಎನ್ಎ ಪರೀಕ್ಷೆ ಪೂರ್ಣ
ದೇಹದ 52 ಭಾಗಗಳು ಕೊಳೆತಿರುವುದರಿಂದ ಹೆಚ್ಚಿನ ಪರೀಕ್ಷೆಗಳ ಅಗತ್ಯವಿದೆ ಎಂದು ಕಂದಾಯ ಸಚಿವ ಕೆ ರಾಜನ್ ಹೇಳಿದ್ದಾರೆ.

ರೈತ ವಿರೋಧಿ ಭಾವನೆ ನಿಮ್ಮ DNAಯಲ್ಲೇ ಇದೆ: ಕಾಂಗ್ರೆಸ್ ವಿರುದ್ಧ ಶಿವರಾಜ್ ಸಿಂಗ್ ಚೌಹಾಣ್ ಕಿಡಿ
ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ 2013-14 ರಿಂದ ಕೃಷಿ ಕ್ಷೇತ್ರಕ್ಕೆ ಬಜೆಟ್ ವೆಚ್ಚವನ್ನು ಹಲವು ಪಟ್ಟು ಹೆಚ್ಚಿಸಿದೆ. ರೈತರು ರಸಗೊಬ್ಬರಗಳನ್ನು ಅತಿಹೆಚ್ಚು ಸಬ್ಸಿಡಿಗಳ ಮೂಲಕ ಪಡೆಯುತ್ತಿದ್ದಾರೆ.

BJP ದೇಶದ 'ಹೊಸ ಈಸ್ಟ್ ಇಂಡಿಯಾ ಕಂಪನಿ', ಒಡೆದು ಆಳುವ ನೀತಿ ಅದರ DNA ಯಲ್ಲಿದೆ: ಸುರ್ಜೇವಾಲಾ
ದೇಶದಲ್ಲಿ ಹೊಸ ಈಸ್ಟ್ ಇಂಡಿಯಾ ಕಂಪನಿ ಎಂದರೆ ಅದು ಬಿಜೆಪಿ. ಒಡೆದು ಆಳುವ ನೀತಿ ಅದರ ಡಿಎನ್‌ಎಯಲ್ಲಿದೆ. ಹೇಳುವುದು ಒಂದು, ಮಾಡುವುದು ಮತ್ತೊಂದು. ಇನ್ನು ಮೋದಿ ಪ್ರಧಾನ ಮಂತ್ರಿ ಅಲ್ಲ ಪರಿಧಾನ್ ಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಆರೋಪಿದರು.

ಹಿಂದೂ-ಮುಸ್ಲಿಂ ಡಿಎನ್‌ಎ ಒಂದೇ, 'ವಸುದೈವ ಕುಟುಂಬಕಂ' ಬಿಜೆಪಿ ಮಂತ್ರವಾಗಬೇಕು: ಭಾಸ್ಕರ್ ರಾವ್
ಬಿಜೆಪಿಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದ ರಾವ್, ಪುರಾತನ ಸಂಸ್ಕೃತ ವಾಕ್ಯವಾದ 'ವಸುದೈವ ಕುಟುಂಬಕಂ' (ಜಗತ್ತೇ ಒಂದು ಕುಟುಂಬ) ಅನ್ನು ಉಲ್ಲೇಖಿಸಿ ಎರಡೂ ಸಮುದಾಯಗಳ ಡಿಎನ್‌ಎ ಒಂದೇ ಎಂದು ಹೇಳಿದರು.

ಬಿಜೆಪಿ ಸಾಮರ್ಥ್ಯದಿಂದ ನಾಯಕತ್ವ ನಿರ್ಧರಿಸಿದರೆ, ಕಾಂಗ್ರೆಸ್, ಜೆಡಿಎಸ್ ಡಿಎನ್‌ಎ ಮೂಲಕ ನಿರ್ಧರಿಸುತ್ತದೆ: ಸಿಟಿ ರವಿ
ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ನಾಯಕತ್ವವನ್ನು ಡಿಎನ್‌ಎ ಮೂಲಕ ಆಯ್ಕೆ ಮಾಡಿದರೆ, ಬಿಜೆಪಿಯಲ್ಲಿ ನಾಯಕರ ಸಾಮರ್ಥ್ಯದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮತ್ತೊಮ್ಮೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ವಂಶಾಡಳಿತದ ಕುರಿತು ಮಾತನಾಡಿದ್ದಾರೆ.

ಶ್ರದ್ಧಾ ವಾಕರ್ ಹತ್ಯೆ: ಪತ್ತೆಯಾದ ಮಾಂಸ, ತಲೆಕೂದಲು, ಮೂಳೆಯ ಡಿಎನ್ಎ ಶ್ರದ್ಧಾ ತಂದೆಯ ಮಾದರಿಯೊಂದಿಗೆ ಹೊಂದಿಕೆ: ವರದಿ
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದ ಸಂತ್ರಸ್ಥೆಯದ್ದು ಎನ್ನಲಾದ ದೇಹದ ತುಂಡುಗಳು, ಮೂಳೆ ಮತ್ತು ತಲೆಕೂದಲಿನ DNA ಆಕೆಯ ತಂದೆಯ ಮಾದರಿಯೊಂದಿಗೆ ಹೊಂದಾಣಿಕೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಮೆಹ್ರೌಲಿ ಅರಣ್ಯದಲ್ಲಿ ಶ್ರದ್ಧಾಳ ತಲೆಬುರುಡೆ, ದವಡೆಯ ಭಾಗ ಪತ್ತೆ: ಪ್ರಯೋಗಾಲಯಕ್ಕೆ ಕಳುಹಿಸಿದ ದೆಹಲಿ ಪೊಲೀಸರು!
ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ದೆಹಲಿ ಪೊಲೀಸರು ಮೆಹ್ರೌಲಿ ಅರಣ್ಯದಿಂದ ಮಾನವ ತಲೆಬುರುಡೆ ಮತ್ತು ದವಡೆಯ ಭಾಗವನ್ನು ವಶಪಡಿಸಿಕೊಂಡಿದ್ದಾರೆ.

